ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 90 ಮಿನಿ ಎಲೆಕ್ಟ್ರಿಕ್ ಬಸ್ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಂದೆ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಿಎಸ್6 ಇಂಜಿನ್ ಡೀಸೆಲ್ ಬಸ್ಗಳಿಗೂ ಚಾಲನೆ ಸಿಕ್ಕಿದ್ದು, ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ...
ಬೆಂಗಳೂರು: ಕೇಂದ್ರ ಸರ್ಕಾರ ಜ. 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎಂಎಲ್ಸಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರಾಗಿ ಕ್ಯಾ. ಗಣೇಶ್ ಕಾರ್ಣಿ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳ...
ಧಾರವಾಡ: ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಶನಿವಾರ ಧಾರವಾಡದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಾಸಗಿ ಶಾಲೆಯ...
ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಪ್ರಕರಣದ ಅಸಲಿ ಆರೋಪಿಗಳ ಸುಳಿವು ಪತ್ತೆಯಾಗಿದೆ. ಡಿಸಿಪಿ ವಿಕ್ರಮ್ ಆಮಟೆ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೂರ್ತಿ ಭಗ್ನಗೊಳಿಸಿದ ನಾಲ್ವರ ಪೈಕಿ ಇಬ್ಬರನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಿ. 1...
ಮಂಗಳೂರು: ಬೆಳ್ತಂಗಡಿಯಲ್ಲಿ ನಡೆದ ಶೌರ್ಯ ಪಥ ಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ ವಿರುದ್ಧ ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಮೈಸೂರು: ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಆದೇಶ ಹೊರಡಿಸಿದ್ದು, ಆದೇಶದ ವಿರುದ್ಧ ಪಬ್ ಮಾಲೀಕರು ಮತ್ತು ಹೋಟೆಲ್ ...
ಚಂಪಾವತ್: ಅಸ್ಪೃಶ್ಯತಾ ಆಚರಣೆಯ ವಿರುದ್ಧ ಇದೀಗ ದಲಿತ ಸಮುದಾಯ ತಿರುಗಿ ಬಿದ್ದಿದೆ. ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರ ತಿನ್ನಲು ಮೇಲ್ಜಾತಿಯವರ ಮಕ್ಕಳು ನಿರಾಕರಿಸಿದ ಬೆನ್ನಲ್ಲೇ, ಆ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿರುವ ಘಟನೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು....
ಬೆಂಗಳೂರು: ಎಂಇಎಸ್ ಪುಂಡಾಟಿಕೆ ಪ್ರಶ್ನಿಸಿ ಒಂದೆಡೆ ಕೆಲವು ಕನ್ನಡ ಪರ ಪ್ರತಿಭಟನಾಕಾರರು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದರೆ, ಇನ್ನೊಂದೆಡೆಯಲ್ಲಿ ಅದೇ ದಿನ ಕಸ ವಿಲೇವಾರಿ ಗುತ್ತಿಗೆದಾರರು ಕೂಡ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರ...