ಉಡುಪಿ: ಅತಿಥಿ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಶ್ರೀಹರ್ಷ ಶಾನುಭೋಗ್ (40) ಮೃತ ಅತಿಥಿ ಉಪನ್ಯಾಸಕ. ಶ್ರೀಹರ್ಷ ಶಾನುಭೋಗ್ ಉಡುಪಿಯ ಕುಂಜುಬೆಟ್ಟುವಿನಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಕಾರ್ಯ ನಿರ್...
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿ. 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ. 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ...
ಬೆಳಗಾವಿ: ಹಿಂದೂ ಧರ್ಮದ ಮೇಲೆ ಅಸಹನೆಯಿದೆ. ಹಾಗಾಗಿಯೇ ನಾನು ಬೌದ್ಧ ಧರ್ಮಕ್ಕೆ ಸೇರಿದ್ದು. 14 ವರ್ಷಗಳ ಹಿಂದೆಯೇ ಪತ್ನಿ, ಮಗ ಸೇರಿದ್ದೇವೆ ಎಂದು ಕೊಳ್ಳೆಗಾಲ ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಸಹನೆಯಿಂದಾಗಿಯೇ ಅಲ್ಲಿಗೆ ಹೋಗಿದ್ದು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್...
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್ ಎಸ್ ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು ಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ'ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸುಮಾರಿಗೆ ವಿಧಿವಶರ...
ಬೆಂಗಳೂರು: ಫುಡ್ ಡೆಲಿವರಿ ಮಾಡುವುದು ತಡವಾಗುತ್ತಿದೆ ಎಂದಿದ್ದಕ್ಕೆ ಡೆಲಿವರಿ ಬಾಯ್ ಕುತ್ತಿಗೆ ಹಿಡಿದು ಹೊರದಬ್ಬುವ ಮೂಲಕ ಮಹಿಳೆಯೊಬ್ಬಳು ದಬ್ಬಾಳಿಕೆ ನಡೆಸಿರುವ ಘಟನೆ ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂಜಯ್ ಹೆಸರಿನ ಡೆಲಿವರಿ ಬಾಯ್ ಫುಡ್ ಪ್ಯಾಕೇಟ್ ಪಡೆಯಲು ಲಿಯಾನ್ ಗ್ರಿಲ್ ರೆಸ್ಟೋರೆಂಟ್ಗೆ ಬ...
ಉಡುಪಿ: 22 ವರ್ಷ ವಯಸ್ಸು ಆಗುವ ಮೊದಲು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದು, ಕೇಂದ್ರ ಸರ್ಕಾರ ಇತ್ತೀಚೆಗೆ ಹೆಣ್ಣು ಮಕ್ಕಳ ಮದುವೆ ವಯಸ್ಸಿಗೆ ಏರಿಸಿರುವ ವಿಚಾರವಾಗಿ ಅವರು ಸ್ಪಷ್ಟನೆ ನೀಡಿದರು. ಕೇಂದ್ರ ಸರ್ಕಾರದ ಈ ಹೊಸ ಆದೇಶದ ವಿರುದ್ಧ ಸ್ವರ್ಣವಲ್ಲಿ ಸ್ವಾಮೀಜಿ ಆಕ್ರೋಶ ವ್ಯಕ್ತಪ...
ಬೆಳಗಾವಿ: ಬಿಜೆಪಿ ಸರ್ಕಾರ ಜಾರಿ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸದನದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಮಹಾರಾಜರು ಮತಾಂತರವಾಗಿದ್ದಾರೆ. ಆದರೆ ಶೂದ್ರರು ಎಲ್ಲಿಯೂ ಮತಾಂತರರಾಗಿಲ್ಲ ಬಿಜೆಪಿ, ಆರ್ಎಸ್ಎಸ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪಂಪ ಬ್ರ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಚಾರದ ಚರ್ಚೆಯ ನಡುವೆಯೇ ಬೌದ್ಧ ಧರ್ಮಕ್ಕೆ ಮತಾಂತರವಾಗಬಹುದೇ ಎನ್ನುವ ಪ್ರಶ್ನೆಯ ವಿಚಾರವಾಗಿ ತೀವ್ರ ಚರ್ಚೆ ನಡೆಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡುತ್ತಾ, ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ಹಿಂದೂ...
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದುವರೆಗೂ ಉದ್ಯೋಗದಾ...