ಚಿಕ್ಕಮಗಳೂರು: ಆಸ್ತಿಗಾಗಿ ಬದುಕಿರುವಾಗಲೇ ವೃದ್ಧೆಯ ಹೆಸರಿನಲ್ಲಿ ಸಂಬಂಧಿಕರು ಮರಣ ಪತ್ರ ಸೃಷ್ಟಿ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪಟ್ಟಣದಲ್ಲಿ ನಡೆದಿದೆ. ವೃದ್ಧೆಯ ಮರಣ ಪತ್ರ ಸೃಷ್ಟಿಗೆ ಮುಂದಾದ ಸಂಬಂಧಿಕರನ್ನು ವಿಚಾರಿಸದೆ , ಪರಿಶೀಲಿಸದೆ ತಾಲೂಕು ಅಧಿಕಾರಿಗಳು ಕೂಡ ಯಡವಟ್ಟು ಮಾಡಿದ್ದಾರೆ. ಬದುಕಿರುವಾಗಲೇ ವೃದ್ಧೆ ...
ಬೆಂಗಳೂರು: ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು. ಅವರು ಯಾರೋ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರಲ್ಲ, ಅವರ ವಿರುದ್ದ ಏ...
ನವದೆಹಲಿ ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ. ಗುರುವಾರ ಹೊರಡಿಸಿದ ಆದೇಶದಲ್ಲಿ, ನೀಟ್ ಪಿಜಿ 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ...
ಕಲಬುರಗಿ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಮುಂದೂಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಎಐಡಿಎಸ್ಒ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನ...
ಕಲಬುರಗಿ: ಪಿಎಸ್ ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ '371-ಜೆ' ಮೀಸಲಾತಿಯಿಂದ ವಂಚಿಸಲಾಗಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಹಲವರು ಅವಕಾಶ ವಂಚಿತರಾಗಿದ್ದಾರೆ. ಈ ಪಟ್ಟಿಯನ್ನು ರದ್ದುಪಡಿಸಿ, ಹೊಸ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಹಲವು ಅಭ್ಯರ್ಥಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ್...
ಹಾಸನ: ನಾಪತ್ತೆಯಾಗಿದ್ದ ಹಾಸನಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪೊಲೀಸ್ ಹಾಸನ ಜಿಲ್ಲೆ ಅರಕಲಗೂಡು ಮೂಲದವರಾಗಿದ್ದು, ಕೊಡಗಿನ ಕುಶಾಲನಗರ ಟ್ರಾಫಿಕ್ ಎಎಸ್ ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಮೃತದೇಹ ನಗರದ ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಸಂಬಂ...
ಶಿವಮೊಗ್ಗ: ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ವ್ಯಕ್ತಿಯೊಬ್ಬರು ತಮ್ಮ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಪ್ರಕರಣದ ವಿವರ: ಜ.12 ರಂದು ರಾತ್ರಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬವರು ಮನೆಯಿಂದ ಹೊರಗೆ ಬಂದಿದ್ದಾರೆ. ನಂತರ ಮಕ್ಕಳಿಗೆ ಚಾಕಲೇಟ್ ಕೊಡಿಸಿ ಮನೆಯ ಹೊರಗೆ ಕುಳಿದ...
ದಾವಣಗೆರೆ: ಶಾಲೆಗೆ ಹೋಗಿದ್ದ ಶಿಕ್ಷಕನೊಬ್ಬ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ಕುಟುಂಬದವರು ಹುಡುಕಾಡಿದಾಗ 27 ವರ್ಷದ ಮಾರುತಿ ನಾಯ್ಕ ಅವರ ಶವ ಚಿಕ್ಕಬನ್ನಹಟ್ಟಿ ರಸ್ತೆ ಬಳಿ ಪತ್ತೆಯಾಗಿದೆ. ಮೃತ ಶಿಕ್ಷಕ ಮಾರುತಿ ನಾಯ್ಕ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಅಕ್ರಮ ಚಟುವಟಿಕೆಗಳ ಆಗರವಾಗಿದ್ದು, ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿ ಡಗ್ಸ್ ಸಾಗಿಸುತ್ತಿದ್ದ ಜೈಲಿನ ಎಫ್ ಡಿಎ ಕ್ಲರ್ಕ್ನ್ನು ಬಂಧಿಸಲಾಗಿದೆ. ಗಂಗಾಧರ್ ( 53) ಬಂಧಿತ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಥಮ ದರ್ಜೆ ಅಧಿಕಾರಿಯಾಗಿದ್ದಾನ...
ಉಡುಪಿ: ಗೆಳತಿಯನ್ನು ಬ್ಯಾಗ್ ನಲ್ಲಿ ತುಂಬಿ ಹಾಸ್ಟೆಲ್ ನೊಳಗೆ ಯುವಕನೋರ್ವ ಕರೆದುಕೊಂಡು ಹೋದ ಘಟನೆಯೊಂದು ನಡೆದಿದ್ದು, ಈ ಘಟನೆ ಮಣಿಪಾಲದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಡಿಯೋದ ಅಸಲಿ ವಿಚಾರ ಇದೀಗ ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಮಣಿಪಾಲ ವಿವಿಯ ಎಂಐಟಿ ಕ್ಯಾಂಪಸ್ ನ ಸಿಸಿಟಿವಿ ದೃಶ್ಯ ಎನ್ನಲಾಗಿರುವ ದೃಶ್ಯಾವಳಿ ವೈ...