ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025--26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರೆಸಿದೆ. ಕರ್...
ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ. ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ , ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹ...
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಮಗನನ್ನು ಹತ್ಯೆ ಮಾಡಿ ಚರಂಡಿಯಲ್ಲಿ ಮೃತದೇಹವನ್ನು ಮುಚ್ಚಿ ಆರೋಪಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಕೆರೆ ಬಳಿಯ ಬಡಾವಣೆಯಲ್ಲಿ ನಡೆದಿದೆ. ಮಾರುತೇಶ್(30) ಹತ್ಯೆಯಾಗಿರುವ ಯುವಕನಾಗಿದ್ದಾನೆ. ಈತ ಹಾರೋಬಂಡೆ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರೆಡ್...
ಚಿತ್ರದುರ್ಗ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದರು. ಇದೀಗ ಕರ್ನಾಟಕದ ಚಿತ್ರದುರ್ಗ ಮೂಲದ ನಾಗಸಾಧುವೊಬ್ಬರು ಕೂಡ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ರಾಜನಾಥ್ ಮಹಾರಾಜ್(49) ಸಾವನ್ನಪ್ಪಿದ ನಾಗಸಾಧು ಎಂದು ಗುರುತಿಸಲಾಗಿದೆ. ಮೃತ ನಾಗಸಾಧು ಬಂಜಾರ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ಹೋಗೋ ಪ್ರವಾಸಿಗರು ಎಚ್ಚರವಹಿಸಿ ಪ್ರಯಾಣಿಸಬೇಕಿದೆ. ಯಾಕೆಂದರೆ ಕಲ್ಲತ್ತಿಗರಿ--ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆ ಮಧ್ಯೆ ಪ್ರವಾಸಿಗರಿಗೆ ವ್ಯಾಘ್ರನ ದರ್ಶನವಾಗಿದೆ. ಪ್ರವಾಸಕ್ಕೆಂದು...
ಚಿಕ್ಕಮಗಳೂರು: ಖಾಸಗಿ ವ್ಯಕ್ತಿಯೊಬ್ಬರ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ಮಾಡಿದ ಹಿನ್ನೆಲೆ ಪೋಷಕರು, ಶಾಲಾ ಮಕ್ಕಳು ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಚೌಳ ಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತನ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತ...
ಬೆಂಗಳೂರು: ವಿಜಯೇಂದ್ರ ಚಡ್ಡಿ ಹಾಕುವ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ, ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್ ನೀಡಿದ ಹೇಳಿಕೆ...
ಗದಗ: ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಮದುವೆಯಾದ ಕಾರಣಕ್ಕೆ ಯುವ ದಂಪತಿಯನ್ನು ಮರ್ಯಾದೆಗೇಡು ಹತ್ಯೆ ಮಾಡಿದ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿ ತೀರ್ಪು ನೀಡಿದೆ. ಗಜೇಂದ್ರಗಡ ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದ ನಿವಾಸಿಗಳಾದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶಿವಪ್ಪ...
ಬೆಂಗಳೂರು: ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್ಹ್ಯೂಮನ್ ಆ್ಯಕ್ಷನ್ 2025" ಮಸೂದೆ ಕುರಿತು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವರಾದ ...
ಬೆಳಗಾವಿ: ಉತ್ತರ ಪ್ರದೇಶ ಸರ್ಕಾರ ಭಕ್ತರಿಗೆ ಸುರಕ್ಷಿತ ವ್ಯವಸ್ಥೆಗಳನ್ನು ಕಲ್ಪಿಸದ ಹಿನ್ನೆಲೆ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ತಾಯಿ ಮಗಳು ಕೂಡ ಸಾವನ್ನಪ್ಪಿದ್ದಾರೆ. ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್(50), ಮೇಘಾ ಹತ್ತರವಾಠ್ ಮೃತಪಟ್ಟವರಾಗಿದ್ದಾರೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗ...