ಬೆಳಗಾವಿ: ವಿಧಾನಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋವನ್ನು ಇನ್ನೂ ಯಾಕೆ ಇಟ್ಟಿಲ್ಲ ಎಂದು ಶಾಸಕ ಅನ್ನದಾನಿ ಪ್ರಶ್ನೆ ಮಾಡಿದ್ದು, ಈ ವೇಳೆ ಸಮಯವಲ್ಲದ ಸಮಯದಲ್ಲಿ ಈ ಪ್ರಶ್ನೆಯನ್ನು ಕೇಳಿದ್ದೀರಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ನಡೆದಿದೆ. ಸದನದಲ್ಲಿ ಇದ್ದಕ್ಕಿದಂತೆ ಎದ್ದು ನಿ...
ಬೆಳಗಾವಿ: ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಮಹಾಂತೇಶ ಕವಟಗಿಮಠಗೆ ಸೋಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಚಿಕ್ಕೋಡಿಯ ಆರಡಿ ಕಾಲೇಜಿನ ಮತಗಟ್ಟೆ ಎಣಿಕೆ ಕೇಂದ್ರದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 5 ಮತ್ತು 6 ತಾರೀಖಿನಂದು ಡಿ.ಕೆ.ಶಿವಕ...
ಕೊಪ್ಪಳ: ಸಮಾಜದ ಸ್ವಾಸ್ಥ್ಯ ಕೆಡಿಸಲು ಜಾತಿ ಧರ್ಮಗಳ ನಡುವೆ ಕಿಡಿ ಹೊತ್ತಿಸುತ್ತಿರುವ ಘಟನೆಗಳ ನಡುವೆಯೇ ಭಾರತದಲ್ಲಿ ಇನ್ನೂ ಕೂಡ ಸೌಹಾರ್ದತೆ ಇದೆ ಎನ್ನುವುದಕ್ಕೆ ಸಾಕ್ಷಿ ಎನ್ನುವಂತೆ ಕೊಪ್ಪಳದಲ್ಲೊಂದು ವಿಶೇಷ ಘಟನೆ ನಡೆದಿದೆ. ಮುಸ್ಲಿಮ್ ಸಮಾಜದ ವ್ಯಕ್ತಿಯ ಪಾರ್ಥಿವ ಶರೀರ ಸಾಗಿಸುತ್ತಿರುವ ವೇಳೆ ಹನುಮ ಮಾಲಾಧಾರಿಗಳು ಕೆಲ ಕಾಲ ಡಿಜೆ ಸಿ...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದರ ಕೆಲವು ಮಠಾಧೀಶರು ಹೋರಾಟ ನಡೆಸುತ್ತಿದ್ದು, ಕೇವಲ ಬಾಳೆಹಣ್ಣು ಮಾತ್ರವೇ ನೀಡಿ ಇಲ್ಲದಿದ್ದರೆ, ಬೀದಿಗಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಮೊಟ್ಟೆ ತಿನ್ನದವರ ಮಕ್ಕಳಿಗೆ ಬಾಳೆಹಣ್ಣಿನ ಜೊತೆಗೆ ಶೇಂಗಾ ಕೂಡ ನೀಡಲು ಸರ್ಕ...
ಬೆಂಗಳೂರು: ಭಾರೀ ಕುತೂಹಲ ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸುಮಾರು 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನ...
ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಈ ರಿಸಲ್ಟ್ ಮಾರ್ಗಸೂಚಿ ಎಂಬಂತೆಯೇ ಚರ್ಚೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ಬಾರಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೊಡಗು: ಕೊಡಗಿನಲ...
ಮೈಸೂರು: ಕುದಿಯುತ್ತಿದ್ದ ನೀರಿಗೆ ಆಕಸ್ಮಿಕವಾಗಿ ಬಿದ್ದು, 2 ವರ್ಷ ವಯಸ್ಸಿನ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ತಾಯಿ ಮನೆಯಿಂದ ಹೊರಗೆ ಇದ್ದ ಸಂದರ್ಭದಲ್ಲಿ ಮಗು ಮನೆಯೊಳಗಿದ್ದು, ಮಗು ಬಿಸಿ ನೀರಿಗೆ ತಲೆ ಕೆಳಗಾಗಿ ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥ...
ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 731 ಮತಗಳನ್ನು ...
ಬೀದರ್: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆದು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲು ಕಂಡಿದ್ದು, 221 ಮತಗಳ ಅಂತರದಲ್ಲಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್...