ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಅಸ್ಪೃಶ್ಯತೆ ವಿರೋಧಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂಪ್ರದಾಯವಾದಿಗಳು ಎಬ್ಬಿಸಿರುವ ವಿವಾದದ ನಡುವೆಯೇ ರಾಜ್ಯದಲ್ಲಿ ಹಂಸಲೇಖ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಹಂಸಲೇಖ ಅವರು ಪತ್ರವೊಂದನ್ನು ಬರೆದಿದ್ದಾರೆ. ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗ...
ಬೆಂಗಳೂರು: ಮಗಳ ಸ್ನೇಹಿತರೇ ಆಕೆಯ ತಂದೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮೀರ್ ಸಾಗರ್ ರಸ್ತೆಯಲ್ಲಿ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಕಣ್ಣ ಮುಂದೆಯೇ ಈ ಘಟನೆ ನಡೆದಿದೆ. 46 ವರ್ಷ ವಯಸ್ಸಿನ ದೀಪಕ್ ಕುಮಾರ್ ಸಿಂಗ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ತಡರಾತ್ರಿ 1:30ರ...
ಬೆಂಗಳೂರು: ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ಇತ್ತ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ವಿಪಕ್ಷ ಕಾಂಗ್ರೆಸ್ ಎರಡೂ ಕೂಡ ಜನ ಹಿತ ಮರೆತು ಸಮಾವೇಶದಲ್ಲಿ ಮೈಮರೆತಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಳೆಗಾಲ ಮುಗಿದರೂ ಇನ್ನೂ ಮಳೆ ನಿಂತಿಲ್ಲ, ರಾಜ್...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ ಎಂಬ ವದಂತಿಯೊಂದು ಹರಡಿದ್ದು, ಈ ಸಂಬಂಧ ಸ್ವತಃ ಪ್ರತಾಪ್ ಸಿಂಹ ಅವರೇ ಸ್ಪಷ್ಟನೆ ನೀಡಿದ್ದು, ನನ್ನ ಕಾರು ಅಪಘಾತವಾಗಿಲ್ಲ. ಬೆಂಗಳೂರಿನ ವ್ಯಕ್ತಿಯೊಬ್ಬರ ಕಾರು ಅಪಘಾತವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಾಪ್ ಸಿಂಹ ಅವರ ಕಾರು ಅಪಘಾತವಾಗಿದೆ. ಜೊತೆಗೆ ಅವರ ಕುಟುಂಬ ಕೂಡ ಇತ್...
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಕುಂದೂದರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರಕಿದ್ದು, ಪತಿಯೇ ಪತ್ನಿಯನ್ನು ನಾಲೆಯಲ್ಲಿ ಮುಳುಗಿಸಿ ಬರ್ಬರವಾಗಿ ಹತ್ಯೆ ನಡೆಸಿರುವುದು ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಹಿಂದೆ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಷಡಕ್ಷರಿ ಎಂಬಾತನನ್ನು ಮದುವೆಯಾಗಿದ್ದ ಸಂಧ್ಯಾ ಅವರ ದ...
ಮಡಿಕೇರಿ: ರಾಜ್ಯದಲ್ಲಿ ಪ್ರವಾಹ ಬಂದರೂ ಶಾಸಕರು ಕ್ಷೇತ್ರಗಳಿಗೆ ಹೋಗುತ್ತಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ, ಸಚಿವ ಕೆ.ಎಸ್.ಈಶ್ವರಪ್ಪನವರು ಬೇಜವಾಬ್ದಾರಿಯ ಹೇಳಿಕೆ ನೀಡಿದ ಘಟನೆ ನಡೆದಿದೆ. ಪ್ರತಿ ಪಕ್ಷಗಳ ಹೇಳಿಕೆಯ ಸಂಬಂಧ ಮಡಿಕೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳ...
ಬೆಂಗಳೂರು: ರಾಜ್ಯದಲ್ಲಿ ನೆರೆ ಹಾವಳಿಯ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ನಡೆಸಲು ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಸರ್ಕಾರಕ್ಕೆ ಸಿದ್ದರಾಮಯ್ಯ ಅವರ ಕರ್ತವ್ಯದ ಪಾಠ ಬೇಡ ಎಂದು ಹೇಳಿರುವ ಬಿಜೆಪಿ, ಸರ್ಕಾರಕ್ಕೆ ಕರ್ತವ್ಯದ ಪಾಠ ಮಾಡುತ್ತಿರುವ ನೀವು ಏನ...
ಲಕ್ನೋ: ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಂತೆಯೇ ಸಿಎಎ—ಎನ್ ಆರ್ ಸಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದರು. ಬಾರಾಬಂಕಿಯಲ್ಲಿ ಭಾನುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಪ್ರಧಾನಿ ಮೋದಿ ಮತ್ತು ಬಹುತೇಕ ಎಲ್ಲಾ ಬಿಜೆಪಿ ನಾಯಕರು ಚಳುವಳಿಗಾರರನ್ನ...
ಕಲಬುರ್ಗಿ: ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆಯದಿದ್ದರೆ ಚಡ್ಡಿ ಬಿಚ್ಚಿಸಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಸ್ವಾಮೀಜಿಗಳು ನೀಡಿರುವ ಹೇಳಿಕೆಗೆ ಇದೀಗ ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ನಿಮಗೆ ತಾಕತ್ ಇದ್ದರೆ, ಸಂಸದ ಪ್ರತಾಪ್ ಸಿಂಹ ಅವರ ಚಡ್ಡಿ ಬಿಚ್ಚಿಸಿ ಹೊಡೆ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾ...