ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮತಾಂತರ ವಿರೋಧಿ ಮಸೂದೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಧರ್ಮಾಂಧ ಶಕ್ತಿಗಳ ಉಟಳ ಆರಂಭಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಸುಮಾರು 160 ವರ್ಷಗಳಷ್ಟು ಹಳೆಯ ಚರ್ಚ್ ಧ್ವಂಸಗೊಳಿಸಲಾಗಿದೆ. ಇಲ್ಲಿನ ಸೂಸೈಪಾಳ್ಯದಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿದ್ದ ಸೈಂಟ್ ಆಂಥೋನಿ ಪ್ರತಿಮೆಗೆ ಕಲ್ಲೆಸೆದು ...
ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ವಿಧೇಯಕ ಹರಿದು ಅಪಮಾನ ಮಾಡಿದ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಸುವರ್ಣಸೌಧದಲ್ಲಿ ಈ ಹೇಳಿಕೆ ನೀಡಿದ ಯಡಿಯೂರಪ್ಪ, ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್...
ಬೆಳಗಾವಿ: ದೇವಾಲಯದ ಅರ್ಚಕರ ಸಂಬಳ ಹೆಚ್ಚು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದು, ಅರ್ಚಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬುಧವಾರ ಬೆಳಗಾವಿ ವಿಧಾನ ಸೌಧದಲ್ಲಿ ಪರಿಷತ್ ನ ಕಲಾಪದಲ್ಲಿ ಸದಸ್ಯೆ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಪ್ರತಿ ತಿಂಗಳೂ ನಾಲ್ಕು ...
ಮಂಗಳೂರು: ಮಂಗಳೂರಿನ ಬಂದರ್ ನ ದಕ್ಕೆಯಲ್ಲಿ ಮೀನುಗಾರನೊಬ್ಬನನ್ನು ತಲೆಕೆಳಗಾಗಿ ನೇತುಹಾಕಿ ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಬೈಲ್ ಕಳವು ವಿಚಾರಕ್ಕೆ ಸಂಬಂಧಿಸಿದಂತೆ ಇತರ ಮೀನುಗಾರರು ಸೇರಿಕೊಂಡು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆಂಧ್ರಪ್ರದೇಶ ಮೂಲದ ಬ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಕಾಟಾಚಾರಕ್ಕೆ ವಿರೋಧ ಮಾಡುತ್ತಿದೆ. ಹಿಂದಿನಿಂದ ಕಾಯ್ದೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿವಾದಿತ ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿ ಅವರು, ದೇಶದಲ್ಲಿ ಮತಾಂತರ ಅನ್ನೋದು ಅವ್ಯಾಹತವಾಗಿ ನಡೆಯುತ್ತಿದೆ...
ಬೆಂಗಳೂರು: ಹೇಗೆಂದರೆ ಹಾಗೆ ಬದುಕುವುದಕ್ಕೆ ನಮ್ಮ ದೇಶ ಇದೇನು ಧರ್ಮಛತ್ರವಲ್ಲ. ಸ್ವಾತಂತ್ರ್ಯ ಸಿಕ್ಕಿದೆ ಎಂದು ದುರುಪಯೋಗಪಡಿಸಿಕೊಳ್ಳಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಳಗಾವಿಯಲ್ಲಿ ರಾಯಭಾಗ ಪಟ್ಟಣದ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಮ್ಮ ಸಂವಿಧಾನ ದೊಡ್ಡ ಮಟ್ಟದ ಸ್ವಾತಂತ್ರ್ಯ ...
ಮೈಸೂರು: ಮತಾಂತರ ನಿಷೇಧ ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ ಅಭಿಪ್ರಾಯಪಟ್ಟಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂಬಂಧ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ. ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶವಾಗಿದೆ. ನಾವು ಯಾರನ್...
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ವಿಶೇಷ ದಿನಗಳನ್ನು ಹೊರತುಪಡಿಸಿ ಬೇರೆ ದಿನ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹೀಗಾಗಿ, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಸಲುವಾಗಿ ಪೊಲೀಸ್ ಇಲಾಖೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ...
ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದ್ದು, ನಿನ್ನೆ ರಾತ್ರಿಯಿಂದ ಕಂಪೆನಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಇಂದು ಬೆಳಗ್ಗೆ 6 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 5 ಐಟಿ ಅಧಿಕಾರ...
ಮೈಸೂರು: ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಇಂದು ಸಂಜೆಯೊಳಗೆ ಎಂಇಎಸ್ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳ...