ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನ...
ಚಿಕ್ಕಮಗಳೂರು: ಕಲ್ಲು ಗಣಿಗಾರಿಕೆ ಬ್ಲಾಸ್ಟ್ ನ ಪರಿಣಾಮ 15 ಎಲ್.ಇ.ಡಿ. ಟಿವಿಗಳು ಬ್ಲಾಸ್ಟ್ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿದ್ದು, ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿವೆ. ಮನೆಯ ಮೇಲ್ಛಾವಣಿಗೆ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬ...
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ನಟ ದರ್ಶನ್ ಜಾಮೀನು ಕೇಸ್ ನಲ್ಲಿ ಮುಂದಿನ ನಿರ್ಧಾರ ಮಾಡ್ತೀವಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಕೇಸ್ ವಿಚಾರಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಏನು ತೀರ್ಪು ಬರುತ್ತೆ ನೋಡೋ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಬಿಡುಗಡೆಯಾಗಿರುವ ನಟ ದರ್ಶನ್ ಆ್ಯಂಡ್ ಟೀಂಗೆ ಮತ್ತೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಕೇಸ್ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ. ಇದೀಗ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ 7 ಆರೋಪಿಗಳಿಗೂ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ...
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲೇ ಜಗದೀಶ್ ಮೇಲೆ ಯುವಕರ ತಂಡ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಲಾಯರ್ ಜಗದೀಶ್, ನಮ್ಮ ಮನೆ ರಸ್ತೆ ಬಳಿ ರೋಡ್ ಬ್ಲಾಕ್ ಮಾಡಿ ಅಣ್ಣಮ್ಮನನ್...
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದು, ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ. ದರೋಡೆ ಪ...
ಮೈಸೂರು: ಮುಡಾ ಭ್ರಷ್ಟಾಚಾರದಲ್ಲಿ ಜಿ.ಟಿ.ದೇವೇಗೌಡ ಪಾತ್ರ ಕೂಡ ಇದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರುದ್ಧ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕೆಂಡಾಮಂಡಲವಾಗಿದ್ದು, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನನ್ನ ಯೋಗ್ಯತೆ, ನನ್ನ ಆಸ್ತಿ ಬಗ್ಗೆ ನಿನಗೇನು ಗೊತ್ತು? ತಾಕತ್ ಇದ್ರೆ ನಿನ್ನ ಬಳಿ ನನ್ನದ...
ಉತ್ತರ ಕನ್ನಡ: ಕುಮಟಾ ಸಂತೆಗೆ ಹಣ್ಣು ಹಾಗೂ ತರಕಾರಿ ಹೊತ್ತು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ...
ಮೈಸೂರು: ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ದರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ ಹಾಕಲಾಗಿದೆ. ಬಾಯಲ್ಲಿ ಅಂಬೇಡ್ಕರ್, ಭೀಮಾ ಎಂಬ ಜಪ. ಆದ್ರೆ, ಸಿದ್ದರಾಮ...