ಚಿಕ್ಕಮಗಳೂರು: ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯತ್ ಸದಸ್ಯೆ ಜುಬೇದಾ ಆತ್ಮಹತ್ಯೆಗೆ ಯತ್ನಿಸಿರುವವ...
ಬೆಂಗಳೂರು: ಐದು ಮಂದಿ ಸ್ನೇಹಿತರು ಪ್ಲೈಓವರ್ ಮೇಲೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ವೈಟ್ ಫೀಲ್ಡ್ ನಿವಾಸಿಗಳಾದ 25 ವರ್ಷ ವಯಸ್ಸಿನ ದಿನೇಶ್ ಹಾಗೂ ವಿನಯ್ ಮೃತಪಟ್ಟವರು ಎಂದು ಗುರುತ...
ಚಿಕ್ಕಬಳ್ಳಾಪುರ: ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲಾ ಕೇಂದ್ರದ ಸಂತೆ ಮಾರುಕಟ್ಟೆ ಸಮೀಪದ ಮೀನು ಹಾಗೂ ಮಾಂಸ ಮಾರಾಟ ಮಳಿಗೆಯ ಮುಂದೆ ಗುರುವಾರ ರಾತ್ರಿ ನಡೆದಿದೆ. ಇನ್ನೂ ಭಿಕ್ಷುಕಿಯ ಹತ್ಯೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೋರ್ವನನ್ನು ಶೌಚಾಲಯಕ್ಕೆ ಎಳೆದೊಯ್ದು ಅಮಾನವೀಯವಾಗಿ ಥಳಿಸಿ, ವಿವಸ್ತ್ರಗೊಳಿಸಿ, ಆತನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆ ವೈದ್ಯ ಸಹಿತ ಇಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಖಾಸಗಿ ಆಸ್ಪತ್ರ...
ಬೆಂಗಳೂರು: ಇನ್ನು ಮುಂದೆ ಕೆಎಸ್ಸಾರ್ಟಿಸಿ(KSRTC) ಬಸ್ ನಲ್ಲಿ ಇಯರ್ ಫೋನ್ ಇಲ್ಲದೇ ಜೋರಾಗಿ ಮೊಬೈಲ್ ನಲ್ಲಿ ಹಾಡು ಕೇಳುವಂತಿಲ್ಲ. ಜೋರಾಗಿ ಹಾಡು ಹಾಕಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದರೆ, ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ. ಹೌದು…! ಈ ಸಂಬಂಧ ಸುತ್ತೋಲೆ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಸ...
ಗದಗ: ಹೆರಿಗೆ ನೋವಿನ ವೇಳೆ ತಾಯಿ ಮೃತಪಟ್ಟಿದ್ದು, ಆದರೆ, ಗರ್ಭದಲ್ಲಿ ಮಗು ಜೀವಂತವಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಮೃತದೇಹದ ಗರ್ಭದಲ್ಲಿದ್ದ ಮಗುವನ್ನು ಹೊರ ತೆಗೆದು ರಕ್ಷಿಸಿದ್ದಾರೆ. ರೋಣ ತಾಲೂಕಿನ ಮುಶಿಗೇರಿಯ ತುಂಬು ಗರ್ಭಿಣಿ ಅನ್ನಪೂರ್ಣ ಅಬ್ಬಿಗೇರಿ ಅವರಿಗೆ ನ...
ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ದುರ್ಘಟನೆ ಶುಕ್ರವಾರ ಮುಂಜಾನೆ 3:50ರ ಸುಮಾರಿಗೆ ನಡೆದಿದ್ದು, ರೈಲು ಚಾಲನೆಯಲ್ಲಿರುವಾಗಲೇ ಬಂಡೆಗಳು ಉರುಳಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ ಸಂಚರಿಸುವಾಗ ಏಕಾ...
ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಇದೀಗ ವಿವಾದವಾಗಿದ್ದು, ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಅಮಾಧಾನ ಹೊರ ಹಾಕಿದೆ ಎಂದು ವರದಿಯಾಗಿದೆ. ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಸಂಸ್ಕೃತ ಭಾರತಿ ಕರ್ನಾಟಕ ಎಂಬ ಟ್ರಸ್ಟ್ ಹೈ...
ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಹಲವು ಮೌಢ್ಯ ಆಚರಣೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳಾಗಿದ್ದು, ಬೆತ್ತಲೆ ಪೂಜೆಗೆ ಬಳಸಿಕೊಳ್ಳಲಾಗಿದ್ದ ಕಾರ್ಮ...