ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಮೂವರು ಸಿಡಿಲು ಬಡಿದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕೊಪ್ಪಳದ ಸಿಂದೋಗಿಯಲ್ಲಿ ಕೆಲಸ ಮಾಡಲು ಹೊಲಕ್ಕೆ ಹೋಗಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಗುರುವಾಡ ನಡೆದಿದೆ. ಕೊಪ್ಪಳದ ಗೌರಿ ಅಂಗ...
ಚಿತ್ರದುರ್ಗ: ಮುಂಜಾನೆ ಸಾಮಾನ್ಯವಾಗಿ ನಾಯಿಯನ್ನು ಕರೆದುಕೊಂಡು ವಾಕಿಂಗ್ ಗೆ ಹೋಗುವವರನ್ನು ನೀವು ನೋಡಿರಬಹುದು. ಆದ್ರೆ ಇಲ್ಲೊಬ್ಬರು ತಮ್ಮ ಪ್ರೀತಿ ಪಾತ್ರವಾದ ಹುಂಜವನ್ನು ವಾಕಿಂಗ್ ಗೆ ಕರೆದೊಯ್ದಿದ್ದು, ಇದೀಗ ಈ ವಿಡಿಯೋ ಸಖತ್ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಡಿ.ಸುಧಾಕರ್ ಕ್ರೀಡಾಂಗಣಕ್ಕೆ ಪ್ರತಿ ನಿತ್ಯ ನೂರಾರ...
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಎರಡು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ಏಪ್ರಿಲ್ 24 ಕ್ಕೆ ಮತ್ತೆ ಸಚಿವ ಸಂಪುಟ ಸಭೆ ನಿಗದಿಪಡಿಸಲಾಗಿದೆ. ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ ಸಚಿವ ಸಂಪುಟ ಸಭೆಯನ್ನು ಆರಂಭದಲ್ಲಿ ಫೆಬ್ರವರಿ 15 ರಂದು ನಡೆಸಲು ಯೋಜಿಸಲಾಗಿತ...
ಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು. ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಜಿಲ್ಲಾ...
ಬೆಂಗಳೂರು: ಪ್ರತಿಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬರುತ್ತಿದ್ದಂತೆಯೇ ಸಾಧಕರ ಪಟ್ಟಿ ನೋಡಿ ಸಂಭ್ರಮಿಸುವ ಸಂದರ್ಭದಲ್ಲೇ ಪರೀಕ್ಷೆ ಫಲಿತಾಂಶದಿಂದ ನೊಂದು ಸಾವಿಗೀಡಾಗುವ ವಿದ್ಯಾರ್ಥಿಗಳ ಪಟ್ಟಿ ನೋಡುವುದು ಸಂಕಟ ಉಂಟು ಮಾಡುತ್ತದೆ. ಕೆಲವು ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದ ಅಂಕ ಬರಲಿಲ್ಲಿ ಎಂದು ನೊಂದುಕೊಂಡರೆ, ಇನ್ನು ಕೆಲವು...
ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಬೆಂಗಳೂರು ನಿವಾಸಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನ ಕೈಗ...
ಬೆಂಗಳೂರು: ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹೆಬ್ಬಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಪತಿಯನ್ನು ಬಂಧಿಸಿದ್ದಾರೆ. ಬಾಹರ್ ಅಸ್ಮಾ(29) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿ...
ಬೆಂಗಳೂರು: ಡೀಸೆಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಗಳ ಪ್ರಯಾಣ ದರದಲ್ಲಿ ಏರಿಕೆಯಾಗಿದೆ. ಪ್ರತಿ ಸ್ಟೇಜ್ಗೂ 2 ರೂ.ನಂತೆ 15%ರಷ್ಟು ದರ ಏರಿಕೆ ಮಾಡಲು ಬೆಂಗಳೂರಿನಲ್ಲಿ ಖಾಸಗಿ ಬಸ್ ಮಾಲಿಕರು ಮುಂದಾಗಿದ್ದಾರೆ. ಎಸಿ, ನಾನ್ಎಸಿ, ಸ್ಲೀಪರ್ ಬಸ್ ಗಳಲ್ಲಿ ದರ ಏರಿಕೆಯಾಗಲಿದೆ. ಈಗಾಗಲೇ ಡೀಸೆಲ್ ದರ, ಬಿಡಿ ಭಾಗಗಳ ದರ, ಟೈರ್ ದರಗಳ ಹೆಚ್ಚ...
ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ಆದರೆ ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಲಯ ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿತು. ಬೆನ್ನ...
Karnataka 2nd PUC Results 2025 Live: ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಿದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಈ ಬಾರಿ 73.45 ಫಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವಿತೀಯ ಸ್ಥಾನ ದಕ್ಷ...