ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿಗೀಡಾಗುವುದಕ್ಕೂ 15-20 ನಿಮಿಷಗಳವರೆಗೂ ಚೆನ್ನಾಗಿಯೇ ಇದ್ದರು ಎನ್ನುವುದು ಇದೀಗ ತಿಳಿದು ಬಂದಿದೆ. ಪುನೀತ್ ಅವರು ಚಿಕಿತ್ಸೆಗಾಗಿ ಮನೆಯಿಂದ ಸ್ವತಃ ತಾವೇ ನಡೆದುಕೊಂಡು ಹೋಗಿ ಕಾರು ಹತ್ತಿದ್ದಾರೆ. ಕಾರು ಹತ್ತಿದ ಬಳಿಕವೂ ಲವಲವಿಕೆಯಿಂದ ಇದ್ದರು. ಮನೆಯಲ್ಲಿದ್ದಾಗ ಯಾಕೋ ಆರೋಗ್ಯ ಸರಿಯಿಲ್ಲ...
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಮುಖಭಂಗವಾಗಿದೆ. ಇನ್ನೊಂದೆಡೆ ಸಿಂದಗಿಯಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಸಾಧಿಸಿದ್ದ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನದ ಸಂದರ್ಭದಲ್ಲಿ ಬಾರ್ ಬಂದ್ ಮಾಡಿರುವುದಕ್ಕೆ ಆಕ್ರೋಶಗೊಂಡ ಉತ್ತರ ಭಾರತ ಮೂಲದ ಕಿಡಿಗೇಡಿಯೋರ್ವ ಪುನೀತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯ ಬ್ಯಾನ್ ಆಗಿದ್ದರೂ ಮದ್ಯದ ಬಾಟಲಿ ಖರೀದಿಸಿದ್ದ ಕಿಡಿ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸಾಮಾನ್ಯವಾಗಿ ಎರಡು ಕಣ್ಣುಗಳನ್ನು ಇಬ್ಬ...
ಬೆಂಗಳೂರು: ಜೀವನ ತುಂಬಾ ಚಿಕ್ಕದು. ನಕಾರಾತ್ಮಕತೆಯನ್ನು ತೊಡೆದು ಹಾಕಿ ಎಂದು ನಟಿ ಮೇಘನಾರಾಜ್ ಸಾಮಾಜಿಕ ಜಾಲತಾಣದಲ್ಲಿ ಚಿರು ಅಭಿಮಾನಿಗಳು ಮಾಡಿರುವ ಪೋಸ್ಟ್ ನ್ನು ಶೇರ್ ಮಾಡಿಕೊಂಡಿದ್ದಾರೆ. ಮೇಘನಾ ತಮ್ಮ ಇನ್ ಸ್ಟಾದಲ್ಲಿ ಬರೆದುಕೊಂಡಿರುವಂತೆ, ಜೀವನ ತುಂಬಾ ಚಿಕ್ಕದಾಗಿದೆ. ನಕಾರಾತ್ಮಕತೆಯನ್ನು ತೊಡೆದು ಹಾಕಿ, ಗಾಸಿಪ್ ಮರೆತು ಬಿಡಿ....
ಬೆಂಗಳೂರು: ತಂದೆ ರಾಜ್ ಕುಮಾರ್ ಅವರ ಹಾದಿಯಲ್ಲಿಯೇ ಸಾಗಿದ ಪುನೀತ್ ರಾಜ್ ಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಕಣ್ಣುಗಳು ಮರು ಜೀವ ಪಡೆದುಕೊಂಡಿದ್ದು, ಎರಡು ಜೀವಗಳು ಇನ್ನು ಮುಂದೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳಿಂದ ಈ ಪ್ರಪಂಚವನ್ನು ನೋಡಲಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ ಪುನೀತ್ ಕಣ್ಣುಗಳನ್ನು ಇಬ್ಬರಿ...
ಬೆಂಗಳೂರು: ನಾಳೆ 66ನೇ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿಯೂ ಸರಳ ಕನ್ನಡ ರಾಜ್ಯೋತ್ಸವ ಆಚರಿಸಲು ಸೂಚನೆ ನೀಡಲಾಗಿದೆ. ಕಂಠೀರವ ಸ್ಟೇಡಿಯಂನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ಅಭಿಮಾನಿಗಳ, ಪ್ರೀತಿಪಾತ್ರರ ಜಯಘೋಷದೊಂದಿಗೆ ಕರ್ನಾಟಕದ ಪ್ರೀತಿಯ ಅಪ್ಪು ಪ್ರಕೃತಿಯ ಮಡಿಲು ಸೇರಿದ್ದಾರೆ. ಅಂತ್ಯಕ್ರಿಯೆಗೂ ಮುನ್ನ ಪುನೀತ್ ರಾಜ್ ಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ನೀಡಲಾಯಿತು. ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ...
ಸಿನಿಡೆಸ್ಕ್: ಇಡೀ ಕರ್ನಾಟಕವನ್ನೇ ಕಣ್ಣೀರಿನಲ್ಲಿ ಮುಳುಗಿಸಿದ ಈ ಮೂವರು ಯುವ ನಟರ ಜನ್ಮ ದಿನಾಂಕ ಕೂಡ ಒಂದೇ ಆಗಿದ್ದು, ಈ ವೃತ್ತಿ ಜೀವನವನ್ನು ಮೀರಿಸಿದ ಈ ಮೂವರು ನಟರಿಗೂ ಸಾಮ್ಯತೆ ಇದೆ. ಈ ಮೂವರ ಸಾವಿನ ಸಂದರ್ಭದಲ್ಲಿಯೂ ಕರ್ನಾಟಕ ಕೇಳಿದ ಪ್ರಶ್ನೆ ಒಂದೇ, “ಈ ಸಾವು ನ್ಯಾಯವೇ?” ಮೊದಲಿಗೆ ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ಬಲಿಯಾದರು. ಆ ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಪುತ್ರಿ ಧೃತಿ ವಿದೇಶದಿಂದ ಆಗಮಿಸಿದ್ದು, ತಂದೆಯ ಮೃತದೇಹದ ಎದುರು ಭಾವುಕರಾದ ಅವರು ಏನು ಮಾಡಬೇಕು ಎನ್ನುವುದು ತೋಚದೇ ತಂದೆಯ ತಲೆಯನ್ನು ನೇವರಿಸಿ, ನಮಸ್ಕರಿಸಿದರು. ತೀವ್ರ ನೋವಿನಿಂದ ತಮ್ಮ ತಾಯಿಯನ್ನು ಅಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ. ತಂದೆಯ ಪಾರ್ಥಿವ ಶರೀರವ...