ಕಾರಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ ಬೆಳಕಿಗೆ ಬಂದಿದ್ದು, ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ನಡೆದಿರುವುದು ವರದಿಯಾಗಿದೆ. ದೆ.16ರಂದು ತಾಲೂಕಿನ...
ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಹೆದರಿದ ಮಹಿಳೆಯೊಬ್ಬರು ಸ್ಕೂಟಿಯಿಂದ ಬಿದ್ದು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಸಾಂವಗಾವ್ ರಸ್ತೆಯಲ್ಲಿ ನಡೆದಿದ್ದು, ಏಕಾಏಕಿ ನಡೆದ ಘಟನೆಯಿಂದ ಗಾಬರಿಗೊಂಡು ಅವರು ಸ್ಕೂಟಿಯಿಂದ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಸಾಂವಗಾವ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದರು....
ರಾಮನಗರ: ಇಬ್ಬರು ಪ್ರೇಮಿಗಳು ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳ ಗ್ರಾಮದ ಬೆಟ್ಟದಲ್ಲಿ ನಡೆದಿದೆ. ತಮಿಳುನಾಡು ಮೂಲದ 21 ವರ್ಷ ವಯಸ್ಸಿನ ಸತೀಶ್ ಮತ್ತು ಚಂದನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಒಂದು ವರ್ಷಗಳ ಹಿಂದೆಯಷ್ಟೇ ಈ ...
ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಸೆ.27(ನಾಳೆ) ರೈತರ ಸಂಘಟನೆಗಳು ಭಾರತ್ ಬಂದ್ ನಡೆಸಲು ಕರೆ ನೀಡಿದ್ದು, ನಾಳಿನ ಬಂದ್ ಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿದೆ. ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ...
ಬೆಂಗಳೂರು: ಬೊಮ್ಮಾಯಿಯನ್ನು ಸಿಎಂ ಮಾಡಿರೋದು ಆರೆಸ್ಸೆಸ್ ನವರು. ಈಗ ಬೊಮ್ಮಾಯಿ ಸಿಎಂ ಆಗಿದ್ದರೂ ಅವರನ್ನು ಡೈವಿಂಗ್ ಮಾಡೋದು ಬಿ.ಎಸ್.ಯಡಿಯೂರಪ್ಪ ಮತ್ತು ಆರೆಸ್ಸೆಸ್ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ಆರ್.ಗುಂಡೂರಾವ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು...
ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ. ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್ನ ವೈಟ್ ಪ್ಲೇನ್ಸ್ ನ ಫೆಡರಲ್ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ. 26 ವರ್ಷ ವಯಸ್ಸಿನ ಜೇವಿಯರ್ ಡಾ.ಸಿಲ್ವಾ ...
ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚ...
ಮೈಸೂರು: ಇಲ್ಲಿನ ಹೆಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ಅಣ್ಣ ತಮ್ಮಂದಿರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಉದ್ಯೋಗವೂ ಇಲ್ಲ, ಮನೆಯ ಪರಿಸ್ಥಿತಿಯೂ ಚೆನ್ನಾಗಿರಲಿಲ್ಲ ಇದರಿಂದ ಮನನೊಂದು ಸಹೋದರರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅಣ್ಣ ಸಿದ್ದರಾಜು ಹಾಗೂ ತಮ್ಮ ನಾಗರಾಜು ಆತ್ಮಹತ್ಯೆ...
ಕಲಬುರ್ಗಿ: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಜೀವನದ ತತ್ವಗಳನ್ನಾಗಿ ಅಳವಡಿಸಿಕೊಂಡಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಂಡ ಪ್ರಜಾಪ್ರಭುತ್ವದ ಕನಸು ನನಸಾಗುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಚ್.ಟಿ. ಪೋತೆ ಹೇಳಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲ...
ಶಿವಮೊಗ್ಗ: 10 ಟನ್ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಕಂಡು ನಾಗರಿಕರು ಬೆಚ್ಚಿ ಬಿದ್ದ ಘಟನೆ ಶಿವಮೊಗ್ಗ ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಸಹ್ಯಾದ್ರಿ ಕಾಲೇಜು ಮಾರ್ಗದ ಬಳಿಯಲ್ಲಿ ನಡೆದಿದೆ. ಲಾರಿಯೊಂದು ಬಂದು ಇಲ್ಲಿನ ಗ್ಯಾರೇಜ್ ವೊಂದಕ್ಕೆ ಬಂದು ನಿಂತಿದ್ದು, ಲಾರಿಯಿಂದ ಇಳಿದ ಚಾಲಕ, ಟಯರ್ ದುರಸ್ತಿ ಮಾಡಲು ಗ್ಯಾರೇಜ್ ಸ...