ಬಾಗಲಕೋಟೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಒಂದೆಡೆ ಜನರು ತತ್ತರಿಸಿದ್ದರೆ, ಇದೀಗ ಕಾಸ್ಟ್ಲೀ ಪೆಟ್ರೋಲ್, ಡೀಸೆಲ್ ಗೂ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಇದೀಗ ಈ ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು ಪೆಟ್ರೋಲ್ ಬಂಕ್ ಎದುರು ನೆರೆದು ಮಾಲಿಕರ ವ...
ಬೆಂಗಳೂರು: ಬೆಂಗಳೂರಿನಲ್ಲಿ ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗಳನ್ನು ಸರ್ವೇ ಮಾಡಿ, ಬೆಲೆಬಾಳುವ ವಸ್ತುಗಳಿರುವ ಮನೆಗಳನ್ನು ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಇವರು ಮಾಡುತ್ತಿದ್ದ ಪ್ಲಾನ್ ಬೆಚ್ಚಿ ಬೀಳಿಸಿದೆ. ನಾಟಿ ಹಸುವಿನ ತುಪ್ಪ ತಂದಿದ್ದೇವೆ ಎಂದು ತುಪ್ಪ ಮಾರುವವರ ವೇಷದಲ್ಲಿ ಬ...
ಬೆಂಗಳೂರು: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದರು. ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ನಡೆದಿದ್ದು, ಇಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ಇದೀಗ ಇಡೀ ಕುಟುಂಬ ಸಂಭ್ರಮದಲ್ಲಿದೆ. ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನಿಸಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಖಿಲ್ ಅವರ ಪತ್ನಿ ರೇವತಿ ಅವ...
ಬೆಂಗಳೂರು: ಎತ್ತಿನ ಗಾಡಿ, ಸೈಕಲ್ ಜಾಥಾದ ಬಳಿಕ ಇದೀಗ ಟಾಂಗಾ ಮೂಲಕ ಕಾಂಗ್ರೆಸ್ ನಾಯಕರು ವಿಧಾನಸೌಧದತ್ತ ಜಾಥಾ ಹೊರಟು ವಿಧಾನಸೌಧ ತಲುಪಿದ್ದಾರೆ. ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಸಮರ ಸಾರಿದ್ದಾರೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳು ಜನರ ರಕ್ತ ಹೀರುತ್ತಿದೆ. ಸಾಮಾ...
ಬೆಳಗಾವಿ: ಬಾಲಕಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದ್ದು, ಬಾಲಕಿಯನ್ನು ಬೆತ್ತಲೆಗೊಳಿಸಿ ಮೈಮೇಲೆ ಸಿಗರೇಟ್ ನಿಂದ ಸುಟ್ಟಂತಹ ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದೆ. ಬಾಲಕಿಯ ಮೈ ತುಂಬಾ ಸುಟ್ಟ ಗಾಯಗಳಾಗಿದ್ದು, ಎರಡು ದಿನಗಳ ಕ...
ಗದಗ: ಕಡ್ಡಾಯ ಶಿಕ್ಷಣ ಎಂದು ಸರ್ಕಾರ ನೂರಾರು ಯೋಜನೆಗಳನ್ನು ಮಾಡಿದೆ. ಆದರೆ, ಗದಗದಲ್ಲಿ ಕಳೆದ 6 ವರ್ಷಗಳಿಂದ ಹೈಸ್ಕೂಲ್ ವೊಂದರಲ್ಲಿ ಇಂಗ್ಲಿಷ್ ಶಿಕ್ಷಕರನ್ನೇ ನೇಮಕ ಮಾಡಿಲ್ಲ. ಇದೀಗ ವಿದ್ಯಾರ್ಥಿಗಳ ತಾಳ್ಮೆಯ ಕಟ್ಟೆ ಹೊಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಮೃತಪಟ್ಟಿದ್ದು. ಘಟನಾ ಸ್ಥಳದಲ್ಲಿದ್ದ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಹಲವರ...
ಬೆಂಗಳೂರು: ಮಹಿಳೆಯೊಬ್ಬರನ್ನು ಪತಿಯೇ ಇರಿದು ಹತ್ಯೆ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದ್ದು, ಪತ್ನಿಯ ಶೀಲವನ್ನು ಶಂಕಿಸಿ ಪತಿ ಹತ್ಯೆ ಮಾಡಿದ್ದಾನೆ ಎನ್ನುವ ಅನುಮಾನಗಳು ಕೇಳಿ ಬಂದಿವೆ. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಆರೋಪಿಯಾಗಿದ್ದು, 34 ವರ್ಷ ವಯಸ್ಸಿನ ...