ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧಗಳನ್ನು ಹೇರಿರುವ ಬಿಬಿಎಂಪಿಯ ಕ್ರಮವನ್ನು ಖಂಡಿಸಿ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ವಾರ್ಡ್ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ...
ತುಮಕೂರು: ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ತಾಯಿ ಮತ್ತು ಮಗಳಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ತಾಯಿ ಮಗಳು ಇಬ್ಬರೂ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಕಳ್ಳಂಬೆಳ್ಳ ನಿವಾಸಿಗಳಾದ 45 ವರ್ಷ ವಯಸ್ಸಿನ ಶಾರದಮ್ಮ ಹಾಗೂ ಅವರ ಪುತ್ರಿ 2...
ಬೆಳಗಾವಿ: ಜೊತೆಯಾಗಿ ಊಟ ಮಾಡಿ ಬೈಕ್ ನಲ್ಲಿ ಪ್ರಯಾಣ ಆರಂಭಿಸಿದ ಇಬ್ಬರು ಸ್ನೇಹಿತರು ಅಪಘಾತದಲ್ಲಿ ಕ್ಷಣ ಮಾತ್ರದಲ್ಲೇ ಸಾವಿಗೀಡಾದ ದಾರುಣ ಘಟನೆ ಕಾಕತಿ ಸಮೀಪದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಬಳಿಯಲ್ಲಿ ನಡೆದಿದೆ. ನಗರದ ಚವಾಟ ಗಲ್ಲಿಯ 21 ವರ್ಷ ವಯಸ್ಸಿನ ಶ್ರೀನಾಥ ದಿಗಂಬರ ಪವಾರ ಮತ್ತು ಸದಾಶಿವ ನಗರದ 21 ವರ್ಷ ವಯಸ್ಸಿನ...
ಬೆಂಗಳೂರು: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅಭಿಪ್ರಾಯ ಪಟ್ಟಿದ್ದು, ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚಾಗಿ ಬಳಕೆಯಾಗಲಿ ಎಂದು ಹಾರೈಸಿದ್ದಾರೆ. ವಿಶ್ವ ವಿದ್ಯುತ್ ಚಾಲಿತ ವಾಹನ ದಿನಾಚರಣೆ ಅಂಗವಾಗಿ ಕಂ...
ಬೆಂಗಳೂರು: ಕಾರ್ ನನ್ನದು ಯಾಕ್ರಿ ಟೋಯಿಂಗ್ ಮಾಡ್ತಿದ್ದೀರಿ ಎಂದು ಮಹಿಳೆಯೊಬ್ಬರು ಪೊಲೀಸರನ್ನು ಗದರಿದ ಘಟನೆ ಬುಧವಾರ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಏರ್ ಟೆಲ್ ಮಳಿಗೆಗೆ ಬಂದಿದ್ದ ಮಹಿಳೆ ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದರಿಂದಾಗಿ ಟ್ರಾಫಿಕ್ ಪೊಲೀಸರು ಟೋಯಿಂಗ್ ಗೆ ಮುಂದಾಗಿದ್ದಾರೆ. ಪೊಲೀಸರ ಕ್ರಮವನ್ನು ವ...
ವಿಜಯಪುರ: ಕೊವಿಡ್ 19 ಸಾಂಕ್ರಾಮಿಕ ರೋಗಕ್ಕೆ ಎರಡು ವರ್ಷದ ಹೆಣ್ಣು ಮಗು ಸಾವನ್ನಪ್ಪಿದ್ದು, ಮೂರನೇ ಅಲೆ ಭೀತಿಯ ನಡುವೆಯೇ ಹೆಣ್ಣು ಮಗು ಕೊವಿಡ್ ಗೆ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಜಯಪುರ ಬಡಾವಣೆಯ 2 ವರ್ಷ ವಯಸ್ಸಿನ ಮಗು ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ಮಗುವನ್...
ತುಮಕೂರು: ಮುಂದಿನ ಬಾರಿ ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲಿ, ದಲಿತರೇ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದು ಜೆಡಿಎಸ್ ಪಕ್ಷದ ಶಾಸಕ ಗೌರಿಶಂಕರ್ ಕರೆ ನೀಡಿದ್ದು, ದಲಿತ ಸಿಎಂ ಚರ್ಚೆಗೆ ಮತ್ತೆ ನಾಂದಿ ಹಾಡಿದ್ದಾರೆ. ತುಮಕೂರಿನಲ್ಲಿ ಮನಡೆದ ಛಲವಾದಿ, ಆದಿ ಜಾಂಬವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಛಲವಾದಿ, ಆದಿ ಜಾಂಬವ ಸ...
ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಚಾರ್ಜ್ ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು ಕೂಡ ಉಲ್ಲೇಖವಾಗಿದೆ. ಆದರೆ, ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಈ ಸಂಬಂಧ ಮಾಧ್ಯಮಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲ...
ಬೆಂಗಳೂರು: ನಿರೂಪಕಿ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಕೊರಿಯೋಗ್ರಾಫರ್ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದು, ನಾನು ಅವರಿಗೆ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿದ್ದೇನೆ. ಅದನ್ನು ಹೊರತು ಪಡಿಸಿ ನಾನು ಬೇರೇನೂ ಹೇಳಿಲ್ಲ. ಅನುಶ್ರೀ ಮಾದಕ ವಸ್ತುಗಳನ್ನು ತೆಗೆದುಕೊಳ್ಳುತ್ತಿದ್ದರು, ಅದನ...
ರಾಮನಗರ: ತಾನು ವಿಶೇಷ ಐಎಎಸ್ ಅಧಿಕಾರಿ ಎಂದು ನಂಬಿಸಿದ ವ್ಯಕ್ತಿಯೋರ್ವ ರವಿಶಂಕರ್ ಗುರೂಜಿ ಆಶ್ರಮ ಸೇರಿದಂತೆ ಹಲವರಿಗೆ ವಂಚಿಸಿದ್ದು, ಕಗ್ಗಲೀಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಮಹಾರಾಷ್ಟ್ರ ಮೂಲದವನು ಎಂದು ತಿಳಿದು ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಸಾಲುಹುಣಸೆ ಪ್ರದೇಶ ನಿವಾಸಿ 24 ವರ್ಷ ವಯಸ್ಸಿನ ಶಿಶಿರ...