ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...
ಮಂಡ್ಯ: ಶ್ರೀರಂಗಪಟ್ಟಣ ದಸರಾದ ವೇಳೆ ಪಟಾಕಿ ಶಬ್ದಕ್ಕೆ ಬೆಚ್ಚಿ ಬಿದ್ದ ಆನೆ ಒಂದು ಸುತ್ತು ತಿರುಗಿ ನಿಂತ ಘಟನೆ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿದ್ದ ಜನರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ. ಗೋಪಾಲಸ್ವಾಮಿ ಎಂಬ ಆನೆ ಮರದ ಅಂಬಾರಿ ಹೊತ್ತು ಜಂಬೂಸವಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಶ್ರೀರಂಗಪಟ್ಟಣದ ಬನ್ನಿಮಂಟಪದ ...
ಉಡುಪಿ: ಜಿಲ್ಲೆಯ ಗಂಗೊಳ್ಳಿಯಲ್ಲಿ ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಅ.1ರಂದು ಪ್ರತಿಭಟನೆ ನಡೆದ ಬಳಿಕ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಮುಸ್ಲಿಮರು ಬಹಿಷ್ಕಾರ ಹಾಕಿದ್ದಾರೆ ಎನ್ನುವ ವದಂತಿಗಳ ಹಿಂದಿನ ಸತ್ಯಾಂಶಗಳು ಇದೀಗ ಬಯಲಾಗಿದೆ. ಗಂಗೊಳ್ಳಿಯಲ್ಲಿ ಮುಸ್ಲಿಮರು ಹಿಂದೂಗಳಿಂದ ಮೀನು ಖರೀದಿಸುವುದನ್ನು ಬಹಿಷ್ಕರಿಸಿದ್ದಾರೆ. ಈ ಬಗ್ಗೆ ಮುಸ್ಲ...
ಬಂಟ್ವಾಳ: ಬಾಲಕಿಯನ್ನು ನಿಗೂಢ ಸ್ಥಳಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ...
ರಾಯಚೂರು: ಮಕ್ಕಳಿಗೆ ಪಾಠ ಹೇಳಿ ಕೊಡಬೇಕಾಗಿದ್ದ ಶಿಕ್ಷನೋರ್ವ, ತನ್ನ ಘನತೆ ಮರೆತು ವಿದ್ಯಾರ್ಥಿನಿಯ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯರ ಕೈ ಹಿಡಿದು ಎಳೆದಾಡುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಈ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ...
ಸಿನಿಡೆಸ್ಕ್: ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಟಿವಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ಕಲರ್ಸ್ ಕನ್ನಡದ ‘ಅನುಬಂಧ ಅವಾರ್ಡ್’(Anubandha Awards 2021) ನಲ್ಲಿ ಕೂಡ ಸಿಎಂ ಭಾಗವಹಿಸಿದ್ದು, ಮನೆ, ಸಂಸಾರ ತಾಪತ್ರಯಗಳ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ...
ಉಡುಪಿ: ದಸರಾ ಮುಗಿದ ತಕ್ಷಣವೇ 1ರಿಂದ 5ನೇ ತರಗತಿ ವರೆಗೆ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿರುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಶಾಲೆ ಆರಂಭಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ ಎಂದು ಅವರು ತಿಳಿಸಿದ್ದಾರೆ. ಉಡುಪಿಯಲ್ಲಿ ಈ ಸಂಬಂಧ...
ಬೆಳ್ತಂಗಡಿ: ಕೂಲಿ ಕಾರ್ಮಿಕರೊಬ್ಬರನ್ನು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ವೇಣೂರು ಕರಿಮಣೇಲುವಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಸಂಬಂಧಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. 60 ವರ್ಷ ವಯಸ್ಸಿ ಕೂಲಿ ಕಾರ್ಮಿಕ ಸಂಜೀವ ಶೆಟ್ಟಿ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಇವರ ...
ಮಂಗಳೂರು: ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್ ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್...
ಬೆಂಗಳೂರು: ಜನರು ರಾಜಕೀಯ ಸಂತೆಯಲ್ಲಿ ಮೈಮರೆತಿದ್ದರೆ, ಇತ್ತ ರಸ್ತೆಗಳ ಡಾಂಬಾರು ಕಿತ್ತು ಹೋಗಿ ಮೃತ್ಯು ಕೂಪವಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ವರದಿಗಳು ಬಂದರೂ ಸಂಬಂಧಪಟ್ಟವರು ಇನ್ನೂ ನಿದ್ದೆಯಿಂದ ಎದ್ದಿಲ್ಲ. ಈ ನಡುವೆ ಮಹಿಳೆಯೊಬ್ಬರು ರಸ್ತೆ ದುರಂತಕ್ಕೆ ಬಲಿಯಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ...