ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಹೊಸ ತಿರುವು ದೊರೆತಿದ್ದು, ಸಾ.ರಾ.ಮಹೇಶ್ ಒಡೆತನದ ಜಾಗದ ಸರ್ವೇ ನಡೆಸಲು ಭೂದಾಖಲೆಗಳ ಆಯುಕ್ತ ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರಿನ ಅಧಿಕಾರಿಗಳನ್ನು ಹೊರಗಿಟ್ಟು, ಹೊರಗಿನ ಅಧಿಕಾರಿಗಳ ನೇತೃ...
ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ, 2023ರ ವಿಧಾನಸಭಾ ಚುನಾವಣೆಗೆ ಕಾಯುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದು, ಉಪ ಚುನಾವಣೆಯಲ್ಲಿ ಅವರು ಕಣಕ್ಕಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಿಂಧಗಿ ಜೆಡಿಎಸ್ ಶಾಸಕ ಎಂ...
ಶಿವಮೊಗ್ಗ: ಅಮಿತ್ ಶಾ ಯಾವ ಅರ್ಥದಲ್ಲಿ “ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತದೆ” ಎಂದು ಹೇಳಿದ್ದಾರೆಯೋ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ನಾಯಕರಿಗೆ ಒಲವಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ್ ಬೊಮ್ಮಾಯಿ ...
ಮಂಡ್ಯ: ಜಿಂಕೆಯನ್ನು ಬೇಟೆಯಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಗುಂಡಿನ ದಾಳಿ ನಡೆಸಿದ ಘಟನೆ ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನ ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಬೇಟೆಗಾರರ ಗುಂಪಿನಲ್ಲಿ ನಾಲ್ವರು ಇದ್ದು, ಓರ್ವನಿಗೆ ಗಾಯವಾಗಿದೆ. ಅರಣ್ಯ ಪ್ರದೇಶದ ಮುಖ್ಯ ರಸ್ತೆಯಲ್ಲಿ ಅಡಗಿ ಕುಳಿತಿದ್ದ ನಾಲ್ವರು ಜಿಂಕ...
ಬೆಂಗಳೂರು: ಪೊಲೀಸರು ನೋಪಾರ್ಕಿಂಗ್ ಸ್ಥಳದಲ್ಲಿರುವ ವಾಹನಗಳನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನ ಮಾಲಿಕರು ಸ್ಥಳದಲ್ಲಿಯೇ ಇದ್ದರೆ, ನೋ ಪಾರ್ಕಿಂಗ್ ಶುಲ್ಕವನ್ನು ಮಾತ್ರ ಪಡೆದು ವಾಹನವನ್ನು ಮಾಲಿಕರ ವಶಕ್ಕೆ ಬಿಟ್ಟುಕೊಡಬೇಕು ಎಂದು ಗೃಹ ಸಚಿವ ಆರಗಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸ...
ಹುಬ್ಬಳ್ಳಿ: ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ನೀಡಿದ್ದು, ತಾಲಿಬಾನ್ ಉಗ್ರರಿಂದ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತಿದೆ. ಭಾರತದಲ್ಲಿ ಕೂಡ ಗ್ಯಾಸ್ ಸಿಲಿಂಡರ್ ದರ, ತೈಲ ದರ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ಬಳಿಕ ...
ಬೆಂಗಳೂರು: ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ನಾಯಕರ ಭಾಷಣದ ವೇಳೆಯಲ್ಲಿಯೇ ಮಹಿಳೆಯರು ಊಟಕ್ಕೆ ಮುಗಿಬಿದ್ದ ಘಟನೆ ನಡೆದಿದ್ದು, ಇತ್ತ ಭಾಷಣಕ್ಕೆ ನಿಂತ ದೇವೇಗೌಡರಿಗೆ ಖಾಲಿ ಕುರ್ಚಿಗಳ ದರ್ಶನವಾಗಿದೆ. ಇದರಿಂದಾಗಿ ದೇವೇಗೌಡರು ವೇದಿಕೆಯಲ್ಲಿಯೇ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ. ಮಳೆಯ ನಡುವೆಯೂ ಉತ್ಸಾಹ ಕಳೆದುಕೊಳ್ಳದ ದೇವೇಗೌಡರು...
ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ...
ಚಿಕ್ಕಮಗಳೂರು: ದಲಿತ ಯುವಕನನ್ನು ವಿಚಾರಣೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದು, ಚಿತ್ರ ಹಿಂಸೆ ನೀಡಿ, ಮತ್ತೋರ್ವ ಆರೋಪಿ ಮೂತ್ರ ಕುಡಿಸಿ ವಿಕೃತಿ ಮೆರೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ನನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಹಿಳೆಯೋರ್ವರಿಗೆ ಕರೆ ಮಾಡಿದ್ದಾರೆ ...
ಯಾದಗಿರಿ: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮೀಸಲು ಪಡೆಯ ಕಾನ್ ಸ್ಟೇಬಲ್ ಮೇಲೆ ಮಹಿಳೆ ಕಡೆಯವರು ಕೈ, ಕಾಲು ಕಟ್ಟಿ ಥಳಿಸಿದ್ದಾರೆ. ನಗರ ಹೊರವಲಯದಲ್ಲಿ ಬುಧವಾರ ಸಂಜೆ ಘಟನೆ ನಡೆದದ್ದು, ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಒಂದು ವರ್ಷದಿಂದ ಮಹಿಳೆ ಜೊತೆ ಅಕ್ರಮ ಸಂಬ...