ಬೆಂಗಳೂರು: ಬೆಂಗಳೂರಿನಲ್ಲಿ ಒಂದೆಡೆ ಭಾರೀ ಅಪಘಾತಗಳು ಸಂಭವಿಸುತ್ತಿದ್ದರೆ, ಇನ್ನೊಂದೆಡೆಯಲ್ಲಿ ಪುರಾತನ ಕಾಲದ ಕಟ್ಟಡಗಳು ಕುಸಿದು ಬೀಳುತ್ತಿದೆ. ನಿನ್ನೆಯಷ್ಟೇ 3 ಅಂತಸ್ತಿನ ಕಟ್ಟಡವೊಂದು ಉರುಳಿ ಬಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು 3 ಅಂತಸ್ತಿನ ಕಟ್ಟಡ ನೆಲಕ್ಕುರುಳಿದೆ. ರಾಜಧಾನಿ ಬೆಂಗಳೂರ...
ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇದೀಗ ಈ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳಲಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಅ.30ರಂದು ಚ...
ಕಡಬ: ಸಮನ್ಸ್ ನೀಡಲು ಬಂದ ಪೊಲೀಸ್ ಸಿಬ್ಬಂದಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯನ್ನಾಗಿಸಿದ ಆರೋಪವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 2 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಬಂದಿದ್ದ ಪೊಲೀಸ್ ಕಾನ್ ಸ್ಟೇಬಲ್ ಶಿವರಾಜ್ ಎಂಬಾತ ...
ರಾಮನಗರ: ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಗುಡುಗಿದ್ದು, ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ? ಎಂದು ಅವರು ಪ್ರಶ್ನಿಸಿದ್ದಾರೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾಗಿರುವ 4 ದಿನಗಳ ಜನತಾ ಪರ್ವ ಕಾರ್ಯಗಾರದಲ್ಲಿ ಮಾತನಾಡಿದ ...
ಬೆಂಗಳೂರು: ಪ್ಲೈಓವರ್ ಮೇಲೆ ಅಪಘಾತ ನಡೆದು ಇಬ್ಬರು ಯುವಕ ಯುವತಿ ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಫೇಸ್ 1 ಮತ್ತು ಫೇಸ್ 2 ಸಂಪರ್ಕಿಸುವ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದು ಯುವಕ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಫ್ಲೈಓವರ್ ಮೇಲೆ...
ಬೆಂಗಳೂರು: ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದ್ದು, ಬೃಹತ್ ಕಟ್ಟಡ ಏಕಾಏಕಿ ಕುಸಿದು ಬಿದ್ದಿದ್ದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಕಟ್ಟಡ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಕಟ್ಟಡದಲ್ಲಿ ...
ಬೆಂಗಳೂರು: ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ವೇಳೆ ಕಾರೊಂದು ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಹರಿದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದ್ದು, ಪರಿಣಾಮವಾಗಿ ಅವರು ಗಾಯಗೊಂಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ. ಈ ಹಿನ್...
ಕಾರಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ ಬೆಳಕಿಗೆ ಬಂದಿದ್ದು, ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ನಡೆದಿರುವುದು ವರದಿಯಾಗಿದೆ. ದೆ.16ರಂದು ತಾಲೂಕಿನ...
ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಹೆದರಿದ ಮಹಿಳೆಯೊಬ್ಬರು ಸ್ಕೂಟಿಯಿಂದ ಬಿದ್ದು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಸಾಂವಗಾವ್ ರಸ್ತೆಯಲ್ಲಿ ನಡೆದಿದ್ದು, ಏಕಾಏಕಿ ನಡೆದ ಘಟನೆಯಿಂದ ಗಾಬರಿಗೊಂಡು ಅವರು ಸ್ಕೂಟಿಯಿಂದ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಸಾಂವಗಾವ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದರು....
ರಾಮನಗರ: ಇಬ್ಬರು ಪ್ರೇಮಿಗಳು ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳ ಗ್ರಾಮದ ಬೆಟ್ಟದಲ್ಲಿ ನಡೆದಿದೆ. ತಮಿಳುನಾಡು ಮೂಲದ 21 ವರ್ಷ ವಯಸ್ಸಿನ ಸತೀಶ್ ಮತ್ತು ಚಂದನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಒಂದು ವರ್ಷಗಳ ಹಿಂದೆಯಷ್ಟೇ ಈ ...