ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಂದಿನ ಎರಡು ವಾರಗಳವರೆಗೆ ಈಗಿರುವ ನಿಯಮಗಳೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊವಿಡ್ 2ನೇ ಅಲೆ ಇನ್ನೂ ಪೂರ್ಣವಾಗಿ...
ಬೆಳಗಾವಿ: ನನಗೆ ಸಚಿವ ಸ್ಥಾನ ಸಿಗಲಿ, ಬಿಡಲಿ ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಖುಷಿ ನನಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದು, ನಾನೀಗ ಸಚಿವ ಸ್ಥಾನಕ್ಕಿಂತಲೂ ಮೇಲಿದ್ದೇನೆ ಎಂದು ಅವರು ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರ ತೆಗ...
ಬೆಂಗಳೂರು: ಕೆಲಸಕ್ಕಾಗಿ ಹಲವು ಬಾರಿ ಭೇಟಿಯಾಗಲು ಯತ್ನಿಸಿದ್ದೆ. ಆದರೂ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿದ್ದೆ ಎಂದು ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಆರೋಪಿ ವಿಚಾರಣೆಯ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕರಾಗಿರುವ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆ...
ತುಮಕೂರು: ಬೆಸ್ಕಾಂ ಎಂಎಸ್ ಎಸ್ ಘಟಕ ಉದ್ಘಾಟನೆ ಆಗಮಿಸಿದ್ದ ಶಾಸಕ ಹಾಗೂ ಸಂಸದರು ಪರಸ್ಪರ ಏಕವಚನದಲ್ಲಿಯೇ ಬೈದಾಡಿಕೊಂಡು ಕೈಕೈ ಮಿಲಾಯಿಸಲು ಮುಂದಾದ ಘಟನೆ ನಡೆದಿದ್ದು, ಕೊನೆಗೆ ಸ್ಥಳೀಯರು ಇವರ ಜಗಳವನ್ನು ನಿಲ್ಲಿಸಿ, ಸಮಾಧಾನ ಪಡಿಸಿಕಳುಹಿಸಿದ ಘಟನೆ ನಡೆದಿದೆ. ಗುಬ್ಬಿ ತಾಲ್ಲೂಕಿನ ಸಿ.ನಂದಿಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಎಂಎಸ್ ಎಸ್ ಘ...
ಕಲಬುರಗಿ: ಅಟಲ್ ಬಿಹಾರಿ ವಾಜಪೇಯಿ ಹೆವಿ ಡ್ರಿಂಕರ್ ಆಗಿದ್ದರು, ಸಂಜೆ ಅವರಿಗೆ ಎರಡು ಪೆಗ್ ಡ್ರಿಂಕ್ಸ್ ಬೇಕಾಗಿತ್ತು ಎಂದು ಶಾಸಕ, ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ,ರವಿ ಹೇಳಿಕೆಗೆ ಅವರು ಈ ತಿರುಗೇಟು ನೀಡಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ...
ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದಿನ ತೀರ್ಮಾನ ಇಂದು ಸಂಜೆ ಹೊರಬೀಳಲಿದ್ದು, ಲಾಕ್ ಡೌನ್ ಆಗುತ್ತಾ, ಟಫ್ ರೂಲ್ಸ್ ಗಳು ಜಾರಿಯಾಗುತ್ತಾ ಅಥವಾ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮಾತ್ರವೇ ಜಾರಿಯಲ್ಲಿರುತ್ತಾ ಎಂಬ ಬಗ್ಗೆ ಇಂದು ಸರ್ಕಾರ ಸ್ಪಷ್ಟ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆಗಳಿವೆ...
ಬೆಂಗಳೂರು: ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ ನೂತನ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಹಿ ಸುದ್ದಿ ನೀಡಿದ್ದು, ಇವರಿಗಾಗಿ ಹಲವು ಉಪಯುಕ್ತ ಯೋಜನೆಗಳನ್ನು ಘೋಷಿಸಿದ್ದಾರೆ. ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ ...
ಮಂಗಳೂರು: ಕೇರಳದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕ...
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯುಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ...
ಮೈಸೂರು: ಬಿಎಸ್ ಪಿಯನ್ನು ತಾಯಿ ಎಂದು ತಿಳಿದಿದ್ದೆ, ಆದರೆ ತಾಯಿಯೇ ಮೋಸ ಮಾಡಿದ್ದಾಳೆ ಎಂದು ಎನ್.ಮಹೇಶ್ ಹೇಳಿದ್ದಾರೆ. ಆದರೆ, ಎನ್.ಮಹೇಶ್ ಗೆ ಬಿಎಸ್ ಪಿಯಿಂದ ದ್ರೋಹವಾಗಿಲ್ಲ. ಬಿಎಸ್ ಪಿಗೆ ಎನ್.ಮಹೇಶ್ ಅವರಿಂದ ವಿಶ್ವಾಸ ದ್ರೋಹವಾಗಿದೆ ಎಂದು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು. ಶುಕ...