ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿರಾಕರಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಓರ್ವ ಮಾಜಿ ಸಿಎಂ ಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳು, ಸ್ಥಾನಮಾನಗಳನ್ನು ನನಗೆ ನೀಡಿದರೆ ಸಾಕು. ಸಂಪುಟ ದರ್ಜ...
ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪ್ರತಿಮೆಯನ್ನು ಅನಾವರಣ...
ಬೆಂಗಳೂರು: ಪಿಕ್ನಿಕ್ ಗೆ ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಪ್ರದೇಶಕ್ಕೆ ಪಿಕ್ನಿಕ್ ಹೋಗಿದ್ದು, ಹಿನ್ನೀರಿನಲ್ಲಿ ಇಡೀ ಕುಟುಂಬ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಟುಂಬಸ್ಥರ ಕಣ್ಮುಂದೆಯೇ ನಾಲ್ವರು ನೀರು ಪಾಲಾಗಿದ್ದಾರೆ. ತಾಜ್ ಮುಹಮ್ಮದ...
ಬೆಂಗಳೂರು: ಬಸವನಗುಡಿ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಮ್ಯಾನೇಜರ್ ವೋರ್ವ ಯುವತಿಯೋರ್ವಳಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯ ಮ್ಯಾನೇಜರ್ ಎನ್ನಲಾಗಿರುವ ಆರೋಪಿ ಪುರುಷೋತ್ತಮ್ ಬಂಧಿತ ಆರೋಪಿ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎಂದು ನಿನ್ನೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದರು. ಇದೀಗ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್(@INCKarnataka) ಖಾರವಾಗಿ ಪ್ರತಿಕ್ರಿಯಿಸಿದೆ. ಇಂದಿರಾ ಗಾಂಧಿಯವರ ಮೇಲಿನ ದ್ವೇಷಕ್ಕೆ ಆಕ್ಸಿಡೆಂಟ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ವಿಚಾರವಾಗಿ ಸಿ.ಟಿ.ರವಿ ನೀಡಿದ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವುದೇ ಆದರೆ, ಗುಜರಾತ್ ನಲ್ಲಿ ಕ್ರೀಡಾಂಗಣಕ್ಕೆ ಇಟ್ಟಿರುವ ಮೋದಿ ಹೆಸರನ್ನು ಮೊದಲು ಬದಲಿಸಲಿ ಎಂದು ಸವಾಲು ಹಾಕಿದ್ದಾರೆ. ಇಂದಿರಾ ಕ್ಯಾಂಟೀನ್...
ಬೆಂಗಳೂರು: ನೂತನ ಸಚಿವರನ್ನು ಆಯ್ಕೆ ಮಾಡಿದಾಗ ಕಾಡದ ಸಮಸ್ಯೆ ಖಾತೆ ಹಂಚಿಕೆ ಸಂದರ್ಭದಲ್ಲಿ ಕಾಡಿದ್ದು, ಲಾಭ ದಾಯಕ ಖಾತೆಗಳ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ನಿರಾಸೆಯಾಗಿದ್ದು, ಒಬ್ಬೊಬ್ಬರೇ ಅಸಮಾಧಾನ ತೋರ್ಪಡಿಸಿದ್ದಾರೆ. ಸಚಿವ ಆನಂದ್ ಸಿಂಗ್ ತಮಗೆ ಹಂಚಲಾಗಿರುವ ಖಾತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಇದೀಗ ಎಂಟಿಬಿ ನಾಗರ...
ಬಳ್ಳಾರಿ: ಎಲ್ಲ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನವಾದರೆ, ಸಚಿವ ಸ್ಥಾನಕ್ಕೆ ಆಯ್ಕೆಯಾಗಿರುವ ಆನಂದ್ ಸಿಂಗ್ ಗೆ ಒಳ್ಳೆಯ ಖಾತೆ ಸಿಕ್ಕಿಲ್ಲ ಎನ್ನುವ ಅಸಮಾಧಾನ. ತಾನು ನಿರೀಕ್ಷಿಸಿದ ಖಾತೆ ಸಿಕ್ಕಿಲ್ಲ, ಖಾತೆ ಬದಲಿಸದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಉಳಿಯುವ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಆನಂದ್ ...
ಬೆಂಗಳೂರು: ಕಾಂಗ್ರೆಸ್ ನವರು ಅಧಿಕಾರ ಇದ್ದಾಗ ಕಬ್ಬಿಣ ರೀತಿಯಲ್ಲಿ ಗಟ್ಟಿಯಾಗಿರುತ್ತಾರೆ. ಅಧಿಕಾರ ಹೋದಾಗ ಹತ್ತಿಯಂತಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ನಾಯಕರನ್ನು ಚುಚ್ಚಿದ್ದಾರೆ. ಆರೋಗ್ಯ ಸ್ವಯಂ ಸೇವಕರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿಗೆ ಸೇವೆಯೇ ಜೀವಾಳ, ಬೇರೆ ಪಕ್ಷಗಳ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕೊಡುಗೆಯಾದ ಇಂದಿರಾ ಕ್ಯಾಂಟೀನ್ ನ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಇಂದಿರಾ ಕ್ಯಾಂಟಿನ್ ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರನ್ನು ಬದಲಿಸಬೇಕು ಎಂದು ಆಗ್ರಹಿಸಿರುವ ಸಿ.ಟಿ.ರವಿ,...