ಕೊಟ್ಟಿಗೆಹಾರ: ಕಾಫಿನಾಡಲ್ಲಿ ಕಾಳಸಂತೆಯಲ್ಲಿ ದನದ ಮಾಂಸ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಸಂತೆಯಲ್ಲಿ ಸ್ವೀಟ್ ಅಂಗಡಿ ಹಾಕಿ ದನದ ಮಾಂಸ ಮಾರಾಟ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅಸ್ಸಾಂ ನಿಂದ ಬಂದು ಸಂತೆ ಹಾಕಿ ಸ್ವೀಟ್ ಜೊತೆ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ, ಅವರು ಅಸ್ಸಾಂನವರಲ್ಲ, ಅಕ್ರಮ ಬಾಂಗ್ಲಾ ನಿವಾಸ...
ಚಿಕ್ಕಮಗಳೂರು : ಕಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ಒಂಟಿ ಸಲಗವೊಂದು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾರಾಯಣಗೌಡ ಎಂಬವರು ಹುಲ್ಲಿನ ಕಣದ ಬಳಿ ಚಾಪೆ ಹಾಸಿಕೊಂಡು ಮಲಗಿದ್ದರು. ಬೆಳಗಿ...
ವಿಜಯಪುರ: ಸಿದ್ದರಾಮಯ್ಯನವರೇ ನಕ್ಸಲರಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ನಕ್ಸಲರ ಶರಣಾಗತಿ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಷ್ಟೋ ಪೊಲೀಸ್ ಅಧಿಕಾರಿಗಳು, ರೈತರು ಪ್ರಾಣ ಕಳೆದುಕೊಂಡಿದ್ದಾರೆ. ನಕ್ಸಲರಿಗೆ ಏನು ಕೊಡಬೇಕೆಂದು ಕೋರ್ಟ್ ತೀರ್ಮಾನ ಮಾಡುತ್ತ...
ಚಿಕ್ಕಮಗಳೂರು: ಸಿ.ಟಿ.ರವಿಗೆ ಕೊಲೆ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಶೃಂಗೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಅವರನ್ನ ನ್ಯಾಷನಲ್ ಲೀಡರ್ ಎಂದು ತಿಳಿದುಕೊಂಡಿದ್ದೆ, ಅವ್ರ ಮಾತು--ವಿಚಾರ ನೋಡುದ್ರೆ ಈ ಮಟ್ಟಕ್ಕೆ ಇಳಿಯು...
ಮುಂಬೈ : ರಿಲಯನ್ಸ್ ಜಿಯೋ ತನ್ನ ಜಿಯೋಏರ್ ಫೈಬರ್ ಮತ್ತು ಜಿಯೋ ಫೈಬರ್ ಪೋಸ್ಟ್ಪೇಯ್ಡ್ ಬಳಕೆದಾರರಿಗೆ ಜನವರಿ 11ರಿಂದ ಅನ್ವಯಿಸುವಂತೆ ಅತ್ಯಾಕರ್ಷಕ ಹೊಸ ಯೋಜನೆಯನ್ನು ಪರಿಚಯಿಸಿದೆ. ಅರ್ಹ ಗ್ರಾಹಕರು ತಮ್ಮ ಯೋಜನೆಯ ಪ್ರಯೋಜನಗಳ ಭಾಗವಾಗಿ 24 ತಿಂಗಳವರೆಗೆ ಯೂಟ್ಯೂಬ್ ಪ್ರೀಮಿಯಂಗೆ ಕಾಂಪ್ಲಿಮೆಂಟರಿ ಚಂದಾದಾರಿಕೆಯನ್ನು ಪಡೆಯುತ್ತಾರೆ . ಇದು ಭ...
ಚಿಕ್ಕಮಗಳೂರು: ಶೃಂಗೇರಿ ಶಾರದಾಂಭೆ ದೇಗುಲದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾರ್ತಿ ವೀರ್ಯಾರ್ಜುನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ಡಿಕೆಶಿ ಕಾರ್ತಿ ವೀರ್ಯಾರ್ಜುನನಿಗೆ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಗೋಡೆ ಮೇಲೆ ಇರುವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಾಗೂ ಶತ್ರು ಸಂಹಾರಕ್ಕಾಗಿ ...
ಕಾರಟಗಿ : ತಾಲೂಕಿನ ತಹಶೀಲ್ದಾರ್ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ ಕಾರಟಗಿ ಸರ್ವೆ ನಂಬರ್ 416 ರ ಕೆರೆ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳು ಹಾಕಿಕೊಂಡಿರುವ ಶೆಡ್ಡುಗಳನ್ನು ಕಾರಟಗಿ ತಹಶೀಲ್ದಾರ್ ಕುಮಾರಸ್ವಾಮಿಯವರು ಕಿತ್ತು ಹಾಕಿಸಿದ್ದಾರೆ. ಯಾವುದೇ ಸೂಚನೆ ನೀಡದೆ ಏಕಾಏಕಿ ಶೆಡ್ ಗಳನ್ನು ಕಿತ್ತಿ ಹಾಕಿರ...
ಚಿಕ್ಕಮಗಳೂರು: 6 ಜನ ನಕ್ಸಲರು ಶರಣಾದ ಬೆನ್ನಲ್ಲೇ ಅವರ ಶಸ್ತ್ರಾಸ್ತ್ರಗಳಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ನಕ್ಸಲರ ಗನ್ ಗಳು ಕಿತ್ತಲೇಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಜಯಪುರ ಠಾಣಾ ವ್ಯಾಪ್ತಿಯಲ್ಲಿ ರಿವಾಲ್ವರ್, ಬಂದೂಕು ಸೇರಿದಂತೆ 5 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ...
ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗಾಗಿ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿ ದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇವರ ಮೇಲೆ ನಂಬಿಕೆಯಿಟ್ಟಿರುವ ವ್...
ಬೆಂಗಳೂರು: ಮುಂದಿನ ಎರಡೂವರೆ ವರ್ಷ ಸಿಎಂ ಆಗಲು ಸಜ್ಜಾಗುತ್ತಿರುವ ಡಿ.ಕೆ.ಶಿವಕುಮಾರ್ ಗೆ ಸಚಿವ ಕೆ.ಎನ್.ರಾಜಣ್ಣ ಟಾಂಗ್ ನೀಡಿದ್ದು, ಎರಡೂವರೆ ವರ್ಷಕ್ಕೆ ಯಾಕೆ ಪ್ರಯತ್ನಿಸುತ್ತೀರಿ? ಮುಂದಿನ ಐದು ವರ್ಷಕ್ಕೆ ಮುಖ್ಯಮಂತ್ರಿ ಆಗಿ ಎಂದಿದ್ದಾರೆ. ಹಣೆಯಲ್ಲಿ ಬರೆದಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎನ್ನುವ ಎಸ್.ಟಿ.ಸೋಮಶೇಖರ್ ಹೇಳಿಕೆ...