ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ವರದಿಯಾಗಿದ್ದು, ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಸಿದ್ದರಾಮಯ್ಯನವರ ಆಪ್ತ ವೈದ್ಯ ಡಾ.ರವಿ ಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯ ತಪಾಸಣೆ ನಡೆಸಿದ್ದು, ಇಂದು ಇಡೀ ದಿನ ವಿಶ್ರಾಂತಿ ಪ...
ಉತ್ತರಪ್ರದೇಶ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೇವೇಂದ್ರ ಪ್ರತಾಪ್ ಸಿಂಗ್ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. 55 ವರ್ಷ ವಯಸ್ಸಿನ ದೇವೆಂದ್ರ ಪ್ರತಾಪ್ ಸಿಂಗಹ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾ...
ಬೆಂಗಳೂರು: ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿದ್ದರು. ಆದರೆ ಈಗ ಪಕೋಡ ಮಾರಾಟ ಮಾಡುವುದು ಕೂಡ ಕಷ್ಟಕರವಾಗಿರುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರ 7 ವ...
ಮೈಸೂರು: ಕರ್ನಾಟಕದ ಪ್ರಸಿದ್ಧ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಆದರೆ ಅದನ್ನು ಪರಿಶೀಲಿಸಿ ತನಿಖೆ ನಡೆಸಲು ಸ್ಥಳೀಯ ಆಡಳಿತ ಅವಕಾಶ ನೀಡುತ್ತಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆ ನೀಡಿದ್ದು, ಇದನ್ನು ಕಡೆಗಣಿಸ ಬಾರದು ಎಂದು ಬಿಎಸ್ ಪಿ ಮುಖಂಡ ಗುರುಮೂರ್ತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುಮಲತಾ ರವರು ಮಾಡಿ...
ಬೆಂಗಳೂರು: ಕೊರೊನಾ ಕಾಲ ಘಟ್ಟವನ್ನು ಬಿಜೆಪಿಗರು ಹಣ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗ ಹಣ ಬಿದ್ದಂತೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ' ಕರೋನಾ...
ಬೆಂಗಳೂರು: ಇಬ್ಬರು ಬಾಲಕರಿಗೆ ಬ್ಲ್ಯಾಕ್ ಫಂಗಸ್ ಬಂದಿದ್ದು, ಓರ್ವ ಬಾಲಕ ಬ್ಲ್ಯಾಕ್ ಫಂಗಸ್ ನಿಂದ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರ ದುರ್ಗ ಮೂಲದ ಓರ್ವ 11 ವರ್ಷ ವಯಸ್ಸಿನ ಬಾಲಕ...
ಬೆಂಗಳೂರು: ಕೋವಿಡ್-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇವರನ್ನು ಬಂಧಿಸುವಂತೆ ಒತ್ತಾಯಿಸಿದೆ. ಖಾಸಗಿ ಆಸ್ಪತ್ರೆಯೊಂದರ ಉಸ್ತುವಾರಿದಾರರದ್ದು ಎನ್ನಲಾದ ದನಿಯ ಆಡಿಯೋ ರೆಕಾರ...
ಮುದ್ದೇಬಿಹಾಳ: ಪಟ್ಟಣದ ಜ್ಞಾನಭಾರತಿ ಶಾಲೆ ಹತ್ತಿರ ಇರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೇಲ್ ನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಹಾಸ್ಟೇಲ್ ಸುತ್ತಲೂ ಇರುವ ಪಿಲೇಕೆಮ್ಮನಗರ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ. ಶನಿವಾರ ಹಾಸ್ಟೇಲ್ ಮುಂದೆ ಸೇರಿದ್ದ ...
ಮೈಸೂರು: ಕೊರೊನಾ ನಿಯಂತ್ರಣಕ್ಕಾಗಿ ಜೂನ್ 30ರವರೆಗೆ ಕಠಿಣ ಕ್ರಮಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜೂನ್ 7ರಂದು ಕೊನೆಗೊಳ್ಳಬೇಕಾಗಿರುವ ಲಾಕ್ ಡೌನ್ ಮತ್ತೆ ಮುಂದುವರಿಯುತ್ತದೆಯೇ ಎನ್ನುವ ಅನುಮಾನಗಳು ಮೂಡಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್...
ಮಂಡ್ಯ: ರಾಜ್ಯದಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಸಚಿವ ಮುರುಗೇಶ್ ನಿರಾಣಿ ಗುತ್ತಿಗೆ ಪಡೆದಿರುವ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಮ್ಯಾನ್ ಹೋಲ್ ಗೆ ಇಳಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಕ್ವಾಟರ್ಸ್...