ಬೆಂಗಳೂರು: ಮೊಘಲರ 600 ವರ್ಷಗಳ ಆಳ್ವಿಕೆ ಕಾಲದ ಅಷ್ಟೂ ಸಮಯದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಟಿಪ್ಪು ಸುಲ್ತಾನನ ದಿವಾನರಾಗಿದ್ದವರು ಯಾವ ಜಾತಿಗೆ ಸೇರಿದವರು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ...
ಬೆಂಗಳೂರು: ಸಭೆಗಳಲ್ಲಿ ಹೂಗುಚ್ಚ, ಹಾರ, ಶಾಲುಗಳು, ಹಣ್ಣಿನ ಬುಟ್ಟಿಯನ್ನು ಅತಿಥಿಗಳಿಗೆ ನೀಡುವ ಸಂಪ್ರದಾಯವನ್ನು ನಿಷೇಧಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಇನ್ನು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆಯಲ್ಲಿ ಕನ್ನಡ ಪುಸ್ತಕಗಳನ್ನು ಮಾತ್ರವೇ ಕೊಡಲು ನಿರ್ದೇಶಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಎದ್ದಿರುವ ಅಸಮಾಧಾನ ಇದೀಗ ದೆಹಲಿಗೆ ತಲುಪಿದ್ದು, ಆನಂದ್ ಸಿಂಗ್, ಎಂಟಿಬಿ ಅಸಮಾಧಾನದ ಬೆನ್ನಲ್ಲೇ ಇದೀಗ ಅತೃಪ್ತರ ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಅತೃಪ್ತರ ನೇತೃತ್ವ ಪಡೆದುಕೊಂಡಿದ್ದಾರೆ ಎಂದು ಹ...
ಬೆಂಗಳೂರು: ಕೊರೊನಾ ನಡುವೆಯೂ ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ.99.9 ಫಲಿತಾಂಶ ದಾಖಲಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಓರ್ವಳು ವಿದ್ಯಾರ್ಥಿಯನ್ನು ಹೊರತುಪಡಿಸಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರ...
ಬೆಂಗಳೂರು: ತಾನು ಹಿಂದೆ ಇದ್ದ ಪಕ್ಷದವರೇ ನನ್ನ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ನನ್ನ ಬೆಳವಣಿಗೆಯನ್ನು ಸಹಿಸದೇ ಈ ದಾಳಿ ನಡೆಸಿದ್ದಾರೆ. ಆದರೆ ಅವರು ಯಾರು ಎಂದು ನಾನು ಹೇಳುವುದಿಲ್ಲ. ನಾನು ಈ ಮಟ...
ಬೆಂಗಳೂರು: ಕರ್ನಾಟಕ ರಾಜ್ಯ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು (ಆಗಸ್ಟ್ 9) ಪ್ರಕಟವಾಗಲಿದೆ. ಮಧ್ಯಾಹ್ನ 3:30ಕ್ಕೆ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ(KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಜುಲೈ 19 ಹಾಗೂ 22ರಂದು ಎರಡು ದಿನಗಳ ಕಾಲ ಎಸೆಸೆಲ್...
ಶಿವಮೊಗ್ಗ: ಹಿಂದೆ ನಮ್ಮ ಕಾರ್ಯಕರ್ತರಿಗೆ ಯಾರಾದರೂ ಹೊಡೆದರೆ ವಾಪಸ್ ಹೊಡೆಯೋಕೆ ನಮಗೆ ಶಕ್ತಿ ಇರಲಿಲ್ಲ. ಈಗ ಯಾರಾದರೂ ಮೈಮುಟ್ಟಿದರೆ, ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು, ಒಂದಕ್ಕೆ ಎರಡು ತೆಗೆದು ಬಿಡಿ ಎನ್ನುವಷ್ಟರ ಮಟ್ಟಿಗೆ ಬಿಜೆಪಿ ಪಕ್ಷ ಬೆಳೆದಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರದಲ್ಲಿ ಭಾನುವ...
ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿರಾಕರಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಓರ್ವ ಮಾಜಿ ಸಿಎಂ ಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳು, ಸ್ಥಾನಮಾನಗಳನ್ನು ನನಗೆ ನೀಡಿದರೆ ಸಾಕು. ಸಂಪುಟ ದರ್ಜ...
ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪ್ರತಿಮೆಯನ್ನು ಅನಾವರಣ...
ಬೆಂಗಳೂರು: ಪಿಕ್ನಿಕ್ ಗೆ ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಪ್ರದೇಶಕ್ಕೆ ಪಿಕ್ನಿಕ್ ಹೋಗಿದ್ದು, ಹಿನ್ನೀರಿನಲ್ಲಿ ಇಡೀ ಕುಟುಂಬ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಟುಂಬಸ್ಥರ ಕಣ್ಮುಂದೆಯೇ ನಾಲ್ವರು ನೀರು ಪಾಲಾಗಿದ್ದಾರೆ. ತಾಜ್ ಮುಹಮ್ಮದ...