ಧಾರವಾಡ: ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಈ ನಡುವೆ ವೃದ್ಧೆಯೊಬ್ಬರು ತಮ್ಮ ಪ್ರೀತಿಯ ಮೇಕೆಯನ್ನು ಹೊತ್ತುಕೊಂಡು ಮೂರು ಕಿ.ಮೀ, ದೂರದಲ್ಲಿರುವ ಪಶು ಆಸ್ಪತ್ರೆಗೆ ಆಗಮಿಸಿದ್ದಾರೆ. ಧಾರವಾಡದ ಹೊರವಲಯದ ಹೆಬ್ಬಳ್ಳಿ ಅಗಸಿಯ ನಿವಾಸಿ ಶಂಕ್ರವ್ವ ಎಂಬವ ವೃದ್ಧೆ, ಗಾಯಗೊಂಡಿದ್ದ ತಮ್ಮ ಮೇಕೆಯ ಮರ...
ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...
ನಾಗರಾಜ್ ಹೆತ್ತೂರು -9110228083 ( ಭೀಮ ವಿಜಯ ) ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ ಗೋಣಿಬೀಡಿದ ಪಿಎಸ್ಐ ಅರ್ಜುನ್...
ಬೆಂಗಳೂರು: ರಾಜ್ಯದಲ್ಲಿ ಮೇ 24ರ ಬಳಿಕವೂ ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರಿಂದ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಗ್ಗೆ 6ರಿಂದ...
ಬೆಂಗಳೂರು: ಕೇವಲ 17 ದಿನಗಳಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 778 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ ಎಂಬ ಆಘಾತಕಾರಿ ಅಂಶವೊಂದು ಇದೀಗ ಬಯಲಾಗಿದ್ದು, ಡೆತ್ ಅನಾಲಿಸಿಸ್ ಸಮಿತಿಯ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಕೊರೊನಾ ಲಕ್ಷಣಗಳಿಲ್ಲದೇ ಇದ್ದವರು ಹಾಗೂ ಸಾಮಾನ್ಯ ಲಕ್ಷಣಗಳಿದ್ದವರು...
ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ನಿಂದಾಗಿ ಜನರು ಸಾಯುತ್ತಿದ್ದರೆ, ಇನ್ನೊಂದೆಡೆಯಲ್ಲಿ ಕೊರೊನಾವನ್ನು ದೇವರನ್ನಾಗಿ ಮಾಡುವ ಹುಚ್ಚಾಟಗಳು ನಡೆಯುತ್ತಿದೆ. ಕೊರೊನಾಮ್ಮನಿಂದಾಗಿ ಕೊರೊನಾ ಬಂದಿದೆ ಎಂಬ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಕೊರೊನಾ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ರಾಜ್ಯ ಸರ್ಕಾರ ಕ್ರಿಮಿನಲ್ ಕೇಸ್ ದಾ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ರಾಜ್ಯ ಸರ್ಕಾರವು ಶುಭ ಸುದ್ದಿಯನ್ನು ನೀಡಿದ್ದು, ಕೊರೊನಾದಿಂದ ಅರ್ಚಕರ ಕುಟುಂಬಗಳು ಕಷ್ಟಪಡಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ಅರ್ಚಕರ ಕುಟುಂಬಗಳ ನೆರವಿಗೆ ಬಂದಿದೆ. ಸರ್ಕಾರದ ಅದೀನದಲ್ಲಿರುವ 27 ಸಾವಿರ ದೇವಾಲಯಗಳಲ್ಲಿನ...
ಬೆಂಗಳೂರು: ರಾಜ್ಯದ 87 ಲಕ್ಷ ರೇಷನ್ ಕಾರ್ಡ್ ಗಳಿಗೆ ಇನ್ನೂ ಪಡಿತರ ವಿತರಿಸಲಾಗಿಲ್ಲ. ವಿವಿಧ ಕಾರಣಗಳನ್ನು ಹೇಳಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಪಡಿತರ ವಿತರಣೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಸದಸ್ಯರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ ಐದು ಕೆ.ಜಿ. ಅಕ್ಕಿಯನ್ನು ವ...
ಬೆಂಗಳೂರು: ಲಾಕ್ ಡೌನ್ ನಿಂದ ಭಾರೀ ಕಷ್ಟದಲ್ಲಿರುವ ಅರ್ಚಕರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಸಿ ದರ್ಜೆಯ ದೇವಾಲಯಗಳ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಆಹಾರ ಕಿಟ್ ನೀಡಲು ಆದೇಶಿಸಿದೆ. ರಾಜ್ಯದ ಧಾರ್ಮಾದಾಯ ದತ್ತಿ ಇಲಾಖೆಗೆ ಒಳಪಡುವ ಸಿ ದರ್ಜೆಯ ದೇವಾಲಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಚಕರಿಗೆ ಅಕ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀ...