ಮೈಸೂರು: ಇಲ್ಲಿನ ಅಗ್ರಹಾರ ವಾರ್ಡ್ 51ರಲ್ಲಿ ಕಳೆದ 10 ದಿನಗಳಿಂದಲೂ ಹೊಟ್ಟೆನೋವು, ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಿದ್ದು, ಇಲ್ಲಿಗೆ ಸರಬರಾಜಾಗುತ್ತಿರುವ ನೀರಿನಿಂದಾಗಿ ಸಮಸ್ಯೆ ಉದ್ಬವವಾಗಿದೆ ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿವೆ. ಈ ವಾರ್ಡಿನಿಂದ ಕುಡಿಯುವ ನೀರಿನ 24 ಮಾದರಿಗಳನ್ನು ಇಲ್ಲಿನ ವಾಣಿವಿಲಾಸ ನೀರು ಸರಬರಾಜು ಕ...
ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 25 ವರ್ಷ ವಯಸ್ಸಿನ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, ಅತ್ಯಾಚಾರ, ಬಾಲ್ಯವಿವಾಹ ನಿರ್ಬಂಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಶರಾವತಿ ನಗರ ನಿವಾಸಿ ಬಂಧಿತ ವ್ಯಕ್ತಿ ಎಂದು ತ...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲು ವೇದಿಕೆ ಸಜ್ಜಾಗಿದೆ. ಆಗಸ್ಟ್ 5ರಂದು ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಮಧ್ಯೆಯೇ ಎನ್.ಮಹೇಶ್ ವಿರೋಧಿಗಳು ಅವರ ಹಳೆಯ ವಿಡಿಯೋವೊಂದನ್ನು ವೈರಲ್ ಮಾಡಿದ್ದಾರೆ. 2018ರ ವಿಧಾನಸಭಾ ಚು...
ಬೆಂಗಳೂರು: ಪೊಲೀಸರ ವಶದಲ್ಲಿದ್ದ ಡ್ರಗ್ ಪೆಡ್ಲರ್ ಎನ್ನಲಾಗಿರುವ ಆಫ್ರಿಕಾದ ಪ್ರಜೆಯೋರ್ವ ಇಂದು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿದೇಶಿ ಪ್ರಜೆಗಳು ಪೊಲೀಸರೊಂದಿಗೆ ಗೂಂಡಾವರ್ತನೆ ತೋರಿದ್ದು, ಈ ವೇಳೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. 27 ವರ್ಷ ವಯಸ್ಸಿನ ಆಫ್ರಿಕಾ ಮೂಲದ ಜಾನ್ ಅಲಿಯಸ್ ಜೋಯಲ್ ಶಿಂದನಿ ಮಾಲು ಡ್ರಗ್ಸ್ ಪ್ರಕ...
ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 5ರಂದು ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಬೆಂಗಳೂ...
ಶಿವಮೊಗ್ಗ: ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದು, ಹೊಸಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬಹುದು ಎನ್ನುವ ಸುಳಿವನ್ನು ಅವರು ನೀಡಿದ್ದಾರೆ. ಇನ್ನೊಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಎಲ್ಲ ಭಗವಂತ ಮತ್ತು ಹೈಕಮಾಂಡ್ ಗೆ ಬಿಟ್ಟಿದ್ದು. ಸಂಪುಟ ವಿಸ್ತರಣೆಯಲ್ಲಿ ಕೃಷ...
ಕಾರವಾರ: ಡಿ.ವಿ.ಸದಾನಂದ ಗೌಡ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಕೋರ್ಟ್ ನ ಮೊರೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಹಾಗೂ ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ , ಭ್ರಷ್ಟಾಚಾರ ...
ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾದ ಪ್ರಜೆಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ಠಾಣಾ ಪ...
ತುಮಕೂರು: ನನಗೆ ಕನ್ನಡ ಕಲಿಸು ಎಂದು ಬಾಲಕನನ್ನು ಕರೆದೊಯ್ದು ಲಾಡ್ಜ್ ನಲ್ಲಿ ಅತ್ಯಾಚಾರ ನಡೆಸಿದ ತುಮಕೂರಿನ ಮದ್ರಸ ಶಿಕ್ಷಕನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 11 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, ಸಂತ್ರಸ್ತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಅಪರಾಧಿಯು ಉತ್ತರ ಪ್ರದೇಶ ಮೂಲದ 42 ವರ್ಷ ವಯಸ್ಸಿ...
ಬಳ್ಳಾರಿ: ಯಡಿಯೂರಪ್ಪನವರ ನಂತರ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ ಇದೀಗ ಸ್ವಾಮೀಜಿಯೋರ್ವರು, ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪ ಒಡೆಯರ್ ಅವರ ಭವಿಷ್ಯದ ಪ್ರಕಾರ, ಮು...