ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ...
ವಾಡಿ: ಲಾಕ್ ಡೌನ್ ನಿಂದಾಗಿ ಪಾದರಕ್ಷೆಗಳ ರಿಪೇರಿ, ಫಾಲಿಶ್ ಮೊದಲಾದ ಕೆಲಸ ಮಾಡುವ ಚುಮ್ಮಾರರ ತುತ್ತಿಗೂ ಕುತ್ತು ಬಂದಿದ್ದು, ಆದಾಯವಿಲ್ಲದೇ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 25 ವರ್ಷಗಳಿಂದ ಚಮ್ಮಾರಿಕೆ ವೃತ್ತಿ ಮಾಡುತ್ತಿರುವ ಸ್ಥಳೀಯ ನಿವಾಸಿ ಧರ್ಮಣ್ಣ ನೀಲಗಲ ಅವರ ಕುಟುಂಬ ಲಾಕ್ ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು,...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಿಂದಲೂ ಬಿಗಿ ಕ್ರಮದ ಹೆಸರಿನಲ್ಲಿ 9 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ವಾರದ ಲಾಕ್ ಡೌನ್ ಇತ್ತು. ಹೀಗಾಗಿ ಸೋಮವಾರ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮುಗಿಬಿದ್ದಿದ್ದು, ಇದರಿಂದಾಗಿ ಅಂಗಡಿಗಳಲ್ಲಿ ದೈಹಿಕ ಅಂತರ ಕಾಪಾಡಲು ಸಾಧ್...
ಬೆಂಗಳೂರು: ಸರ್ಕಾರದ ಗೊಂದಲಕಾರಿ ನಿರ್ಧಾರಗಳಿಂದ ಭಯಭೀತರಾಗಿರುವ ಸಾರ್ವಜನಿಕರು ಇಂದು ಬೆಂಗಳೂರು ಬಿಟ್ಟು ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿರುವ ದೃಶ್ಯ ವ್ಯಾಪವಾಗಿ ಕಂಡು ಬಂತು. ಕೊರೊನಾಕ್ಕಿಂತಲೂ ಸರ್ಕಾರದ ಮಾರ್ಗಸೂಚಿಗಳು ಜನರಿಗೆ ಟಫ್ ಎಂದನಿಸಿದೆ. ಜನರಿಗೆ ಅನುಕೂಲಕರವಾದ ಯಾವುದೇ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಮಾಡಿಕೊಡದೇ ಲಾಕ್...
ಕಲಬುರಗಿ: ರಾಜ್ಯ ಸಭೆಯ ಮಾಜಿ ಸಚಿವ ಹಿರಿಯ ನಾಯಕ ಕೆ.ಬಿ.ಶಾಣಪ್ಪ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಕೊವಿಡ್ ಸೋಂಕು ದೃಢಪಟ್ಟ ಕಾರಣ ಮೂರು ದಿನಗಳ ಹಿಂದೆ ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. 83 ವರ್ಷ ವಯಸ್ಸಿನಲ್ಲಿ ನಿಧನರಾದ ಶಾಣಪ್ಪ ಅವರು, ಕಾರ್ಮಿಕ ನಾಯಕರಾಗಿ ಗುರುತಿಸಿಕೊಂಡಿದ್ದರು. 2 ಬಾರಿ ಅವರು ಶಹಾಬಾ...
ಮೈಸೂರು: ಕೊವಿಡ್ ಸೋಂಕಿಗೆ ಹೆದರಿ 65 ವರ್ಷ ವಯಸ್ಸಿನ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಸಿದ್ಧಾರ್ಥ್ ಲೇಔಟ್ ನಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಖಿನ ಬನ್ನೂರು ಹೋಬಳಿಯ ಗೊರವನಹಳ್ಳಿ ನಿವಾಸಿಯಾಗಿದ್ದ ಶಿವನಂಜೇಗೌಡ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ನಾಲ್ಕು ದಿನಗಳ ಹಿಂದೆಯಷ್ಟೇ ಇವರಿಗೆ ಕೊರೊನ...
ಬಾಗಲಕೋಟೆ: ಇಂತಹವರೆಲ್ಲ ಸಚಿವರಾದರೆ, ರಾಜ್ಯ ಎಲ್ಲಿಗೆ ಉದ್ದಾರ ಆಗೋದು? ಮೊನ್ನೆಯಷ್ಟೇ, ಪಡಿತರ ಅಕ್ಕಿ ಕೇಳಿದ್ದಕ್ಕೆ ಎಲ್ಲ ಸತ್ತೋಗಿ ಎಂದು ನಾಲಿಗೆ ಹರಿಯಬಿಟ್ಟಿದ್ದ ಆ(ಅಹಂಕಾರಿ)ಹಾರ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ತನ್ನ ಹುಲುಕು ಬುದ್ಧಿ ತೋರಿಸಿದ್ದು, ಸಂವೇದನಾರಹಿತ ಮಾತುಗಳನ್ನಾಡಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿ...
ನಂಜನಗೂಡು: ತಂದೆಯನ್ನು ಚಿಕಿತ್ಸೆಗೆ ಕರೆದುಕೊಂಡುಹೋಗಿ ವಾಪಸ್ ಆಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ವ್ಯಕ್ತಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಚಂದ್ರಶೇಖರಯ್ಯ ಎಂಬವರು, ಬಿಪಿ, ಶುಗರ್ ರೋಗಿಯಾಗಿರುವ ತಮ್ಮ ತಂದೆಯನ್ನು ಎಂದಿನಂತೆಯೇ ಬೈಕ್ ನಲ್ಲಿ ಆಸ್ಪತ್ರೆಗೆ ಕರ...
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆ ಮೃತ್ಯು ಕೂಪವಾಗಿದ್ದು, ಒಂದೇ ದಿನದಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ಮತ್ತೆ 20 ರೋಗಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ 13 ರೋಗಿಗಳು ಕೊರೊನಾ ಸೋಂಕಿತ...
ಕಲಬುರ್ಗಿ: ಕೊವಿಡ್ ನಿಂದ ಪ್ರತಿ ದಿನ ನೂರಾರು ಜನರು ಸಾಯುತ್ತಿದ್ದಾರೆ. ಆದರೆ, ರಾಜ್ಯಕ್ಕೆ ಅಗತ್ಯವಾದ ಆಕ್ಸಿಜನ್ ನ್ನು ಕೇಂದ್ರದಿಂದ ಕೊಡಿಸಬೇಕಿದ್ದ 25 ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ? ಕತ್ತೆ ಕಾಯುತ್ತಿದ್ದಾರಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ತರಾಟೆಗೆತ್ತಿಕೊಂಡಿದ್ದಾರೆ. ನಗರದಲ್ಲಿ ಶನಿವಾರ ಕರೆದ ...