ರಾಮನಗರ: ಹಾಡಹಗಲೇ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ಕುಮಾರ ಹತ್ಯೆಗೀಡಾದವರಾಗಿದ್ದಾರೆ. ನವೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಡದಿಯ ಬಿ.ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕುಮಾರ್ ಆಯ್ಕೆಯಾಗಿದ...
ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳನ್ನ ಹೊರತುಪಡಿಸಿ ಕ್ಯಾಂಪಸ್ ನ ಇನ್ಯಾವ ಸೇವೆಗಳೂ ಬಳಕೆಯಾಗದ ಕಾರಣ ವಿದ್ಯಾರ್ಥಿಗಳ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೊರೊನಾ ಕಾರಣದಿಂದಾಗಿ ದೇಶದ ಜನತೆ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟವನ್ನೂ ಶಾಲಾ ಆಡಳಿತ ಮಂಡ...
ಬೆಂಗಳೂರು: ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಾ ಸಚಿವ ಎಸ್.ಸುರೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳ...
ಮಂಡ್ಯ: ಕೊವಿಡ್ ಗೆ ಮಗ ಬಲಿಯಾದ ಸುದ್ದಿ ಕೇಳಿ ಆಘಾತದಿಂದ ತಂದೆ ಹಾಗೂ ತಾಯಿ ಕೂಡ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಗ ತಮ್ಮಯ್ಯಾಚಾರಿಯ ಕೊವಿಡ್ ಗೆ ಬಲಿಯಾಗಿದ್ದರು. ಆದರೆ ಈ ವಿಚಾರವನ್ನು ಕುಟುಂಬಸ್ಥರು ತಂದೆ-ತಾಯಿಯಿಂದ ಮುಚ್ಚಿಟ್ಟಿದ್ದರು. ಆದರೆ ನಿನ...
ನವದೆಹಲಿ: ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದ 10ಕ್ಕೂ ಹೆಚ್ಚು ಸೋಂಕಿತರಿಗೆ ಸಕಾಲಕ್ಕೆ ಆಕ್ಸಿಜನ್ ಒದಗಿಸುವ ಮೂಲಕ ನಟ ಸೋನು ಸೂದ್ ಚಾರಿಟೇಬಲ್ ಟ್ರಸ್ಟ್ ಮಾನವೀಯ ಕೆಲಸ ಮಾಡಿದೆ. ಬೆಂಗಳೂರಿನ ಯಲಹಂಕ ಬಳಿಯ ಅರ್ಕ ಖಾಸಗಿ ಆಸ್ಪತ್ರೆಯಲ್ಲಿ 10ಕ್ಕೂ ಅಧಿಕ ಕೊವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾತ್ರೋರಾತ್ರಿ ಆಕ್ಸಿಜ...
ಬೆಂಗಳೂರು: ಹಾದಿ, ಬೀದಿ, ಹಳ್ಳಿ, ದಿಲ್ಲಿ ಎಲ್ಲ ಕಡೆ ರಾಜಕೀಯ ಮಾಡಿ ಆಯಿತು. ಈಗ ಸ್ಮಶಾನದಲ್ಲಿಯೂ ರಾಜಕೀಯ ಮಾಡಲು ರಾಜಕೀಯ ನಾಯಕರು ಮುಂದಾಗಿರುವುದು ಇದೀಗ ಸಾರ್ವಜನಿಕರಿಗೆ ಅಸಹ್ಯ ತರಿಸುವಂತಾಗಿದೆ. ಕೊವಿಡ್ ನಿಂದ ಮೃತಪಟ್ಟವರಿಗೆ ಅಂತ್ಯಸಂಸ್ಕಾರ ಮಾಡಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಹಾಕಿರುವ ಬ್ಯಾ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಸರ್ಕಾರದ ಕೈ ಮೀರಿ ಹೋಗಿದೆ ಎಂದು ಹೇಳಲಾಗಿದ್ದು, ಆಕ್ಸಿಜನ್ ಸರಬರಾಜಿನಲ್ಲಿ ಕೂಡ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ. ಕಲಬುರ್ಗಿಯಲ್ಲಿ ನಾಲ್ವರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ ಬಳಿಕ ಇದೀಗ ಆಸ್ಪತ್ರೆಗೆ ಆಕ್ಸಿಜನ್ ಬಂದಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ದೆಹಲಿಯ ಪರಿಸ್ಥಿತಿ ನಿರ...
ಕಲಬುರ್ಗಿ: ನಿನ್ನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ರೋಗಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇದೀಗ ಕಲಬುರ್ಗಿ ಜಿಲ್ಲೆಯಲ್ಲಿ ಆಕ್ಸಿಜನ್ ದೊರೆಯದೇ ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಆಕ್ಸಿಜನ್ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಇನ್ನೂ 32 ಸೋಂಕಿ...
ಬೆಂಗಳೂರು: ಚಿತ್ರ ಮಂದಿರಗಳ ಎದುರು ಹೌಸ್ ಫುಲ್ ಬೋರ್ಡ್ ಇಲ್ಲಿಯವರೆಗೆ ಜನರು ನೋಡಿದ್ದರು. ಆದರೆ ಇದೀಗ ಸ್ಮಶಾನದ ಮುಂದೆ ಹೌಸ್ ಫುಲ್ ಬೋರ್ಡ್ ಬಿದ್ದಿದ್ದು, ರಾಜ್ಯ, ದೇಶ ಹಿಂದೆಂದೂ ಕಾಣದ ಸ್ಥಿತಿ ಇದಾಗಿದೆ. ಕೊರೊನಾ ತುರ್ತು ಆರೋಗ್ಯ ಪರಿಸ್ಥಿತಿಯಿಂದಾಗಿ ಆಸ್ಪತ್ರೆ ಬೆಡ್ ಗೂ ಕಾಯಬೇಕು, ಇತ್ತ ಮರಣವಾದರೆ, ಸ್ಮಶಾನದಲ್ಲಿಯೂ ಕಾಯಬೇಕು. ಇದ...
ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಭಕ್ತರಹಳ್ಳಿ ಅರಸೀಕೆರೆಯಲ್ಲಿ ನಡೆದಿದೆ. ಗದಗ ಮೂಲದ ಮೊಹಮ್ಮದ್ ಹುಸೇನ್ ಮೃತ ಯುವಕನಾಗಿದ್ದು, ಲಾಕ್ ಡೌನ್ ರಜೆಯಲ್ಲಿ ಸ್ನೇಹಿತರ ಜೊತೆ ಮೀನು ಹಿಡಿಯಲು ಅರಸಿಕರೆಗೆ ತೆರಳಿದ್ದರು. ಈ ವೇಳೆ ಕೆರೆಗೆ ಬ...