ಬೆಂಗಳೂರು: ಕೊರೊನಾ ಎರಡನೇ ಅಲೆಯ ನಡುವೆ ಮರೆಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದ್ದು, ಎಸ್ ಐಟಿ ತನಿಖೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನನಗೆ ಯುವತಿಯ ಪರಿಚಯ ಮೊದಲೇ ಇತ್ತು, ಆದರೆ ನನ್ನನ್ನು ಹನಿಟ್ರ್ಯಾಪ್ ಮಾಡಲಾ...
ದಾವಣಗೆರೆ: ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸರನ್ನು ಕಂಡು ಸಾರ್ವಜನಿಕರು ಹೆದರುವುದು ಸಾಮಾನ್ಯ ಆದರೆ, ಇಲ್ಲೊಬ್ಬ ವ್ಯಕ್ತಿ ಪೊಲೀಸರೇ ಹೆದರಿ ದೂರ ನಿಲ್ಲುವಂತೆ ಮಾಡಿರುವ ಘಟನೆ ದಾವಣಗೆರೆಯ ಶಾಮನೂರು ರಸ್ತೆ ಬಳಿಯಲ್ಲಿ ನಡೆದಿದೆ. ಯುವಕನೊಬ್ಬ ಸ್ಕೂಟಿಯಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ. ಈ ವೇಳೆ ಪೊಲೀಸರು ಆತನನ್ನು ತಡೆದು, "ಲಾಕ್ ಡೌನ್...
ಬೆಂಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಬೇರೊಬ್ಬರ ಆರೋಪಿಯ ಮೂತ್ರ ಕುಡಿಸಿದ ಪಿಎಸ್ ಐ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅವನನ್ನು ಈಗ ಸಸ್ಪೆಂಡ್ ಮಾಡಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸೋದು ಅಮಾನವೀಯ. ಅದು ಒಬ್ಬ ಪಿಎ...
ಬೆಂಗಳೂರು: ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ, ಅದನ್ನು ಜಾರಿಗೊಳಿಸದೇ ಜನರಿಗೆ ಮೂರು ನಾಮ ಹಾಕುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದ್ದು, ಪ್ಯಾಕೇಜ್ ಘೋಷಣೆಯಾಗಿ 5 ದಿನಗಳಾದರೂ ಇಲ್ಲಿಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿಲ್ಲ. ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ 3.04 ಲಕ್ಷ ಮಂದಿಗೆ ನೆರವು ನೀಡುವು...
ಚಿಕ್ಕಮಗಳೂರು: ದಲಿತ ಯುವಕನಿಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಬಂಧಿಸಿ, ಲಾಕಪ್ ನಲ್ಲಿ ಚಿತ್ರಹಿಂಸೆ ನೀಡಿ, ಸಹ ಕೈದಿಯೋರ್ವನ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ ನನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಈ ಬಗ್ಗೆ ಆದೇಶ ಹೊರಡಿ...
ಬಳ್ಳಾರಿ: ಕೆನರಾ ಬ್ಯಾಂಕ್ ನ ಎಟಿಎಂ ನಲ್ಲಿ ಗ್ರಾಹಕರು ನಮೂದಿಸಿದ ಹಣಕ್ಕಿಂತಲೂ ಅಧಿಕ ಹಣ ಸುರಿದ ಘಟನೆ ನಡೆದಿದ್ದು, ಎಟಿಎಂನಲ್ಲಿ ಕಂಡು ಬಂದ ದೋಷವನ್ನು ಗ್ರಾಹಕರೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಗಡಿಗಿ ಚನ್ನಪ್ಪ ವೃತ್ತದ ಬಳಿಯ ಕೆನರಾ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರೊಬ್ಬರು 500 ರೂಪಾಯಿಗಳನ್ನು ಡ್ರಾ ಮಾಡಲು...
ಬೆಂಗಳೂರು: ಅಮಾಯಕ ದಲಿತ ಯುವಕನನ್ನು ಬಂಧಿಸಿ, ಸಹಕೈದಿಯಿಂದ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ಪಿಎಸ್ ಐ ಅರ್ಜುನ್ ನನ್ನು ಅಮಾನತುಗೊಳಿಸಿ ಬಂಧಿಸುವಂತೆ ವ್ಯಾಪಕವಾಗಿ ಒತ್ತಾಯಗಳು ಕೇಳಿ ಬಂದಿವೆ. ರಾಜ್ಯದಲ್ಲಿ ಇಷ್ಟೊಂದು ನೀಚ ಕೃತ್ಯ ನಡೆದಿದ್ದರೂ, ಸಿಎಂ ಯಡಿಯೂರಪ್ಪನವರಾಗ...
ಚಿಕ್ಕಮಗಳೂರು: ಪುನೀತ್ ಎಂಬ ಅಮಾಯಕ ದಲಿತ ಯುವಕನನ್ನು ಠಾಣೆಯಲ್ಲಿ ಅಕ್ರಮವಾಗಿ ಬಂಧಿಸಿ, ಚಿತ್ರ ಹಿಂಸೆ ನೀಡಿ, ಮೂತ್ರ ಕುಡಿಸಿದ ಹೇಯ ಕೃತ್ಯ ಎಸಗಿದ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 342, 323, 504, 506, 330, 348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಡಿಯಲ್ಲ...
ಧಾರವಾಡ: ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಈ ನಡುವೆ ವೃದ್ಧೆಯೊಬ್ಬರು ತಮ್ಮ ಪ್ರೀತಿಯ ಮೇಕೆಯನ್ನು ಹೊತ್ತುಕೊಂಡು ಮೂರು ಕಿ.ಮೀ, ದೂರದಲ್ಲಿರುವ ಪಶು ಆಸ್ಪತ್ರೆಗೆ ಆಗಮಿಸಿದ್ದಾರೆ. ಧಾರವಾಡದ ಹೊರವಲಯದ ಹೆಬ್ಬಳ್ಳಿ ಅಗಸಿಯ ನಿವಾಸಿ ಶಂಕ್ರವ್ವ ಎಂಬವ ವೃದ್ಧೆ, ಗಾಯಗೊಂಡಿದ್ದ ತಮ್ಮ ಮೇಕೆಯ ಮರ...
ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...