ಬೆಂಗಳೂರು: ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಬಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಲೈಂಗಿಕ ಚಟುವಟಿಕೆಗಳ ವಿಡಿಯೋಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಯುವತಿಯೋರ್ವಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡುತ್ತಿರುವ ದೃಶ್ಯ ವೈರಲ್ ಆದ ಬಳಿಕ ಬೆಂಗಳೂರಿನ ರಾಮಮೂರ್ತಿ ನಗರದ...
ಹಾಸನ: ಪುರಾತನ ಕಾಲದ ದೇವಾಲಯದ ಗರ್ಭಗುಡಿಯನ್ನು ಅಗೆದು ನಿಧಿಗಾಗಿ ಶೋಧ ನಡೆಸಿದ 7 ಮಂದಿ ಆರೋಪಿಗಳನ್ನು ಆಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೇಸ್ವಾಮಿ, ಜ್ಯೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಬಂಧಿತ ಆರೋಪಿಗಳು. ...
ಬೆಂಗಳೂರು: ರಾಜ್ಯದಲ್ಲಿ ಜೂನ್ 21ರಿಂದ 2ನೇ ಹಂತದ ಅನ್ ಲಾಕ್ ಆರಂಭವಾಗಲಿದ್ದು, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊವಿಡ್ ಕೋವಿಡ್ ಉಸ್ತುವಾರಿ ಸಚಿವರು ಮತ್ತು ...
ಬೆಂಗಳೂರು: ನಟ ಸಂಚಾರಿ ವಿಜಯ್ ಅವರಿಗೆ ಗೌರವ ಸಲ್ಲಿಸದೇ ಫಿಲಂ ಚೇಂಬರ್ ತಾರತಮ್ಯ ನೀತಿಯನ್ನು ಅನುಸರಿಸಿರುವುದು ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಅಗಲಿದವರಿಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸಂಚಾರಿ ವಿಜಯ್ ಅವರಿಗೆ ಅಗೌರವ ಸೂಚಿಸಲಾಗಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ಚಿತ್ರರ...
ಬೆಂಗಳೂರು: ಹೆಚ್.ವಿಶ್ವನಾಥ್ ಅವರ ಆಡಿಯೋ, ವಿಡಿಯೋ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದು ಪ್ಲೇ ಆದ್ರೆ ಅವರ ಸಂಸ್ಕೃತಿ ಏನೆಂದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿಶ್ವನಾಥ್ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರದ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಹಗರಣದ ಆರೋಪದ ವಿರುದ್ಧ ಕಿಡಿಕಾರಿದ ರೇಣುಕಾಚಾರ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರು ಮಾಧ್ಯಮಗಳ ಮೇಲೆ ಬೇಸರ ಮಾಡಿಕೊಂಡಿದ್ದು, ನಾನು ಹೇಳಿರೋದನ್ನು ನೀವು ಉಲ್ಟಾ ತೆಗೆದುಕೊಳ್ಳುತ್ತಿದ್ದೀರಿ, ನೀವೇನೋ ಕೇಳುತ್ತೀರಿ ಅದಕ್ಕೆ ನಾನೇನೋ ಹೇಳುತ್ತೇನೆ. ಅದನ್ನು ಎಲ್ಲರೂ ಸರಿಯಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಸಂ...
ಶಿವಮೊಗ್ಗ: ಸಿಎಂ ಯಡಿಯೂರಪ್ಪನವರ ಸ್ವಕ್ಷೇತ್ರದಲ್ಲಿಯೇ ದಲಿತರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಶಿಷ್ಟ ಸಮುದಾಯದ ಮೇಲೆ ತಾವು ಮೇಲ್ಜಾತಿಯವರು ಎನ್ನುವ ಮಾನಸಿಕತೆ ಉಳ್ಳವರ ದೌರ್ಜನ್ಯ ನಿರಂತರವಾಗಿ ಸಾಗಿದೆ. ಬುಧವಾರ ಇಲ್ಲಿನ ತಹಶೀಲ್ದಾರ್ ಕವಿರಾಜ್ ಅವರು ಪೊಲೀಸರೊಂದಿಗೆ ಬಂದು ಪರಿಶಿಷ್ಟ ಸಮುದಾಯದವರು ಬಿತ್ತನೆ ಮ...
ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆಯ ಬೀದಿ ಕಚ್ಚಾಟಗಳ ನಡುವೆ ಮೂರು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಅರುಣ್ ಸಿಂಗ್ ಭಿನ್ನಮತ...
ಬೆಂಗಳೂರು: ಗಾಂಜಾ ಮಾರಾಟದ ಆರೋಪದಲ್ಲಿ ಯುವತಿಯೋರ್ವಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಎಂಜಿನಿಯರ್ ಪದವೀಧರೆ ಗಾಂಜಾ ಮಾರಾಟದಲ್ಲಿ ತೊಡಗಿದ್ದು, ತನ್ನ ಪ್ರಿಯಕರನ ಪ್ರೀತಿಯನ್ನು ಉಳಿಸಲು ಈ ಕೃತ್ಯಕ್ಕೆ ಯುವತಿ ಕೈ ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶ ಮೂಲದ ರೇಣುಕಾ ಬಂಧಿತ ಯುವತಿಯಾಗಿದ್ದು, ಈಕೆಯ ಪ್ರಿಯಕರ ಸಿದ್ಧಾ...
ಬೆಂಗಳೂರು: ನಾನು ಜಾತಿ, ಜನಾಂಗ, ಧರ್ಮದ ವಿರೋಧಿಯಲ್ಲ. ಆದರೆ ಮೇಲು-ಕೀಳು ಎಂಬ ಭಾವನೆ, ತಾರತಮ್ಯ, ಅಸಮಾನತೆಯ ವಿರೋಧಿ. ಹುಟ್ಟಿನ ಆಧಾರದಲ್ಲಿ ಶ್ರೇಷ್ಟ, ಕನಿಷ್ಠ ಎಂದು ಹೇಳುತ್ತಾರಲ್ಲ ಅವರ ವಿರುದ್ಧ ನನ್ನ ಹೋರಾಟ ಎಂದು ನಟ ಚೇತನ್ ಹೇಳಿದರು. ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತಮ್ಮ ವಿರುದ್ಧ ದಾಖಲಾಗಿರ...