ಬೆಂಗಳೂರು: ನನಗೆ ಕೊರೊನಾ ಪಾಸಿಟಿವ್ ಎಂದು ಏಪ್ರಿಲ್ 17ರಂದು ಮೆಸೆಜ್ ಬಂದಿತ್ತು. ಆದರೆ ನನಗೆ ಕೊರೊನಾ ಬಂದ ಮೇಲೆ ಯಾವುದೇ ಅಧಿಕಾರಿಗಳು ಕರೆ ಮಾಡಿಲ್ಲ, ವೆಬ್ ಸೈಟ್ ನಲ್ಲಿ ಕೂಡ ವರದಿ ಅಪ್ ಲೋಡ್ ಮಾಡಲಾಗಿಲ್ಲ ಎಂದು ನಟಿ ಅನುಪ್ರಭಾಕರ್ ಟ್ವೀಟ್ ಮಾಡಿದ್ದಾರೆ. ಸಚಿವ ಸುಧಾಕರ್ ಅವರನ್ನು ಟ್ಯಾಗ್ ಮಾಡಿರುವ ಮಾಡಿರುವ ಅನುಪ್ರಭಾಕರ್, ಗೌರವಾ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಳ್ಳಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ. ಇದೇ ಸಂ...
ಬೆಂಗಳೂರು: ಇಂದು ರಾತ್ರಿ 9ರಿಂದಲೇ ನೈಟ್ ಕರ್ಫ್ಯೂ ಜಾರಿಯಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ರಾತ್ರಿ ಸಮಯದಲ್ಲಿ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ಹೋಗುವವರು ಗುರುತಿನ ಚೀಟಿ ತೋರಿಸಬೇಕಿದೆ. ಸರಕು ಸಾಗಣೆ, ಅಗತ್ಯವಸ್ತು, ಸೇವೆ ಹೋಮ್ ಡೆಲಿವರಿ...
ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಇಂದು ಪ್ರಚಾರ ನಡೆಸಿದ್ದು, ಆದರೆ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿ ಅವರು ಪ್ರಚಾರ ನಡೆಸಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕನಿಷ್ಠ ಮಾಸ್ಕ್ ಕೂಡ ಧರಿಸದೇ ಸಾರ್ವಜನಿಕರ ಬಳಿ ಹೋಗಿ ಮತ ಕೇಳಿದ್ದಾರೆ. ಈ ಬಗ್ಗೆ...
ತುಮಕೂರು: ಸಂವಿಧಾನದಿಂದ ಲಾಭ ಪಡೆದು ಸರ್ಕಾರಿ ನೌಕರಿಗೆ ಸೇರಿ ಹಣ ಸಂಪಾದಿಸುತ್ತಿರುವ ಶೋಷಿತ ಸಮುದಾಯಗಳ ಜನರು ಮುಂದಿನ ಪೀಳಿಗೆಗೆ ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಹಸ್ತಾಂತರಿಸುತ್ತಿಲ್ಲ ಎಂದು ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಗಂಭೀರ ಆರೋಪ ಮಾಡಿದ್ದಾರೆ. ನಗರದ ಜಯಪುರ ಬಡಾವಣೆಯಲ್ಲಿ ಡಾ.ಬಿ.ಆರ್...
ಬೆಂಗಳೂರು: ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರ...
ಬೆಂಗಳೂರು: ಕಾರ್ಮಿಕ ವಿಭಾಗದ ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷರಾಗಿ ಲೋಕೇಶ್ ಆರ್. ಅವರನ್ನು ನೇಮಿಸಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡರು ಆದೇಶ ನೀಡಿದ್ದಾರೆ. ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ನೀಡಿರುವ ಜವಾಬ್ದಾರಿಯನ್ನು ಸ್ಥಳೀಯ ನಾಯಕರ ಸಹಕಾರದೊಂದಿಗೆ ನಿರ್ವಹಿಸ...
ಬೆಂಗಳೂರು: ಗಿಣಿರಾಮ ಧಾರವಾಹಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಟಿ ನಯನಾ ಅವರಿಗೆ ಕೊವಿಡ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ಸಂಚಿಕೆಗಳಲ್ಲಿ ಮಹತಿ ಪಾತ್ರ ಹೇಗೆ ಬರಲಿದೆ ಎಂದು ಧಾರಾವಾಹಿಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹತಿ ಪಾತ್ರದಲ್ಲಿ ನಟಿಸುತ್ತಿರ...
ಹಳೆಯಂಗಡಿ: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯದ ಮಾಹಿತಿಯ ಪ್ರಕಾರ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಇಂದಿರಾನಗರ ಬೊಳ್ಳೂರು ಮಸೀದಿ ಹಿಂಭಾಗದ ಮನೆಯಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದು, ಈ ವೇಳೆ ಏಕ...
ಛತ್ತೀಸ್ ಗಢ: ಕೊರೊನಾ ಬಹಳಷ್ಟು ಜನರನ್ನು ತಬ್ಬಲಿ ಮಾಡುತ್ತಿದೆ. ಇಬ್ಬರು ಪುತ್ರಿಯರು ಕೊರೊನಾದಿಂದ ಸಾವಿಗೀಡಾದ ತಮ್ಮ ತಂದೆಯ ಕ್ರಿಯಾ ಕರ್ಮಗಳನ್ನು ತಾವೇ ನೆರೆವೇರಿಸಿದ್ದಾರೆ. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಸಹೋದರಿಯರು ತಮ್ಮ ತಂದೆಯ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಏಪ್ರಿಲ್ 9 ರಂದು ಈ ಪುತ್ರಿಯರ ತಂದೆ ನಿಧನರಾಗಿದ್ದರು. ಇದಾದ...