ಚಿಕ್ಕಮಗಳೂರು: ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರ...
ಬೆಂಗಳೂರು: ದೇಶದಲ್ಲಿ ಸೈಬರ್ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಲೋಕಸಭೆಯಲ್ಲಿ ನೀಡಲಾದ ಮಾಹಿತಿಯ ಪ್ರಕಾರ ಈ ಹಣಕಾಸು ವರ್ಷದಲ್ಲಿ 9 ತಿಂಗಳುಗಳಲ್ಲಿ ಬರೋಬ್ಬರಿ 107.21 ಕೋಟಿ ರೂ. ವಂಚನೆ ನಡೆದಿದೆಯಂತೆ. ಸೈಬರ್ ವಂಚಕರು ಸಾರ್ವಜನಿಕರನ್ನು ಲೂಟಿ ಮಾಡಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ದೇಶವು ಡಿಜ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮೊದಲ ಮಳೆಗೆ ಮಳೆ ಅವಾಂತರ ಸೃಷ್ಟಿಯಾಗಿದ್ದು, ಭಾರೀ ಗಾಳಿಗೆ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಗ್ಲಾಸ್ ಪುಡಿ—ಪುಡಿಯಾಗಿದೆ. ಕಳಸ ತಾಲೂಕಿನ ಹಿರೇಬೈಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಸದಿಂದ ಬೆಂಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಈ...
ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್...
ಬಾಳೆಹೊನ್ನೂರಿನಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. "ಹಿಂದಿನ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿದಿರುವುದು ಬೇಸರದ ಸಂಗತಿ. ಬಜೆಟ್ ನಲ್ಲೂ ಮಠ--ಮಂದಿರಗಳಿಗೆ ಯಾವುದೇ ವಿಶೇಷ ಅನುದಾನವನ್ನು ನೀಡಿಲ್ಲ," ಎಂದು ಅವರು ಹೇಳಿದರು. ಆಡಳಿತ ಪಕ್ಷದ ಶಾಸಕರಿಗೂ ಅನುದಾನದ ಕ...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ರನ್ಯಾ ರಾವ್ ಅವರ ಮಲತಂದೆ ರಾಮಚಂದ್ರ ರಾವ್ ( ಐಪಿಎಸ್) ಅವರ ಪಾತ್ರದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ಒಂದು ವಾರದ ಒಳಗಾಗಿ ತನಿಖಾ ವರದಿ ಸಮೇತ ಸರ್ಕಾರಕ್ಕೆ ಮಾಹಿತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಆದೇ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಫಲ್ಗುಣಿ ಶ್ರೀ ಕಲಾನಾಥೇಶ್ವರ ದೇವಾಲಯಕ್ಕೆ ಅರ್ಪಣೆಗೊಳ್ಳಲಿರುವ ಶ್ರೀ ಬ್ರಹ್ಮರಥವು ಇಂದು (ಮಂಗಳವಾರ) ಮುಂಜಾನೆ ಉಡುಪಿ ಜಿಲ್ಲೆ ಕೋಟೇಶ್ವರದ ಕುಂಬಾಸಿಯಿಂದ ಹೊರಟಿದೆ. ಈ ರಥವು ಇಂದು ಸಂಜೆ 5 ಗಂಟೆಯ ವೇಳೆಗೆ ಕೊಟ್ಟಿಗೆಹಾರ ತಲುಪಲಿದ್ದು, ಅಲ್ಲಿಂದ ಫಲ್ಗುಣಿ ದೇವಾಲಯದವರೆಗೆ ಭಕ್ತಾದಿಗಳ ಮೆರವಣಿಗೆಯೊಂ...
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ತೊಪ್ಪುರು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ತೋಟದಲ್ಲಿ ಅಲ್ಯೂಮಿನಿಯಂ ಏಣಿ ಕರೆತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿದ್ದಾನೆ. ಸಂಪತ್ (28) ಮೃತಪಟ್ಟ ಯುವಕನಾಗಿದ್ದಾನೆ. ತೋಟದ ಕೆಲಸದ ವೇಳೆ ಅಲ್ಯೂಮಿನಿಯಂ ಏಣಿಯನ್ನು ತೆಗೆದು ತರುತ್ತಿದ್ದ ಸಂಪತ್, ಆ ಏಣಿ ಅಚಾನಕ್ ವಿ...
ಬೆಂಗಳೂರು: ಇಂಡಿಯಾ ಯಮಹಾ ಮೋಟರ್ (ಐವೈಎಂ) ಕಂಪನಿಯು ಇಂದು ತನ್ನ ಮೊದಲ ಹೈಬ್ರಿಡ್ ಮೋಟಾರ್ ಸೈಕಲ್ ‘2025 ‘FZ-S Fi Hybrid’ ಅನ್ನು ಬಿಡುಗಡೆ ಮಾಡಿದೆ. ಈ ಬೈಕ್ ನ ಬೆಲೆ ರೂ. INR 1,44,800. (ದೆಹಲಿ, ಎಕ್ಸ್ ಶೋರೂಂ) 2025 ‘FZ-S Fi Hybrid’ ಸೊಗಸಾದ ಮತ್ತು ಸಮತೋಲಿತ ವಿನ್ಯಾಸವನ್ನು ಹೊಂದಿದೆ. ಟ್ಯಾಂಕ್ ಕವರ್ ನಲ್ಲಿಶಾರ್ಪ್ ...
ಬೆಂಗಳೂರು: ನಟಿ ರನ್ಯಾರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆ ಕುರಿತ ವಿವಾದಕ್ಕೆ ಕೈಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ರನ್ಯಾ ರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿ...