ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೂಡ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ತಮ್ಮ ವಿವಾಹ ವಾರ್ಷಿಕೋತ್ಸವ ಸಂಭ್ರಮದ ದಿನದಂದೇ ಅವರಿಗೆ ಕೊರೊನಾ ಪಾಸಿಟಿವ್ ವರದಿ ಲಭಿಸಿದೆ. ಲೇಹ್-ಲಡಾಖ್ ನಲ್ಲಿ ತಮ್ಮ ಸಿನಿಮಾದ ಹಾಡಿನ ಚಿತ್ರೀಕರಣ ಮಾಡುತ್ತಿದ್ದ ಅವರು, ಚಿತ್ರದ ಫೋಟೋಗಳನ್ನು, ವಿಡಿಯೋಗಳನ್ನು ಶೇರ್ ಮಾಡಿಕೊಂಡ...
ಸೂರತ್: ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದ್ದು, ಇದೀಗ ಅಂತ್ಯ ಸಂಸ್ಕಾರ ಮಾಡುವುದೇ ಸಮಸ್ಯೆಯಾಗಿ ಕಾಡಿದ್ದು, ಒಂದೇ ಚಿತಾಗಾರದಲ್ಲಿ 24 ಗಂಟೆಗಳ ಕಾಲ ಸಂತ್ಯಸಂಸ್ಕಾರ ನಡೆಸಿದರೂ ಮೃತದೇಹಗಳು ಬರುತ್ತಲೇ ಇವೆ ಎಂದು ವರದಿಯಾಗಿದೆ. ಮೃತದೇಹಗಳ ಸಂಖ್ಯೆ ಏಕಾಏಕಿ ಏರಿಕೆಯಾಗುತ್ತಿರುವುದರಿಂದಾಗಿ ಬುಧವಾರ...
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಬೆನ್ನಲ್ಲೇ ಇನ್ನೊಂದು ಆಘಾತಕಾರ ವಿಚಾರ ನಡೆದಿದ್ದು, ಮಾಜಿ ಮುಖ್ಯಮಂತ್ರಿಗೇ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂಬ ಉತ್ತರ ದೊರಕಿದೆ. ಹೌದು…! ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು...
ಬೆಂಗಳೂರು: ಕೊರೊನಾ ಎರಡನೇ ಏಟು ಬಹಳ ಬಲವಾಗಿದ್ದು, ಬೆಂಗಳೂರಿನಲ್ಲಿ ಕೊರೊನಾದ ಹಾವಳಿಗೆ ಜನರು ತತ್ತರಿಸಿದ್ದು, ಇದೀಗ ಗಲ್ಲಿಗಲ್ಲಿಯಲ್ಲಿಯೂ ಕೊರೊನಾದಿಂದ ಸಾವು ಸಂಭವಿಸಿದ್ದು, ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಕೂಡ ಶವಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಲಾಗಿದೆ. ಕೊರೊನಾದಿಂದ ಸಾವನ್ನಪ್ಪಿರುವ ವ್ಯಕ್ತಿಗಳ ರೋದನೆ ಕೇಳಲು ಸಾಧ್ಯವಾಗುತ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊವಿಡ್ ಪರೀಕ್ಷೆ ಮಾಡಿ...
ಬೆಂಗಳೂರು: ನಗರದ ಕೆಂಗೇರಿ ವಿದ್ಯುತ್ ಚಿತಾಗಾರಕ್ಕೆ ಖಾಸಗಿ ಆಸ್ಪತ್ರೆಯೊಂದು ಒಂದೇ ಆಂಬುಲೆನ್ಸ್ ನಲ್ಲಿ ಮೂರು ಮೃತದೇಹಗಳನ್ನು ಸಾಗಿಸಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇದೀಗ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊರೊನಾದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆಯೇ ಆಸ್ಪತ...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಅವರ ರಾಸಲೀಲೆಯ ಬಗ್ಗೆ ಕರಾವಳಿ ಭಾಗದ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ನೀವು ತಲೆ ಹಿಡಿದ ಪಟ್ಟಿ ದೊಡ್ಡದಿದೆಯಲ್ಲವೇ? ಎಂದು ತಿರುಗೇಟು ನೀಡಿದೆ. ಉಪ ಚುನಾವಣೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದು...
ಬಾಗಲಕೋಟೆ: ಒಂದೆಡೆ ಸರ್ಕಾರದ ನಿರ್ಲಕ್ಷ್ಯ ಇನ್ನೊಂದೆಡೆ ಸಾರಿಗೆ ನೌಕರರ ಹೋರಾಟದ ಗಂಭೀರತೆಯನ್ನು ಅರ್ಥೈಸಿಕೊಳ್ಳದ ನೌಕರರು ಸಾರಿಗೆ ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದು, ತನ್ನದೇ ಸಂಸ್ಥೆಯ ನೌಕರರ ಆಕ್ರೋಶಕ್ಕೆ ಸಾರಿಗೆ ನೌಕರರೋರ್ವರು ಸಾವಿಗೀಡಾಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ನಡುವೆಯೇ ಕರ್ತವ್ಯಕ್ಕೆ ಹಾಜರಾಗಿದ್ದ ಜಮಖಂಡಿ ಸಾರಿಗೆ ...
ಬೆಂಗಳೂರು: ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಮಯ್ಯ ಮೆyeddyurappaಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಬೆಳಗಾವಿ ಚುನಾವಣೆ ಪ್ರಚಾರದ ಸಲುವಾಗಿ ನಿನ್ನೆ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ್ದ ಸಿಎಂಗೆ ನಿನ್ನೆಯೂ ಜ್ವರ ಕಾಣಿಸಿಕೊಂಡಿತ್ತು. ಆದರೆ ಜ್...
ಬೆಳಗಾವಿ: ಕೊರೊನಾ ತಡೆಗೆ ರಾಜ್ಯದ ಮಠ ಹಾಗೂ ಮಂದಿರಗಳಲ್ಲಿ ಅಗ್ನಿಹೋತ್ರ ಹೋಮ ಕೈಗೊಳ್ಳಲು ಆದೇಶ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿದ್ದು, ಮುಜರಾಯಿ ಇಲಾಖೆ ಮುಖಾಂತರ ಮಠ, ಮಂದಿರಗಳಲ್ಲಿ ಅಗ್ನಿಹೋತ್ರ ಮಾಡಿಸಲು ಮುಂದಾಗುವುದಾಗಿ ಅವರು ಹೇಳಿದ್ದಾರೆ. ನಗರದ ಹುಕ್ಕೇರಿ ಹಿರೇಮಠದಲ್ಲಿ ಜಿಲ್ಲೆಯ 80ಕ್ಕೂ ಅಧಿಕ ಮಠಾಧೀಶರು ಆಯೋಜಿಸಿದ್ದ ಅ...