ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,17,353 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,185 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂ...
ಮೈಸೂರು: ಜಿಲ್ಲೆಯ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಯುವಕರು ತಮ್ಮ ಊರು ಅಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ ಹೇರ್ಕಟಿಂಗ್ ಸೇವೆ ಮಾಡುತ್ತಿದ್ದಾರೆ. ಈ ಊರುಗಳಲ್ಲಿ ಸಮುದಾಯದ ಜನರಿಗೆ ಹೇರ್ಕಟ್ ಮಾಡಲು ಕಟಿಂಗ್ ಅಂಗಡಿಗಳು ನಿರ...
ನವದೆಹಲಿ: ವೈದ್ಯಕೀಯ ಆಮ್ಲಜನಕವನ್ನು ವ್ಯರ್ಥ ಮಾಡದೆ ತರ್ಕಬದ್ಧವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ದೇಶದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ. ಉತ್ಪಾದನೆಯನ್ನು ಸಹ ಹೆಚ್ಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೋವಿಡ್-19 ರೋ...
ಮಂಗಳೂರು: ಆಳ ಸಮುದ್ರದಲ್ಲಿ ಬೋಟ್ ಹಡಗಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಬದುಕಿ ಬಂದವರು ಬೋಟ್ ನಲ್ಲಿ ನಡೆದಘ ಬಗ್ಗೆ ವಿವರಿಸಿದ್ದು, ಆ ಭಯಾನಕ ಸ್ಟೋರಿ ಹೇಗಿದೆ ಗೊತ್ತಾ? ಕೆಲವೇ ಕ್ಷಣಗಳಲ್ಲಿ ನಡೆದ ಆ ಭಯಾನಕ ಘಟನೆಯನ್ನು ಈ ಘಟನೆಯಲ್ಲಿ ಬದುಕಿ ಬಂದಿರುವ ಕೇರಳ ಮೂಲದ ಮೀನುಗಾರಿಕಾ ಬೋಟ್ ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಸುನೀಲ್ ದಾಸ್ ವಿವರಿಸಿದ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಬಾಲಕನ ಮೇಲೆ ಹೈವೋಲ್ಟೇಜ್ ಪ್ರವಹಿಸಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗೂಡ್ಸ್ ರೈಲು(ಎಲ್ ಪಿಜಿ ಟ್ಯಾಂಕರ್) ಇಲ್ಲಿನ ಕೆಂಜಾರು ತೋಕೂರಿನಲ್ಲಿ ನಿಂತಿದ್ದ ವೇಳೆ ಸ್ನೇಹಿತರ ಜೊತೆಗೆ ಆಟವಾಡಲು ತೆರಳಿದ್ದ ಜೋಕಟ್ಟೆ ಎಚ್ ಪಿಸಿಎಲ್ ಕಾಲನಿ ನಿವ...
ಚಾಮರಾಜನಗರ: ಇಬ್ಬರು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ಯುವಕನೋರ್ವ, ಓರ್ವಳನ್ನು ನಂಬಿಸಿ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಆಂಜನೇಯಪುರ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಸಿದ್ದಪ್ಪ ಎಂಬಾತ ಕೃತ್ಯ ನಡೆಸಿದವನಾಗಿದ್ದು, ಬೆಂಗಳೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದ 21 ವರ್ಷದ ನಂಜಮ್ಮಣಿ ಈತನ ಪ್ರೀತಿ...
ಬೆಳಗಾವಿ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಜ್ವರ, ಸುಸ್ತು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಬೆಳಗಾವಿಯ ಹೊಟೇಲ್ ನಲ್ಲಿ ಅವರು ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದು ಬಂದಿದೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಯಡ...
ದಾವಣಗೆರೆ: ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆ ಆನುಗೋಡು ಬಳಿಯಲ್ಲಿ ಚಲಿಸುತ್ತಿದ್ದ ಕಂಟೈನರ್ ಗೆ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿದೆ ಎಂದು ವರದಿಯಾಗಿದೆ....
ಮೈಸೂರು: ರೈತನೊಬ್ಬ ತಾನೇ ಸಾಕಿದ್ದ ಹಸುವಿಗೆ ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು, ಮೇಯಿಸುತ್ತಿದ್ದ ವೇಳೆ ಹಸು ಇವರ ಹೊಟ್ಟೆಯ ಭಾಗಕ್ಕೆ ತಿವಿದ ಪರಿಣಾಮ ರೈತ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಂಜನಗೂಡು ತಾಲೂಕಿನ ಕೆ.ಆರ್. ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ಸಿದ್ದೇಗೌಡ (69) ಎಂಬವರು ಮೃತಪಟ್ಟವರಾಗ...
ಮಂಗಳೂರು: ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕೆ ಬೋಟ್ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೇಪ...