ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಯಡಿಯೂರಪ್ಪನವರು ನೊಂದಿದ್ದಾರೆ. ಆದ್ದರಿಂದಲೇ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಮಾತುಗಳನ್ನಾಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಪತ್ರಕರ್ತರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯ...
ತುಮಕೂರು: ಭೀಕರ ಅಪಘಾತವೊಂದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ. ಅಪಘಾತದ ಪರಿ...
ಉಡುಪಿ: ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಬೇಕಾದರೆ, ದಲಿತ ಸಮುದಾಯ ವ್ಯಾಪಾರಕ್ಕೆ ಮುಂದಾಗಬೇಕು ಎಂದು ನಿನ್ನೆಯಷ್ಟೇ ಮಹಾನಾಯಕ ಅಂತರ್ಜಾಲ ಮಾಧ್ಯಮದಲ್ಲಿ ಖ್ಯಾತ ಸಾಹಿತಿ ರಘೋತ್ತಮ ಹೊ.ಬ. ಅವರು ಲೇಖನ ಬರೆದಿದ್ದರು. ಆದರೆ ದಲಿತರು ಸಣ್ಣ ವ್ಯಾಪಾರಕ್ಕೆ ಕೈ ಹಾಕಿದರೂ, ಅದನ್ನು ಬೇರು ಸಮೇತ ಹೇಗೆ ಕಿತ್ತು ಹಾಕುತ್ತಾರೆ ಎನ್ನುವುದಕ್ಕೆ ನಿ...
ಮೈಸೂರು: ರಾಜಕಾರಣಿಗಳು ಲೂಟಿ ಹೊಡೆಯುವುದಕ್ಕಿಂತಲೂ ಹೆಚ್ಚು ಅಧಿಕಾರಿಗಳು ಲೂಟಿ ಹೊಡೆಯುತ್ತಾರೆ. ಆದರೆ ಇದೆಲ್ಲ ಯಾರಿಗೂ ಅರ್ಥವಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ದೊಡ್ಡ ದೊಡ್ಡ ಅಧಿಕಾರಿಗಳೆಲ್ಲ ಎಲ್ಲೆಲ್ಲಿ ಇನ್ಸವೆಸ್ಟ್ ಮೆಂಟ್ ಮಾಡಿದ್ದಾರೆ ಎನ್ನುವುದನ್ನು ಹಿರಿಯ ಪತ್ರ...
ಉಡುಪಿ: ಗ್ರಾಮ ಪಂಚಾಯತ್ ನ ಆಡಳಿತಕ್ಕೆ ಸಂಬಂಧಿಸಿದಂತೆ ಟೀಕೆಗಳನ್ನು ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕಾರು ಹರಿಸಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾ.ಪಂ. ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕು ವ್ಯಾಪ್ತಿಯ ಯಡಮೊಗೆ ಗ್ರಾಮ ಪಂಚಾಯತ್ ವ್ಯಾಪ...
ಬೆಂಗಳೂರು: ಎಲ್ಲಿಯವರೆಗೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತೋ ಅಲ್ಲಿಯವರೆಗೆ ನಾನು ಸಿಎಂ ಆಗಿರುತ್ತೇನೆ. ನೀವು ಬೇಡ ಎಂದ ದಿನವೇ ರಾಜೀನಾಮೆ ನೀಡಿ, ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಾಯಕತ್ವ ಬದಲಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಚರ್ಚೆಯ ನಡುವೆಯೇ ಸಿಎಂ ಯಡಿಯೂರ...
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕೊನೆಗೂ ವರ್ಗಾವಣೆ ಆದೇಶದಲ್ಲಿ ಕೊನೆಗೊಂಡಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ವರ್ಗಾವಣೆ ಆದೇಶದ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ...
ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರ...
ಬೆಂಗಳೂರು: ಗೂಗಲ್ ನಿಂದ ಕನ್ನಡಕ್ಕೆ ಅಪಮಾನವಾಗಿದೆ ಎನ್ನುವ ಕನ್ನಡಿಗರ ಆಕ್ರೋಶ ಆರುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಕನ್ನಡಕ್ಕೆ ಅಪಮಾನವಾಗಿರುವ ಘಟನೆ ವರದಿಯಾಗಿದೆ. ಅಮೆಜಾನ್ ನಿಂದ ಕನ್ನಡಕ್ಕೆ ಅಪಮಾನವಾಗಿದೆ ಎನ್ನುವ ಆಕ್ರೋಶಗಳು ಇದೀಗ ಕೇಳಿ ಬಂದಿದ್ದು, ಅಮೆಜಾನ್ ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಬಾವುಟದ ಬಣ್ಣದಲ್ಲಿ ...
ಶಿವಮೊಗ್ಗ: ಮೂರು ದಿನಗಳ ಅಂತರದಲ್ಲಿ ಕೊರೊನಾಗೆ ತಾಯಿ-ಮಗಳು ಬಲಿಯಾಗಿರುವ ಘಟನೆ ಶಿವಮೊಗ್ಗದಿಂದ ವರದಿಯಾಗಿದ್ದು, ಮಂಗಳವಾರ ಮಗಳು ಸಾವನ್ನಪ್ಪಿದ್ದರೆ, ತಾಯಿ ನಿನ್ನೆ ರಾತ್ರಿ ಕೊವಿಡ್ ಗೆ ಬಲಿಯಾಗಿದ್ದಾರೆ. ಶಿವಮೊಗ್ಗ ಹೊರ ವಲಯದ ಮಲವಗೊಪ್ಪದ ತಾಯಿ ರಾಜೇಶ್ವರಿ ಹಾಗೂ ಅವರ ಪುತ್ರಿ ಸುಷ್ಮಾ ಕೊರೊನಾಕ್ಕೆ ಬಲಿಯಾದವರಾಗಿದ್ದಾರೆ. ಕೊರೊನಾ ಸೋ...