ತುಮಕೂರು: ಇತ್ತೀಚೆಗೆ ಅಂಬೇಡ್ಕರ್ ಅವರಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಶಾ ಅವಮಾನಿಸಿದ ವಿಚಾರಕ್ಕೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಶಾಸಕರು, ಸಚಿವರು, ಕಾಂಗ್ರೆಸ್ ಮುಖಂಡರು ಪ್ರತಿಭಟಿಸಿ ಸುದ್ದಿಯಾಗಿದ್ದರು. ಇದೀಗ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲೇ, ಅದೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ...
ಬಾಗಲಕೋಟೆ: ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗಿನಲ್ಲಿದ್ದ ಯುವಕನೊಬ್ಬನಿಗೆ ಮದುವೆ ಮಾಡಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಧೋಳದ ಸೋಮಶೇಖರ್ ಎಂಬವರು ಮೋಸ ಹೋದವರಾಗಿದ್ದಾರೆ. ಸೋಮಶೇಖರ್ ಹೆಣ್ಣು ಸಿಗದೇ ಹೆಣ್ಣಿಗಾಗಿ ಅಲೆದಾಡುತ್ತಿರುವ ವಿಚಾರ ತಿಳಿದು ಹೆಣ್ಣು ಕೊಡಿಸ್ತೀವಿ ಎಂದು ಹೇಳಿ 4 ಲಕ್ಷ...
ಬೆಂಗಳೂರು: ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಭಾನುವಾರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿದೆ. ಶೇ.15ರಷ್ಟು ಟಿಕೆಟ್ ದರ ಹೆಚ್ಚಳವಾಗಿದೆ. ಸಾರಿಗೆ ಇಲಾಖೆ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ಎನ್ಡಬ್ಲೂಕೆಆರ್ಟಿಸಿ (NWKRTC), ಕೆಕೆಆರ್ಟಿಸಿ (KKRTC) ಬಸ್ಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ. 50ರಿಂದ 100 ರೂ...
ಬೀದರ್: ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕಲ್ಕೋರಾ ಗ್ರಾಮದವರು ಎಂದು ತಿಳಿದು ಬಂದಿದ್ದು, ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ಬಾಲಕರಾಗಿದ್ದಾರೆ. ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಅದರ ವಿಡಿಯೋವನ್ನು mrk_777_k...
ಬೆಂಗಳೂರು: ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಎಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತು...
ಲಕ್ನೋ: ಕುಂಭ ಮೇಳಕ್ಕೆ ಉತ್ತರ ಪ್ರದೇಶ ಸಜ್ಜಾಗಿದೆ. ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು, ಯಾತ್ರಿಕರು ಆಗಮಿಸುತ್ತಿದ್ದಾರೆ. ಸಾಧು--ಸಂತರು ಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ. 12 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳಕ್ಕೆ ಈ ಬಾರಿ ಛೋಟಾ ಬಾಬಾ ಪ್ರಮುಖ ಆಕರ್ಷಣೀಯವಾಗಿದ್ದಾರೆ. ಇವರ ವಿಶೇಷತೆ ಏನಂದರೆ, ಇವ...
ಕೊಟ್ಟಿಗೆಹಾರ: ದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದಿದ್ದ ಕಡವೆ ಮರಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಸಗೋಡು ಗ್ರಾಮದಲ್ಲಿ ನಡೆದಿದೆ. ಹೆಸಗೋಡು ಗ್ರಾಮ ಕಾಂಡಂಚಿನ ಗ್ರಾಮ. ಕಾಡಿನ ಪಕ್ಕದಲ್ಲೇ ಇದ್ದು ಕಾಡುಹಂದಿ, ಕಡವೆ, ಕಾಡುಕುರಿ ಸೇರಿ ಅನೇಕ ಪ್ರಾಣಿಗಳು ಕಾಡಂಚಿನಲ್ಲೇ ಇರುತ್ತವೆ. ಆದರೆ, ಕಡವೆ...
ಚಿಕ್ಕಮಗಳೂರು: ತಾಯಿ ಜೊತೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿಯೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ. ಚರಂಡಿಗೆ ಬಿದ್ದ ಮರಿಯನ್ನು ಮೇಲೆ ಎಳೆಯಲಾಗದೇ ನಾಯಿ ಕೂಗುತ್ತಿತ್ತು. ಚರಂಡಿ ನೀರಿನಲ್ಲಿ ನಾಯಿ ಮರಿ ತೇಲಿ ಹೋಗುತ್...
ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಕಳ್ಳರು ಖ್ಯಾತ ಬೀಡಿ ಸಂಸ್ಥೆಯ ಮಾಲಿಕರ ಮನೆಯಿಂದ ಬರೋಬ್ಬರಿ 30 ಲಕ್ಷ ರೂಪಾಯಿ ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಬೀಡಿ ಉದ್ಯಮಿ ಸಿಂಗಾರಿ ಹಾಜಿ ಸುಲೈಮಾನ್ ಎಂಬವರ ಮನೆಗೆ ಇಡಿ ಅಧಿಕಾರಿಗ...
ಹಾಸನ: ತಂದೆಯನ್ನು ಹತ್ಯೆ ಮಾಡಿ ಹೃದಯಾಘಾತ ಎಂದು ಕಥೆಕಟ್ಟಿದ್ದ ಪುತ್ರನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಸಕಲೇಶಪುರದ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ದಿನೇಶ್(34) ಬಂಧಿತ ಆರೋಪಿಯಾಗಿದ್ದಾನೆ. ಈತನ ತಂದೆ ಶಶಿಧರ್(58) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಘಟನೆ ನಡೆದ ದಿನ ದಿನೇಶ್ ಕುಡಿದು ಬಂದು ತಂದೆಯ ಜೊತೆಗೆ ಜಗಳವಾಡಿದ್ದಾ...