ಉಳ್ಳಾಲ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ 45 ವರ್ಷ ವಯಸ್ಸಿನ ಶ್ಯಾಮಪ್ರಸಾದ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬಾಡಿಗೆಗೆ ಬೆಳಗ್ಗೆ ತೆರಳಿದ್ದ ಅವರು ವಾಪಸ್ ಬರುತ್...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ನಾಲ್ಕನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಎಂದು ಅನ್ನಿಸುತ್ತಿದೆ ಎಂದು ಯುವತಿ ಹೇಳಿದ್ದಾಳೆ. ನಾಲ್ಕನೇ ವಿಡಿಯೋದಲ್ಲಿ ಯುವತಿ, ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಭದ್ರತೆ ಇಲ್ಲ ಎಂದು ಹೇಳಿದ್ದಾಳೆ. ರಮೇಶ್ ಜಾರಕಿಹೊಳ...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್, ರಮೇಶ್ ಜಾರಕಿಹೊಳಿ ಬಂಧನಕ್ಕೆ ಪಟ್ಟು ಹಿಡಿದಿದೆ. ದೂರು ಬರುವವರೆಗೂ ದೂರು ಬರಲಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಿರಿ, ...
ಬೆಂಗಳೂರು: ಇಲ್ಲಿಯವರೆಗೆ ವಿಡಿಯೋಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕ ಸಂಪರ್ಕದಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಇನ್ನೆರಡು ದಿನಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದರಂತೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇಂದು ರಮೇಶ್ ಜಾರಕಿಹೊಳಿ ವಿರುದ್ಧ ಖ್...
ಬಜ್ಪೆ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಬಿಹಾರ ಮೂಲದ ಇಬ್ಬರು ಯುವಕರು ಬಿಗಿಯಾಗಿ ಹಿಡಿದುಕೊಂಡು ಆಕೆಯ ಬಳಿ ಅಸಭ್ಯವಾಗಿ ವರ್ತಿಸಿರುವುದೇ ಅಲ್ಲದೇ ಆಕೆ ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿದಂತೆ ಆರೋಪಿಗಳನ್ನು ಪೊಲೀಸರು ಮಾರ್ಚ್ 24ರಂದು ಬಂಧಿಸಿದ್ದಾರೆ. ಕೆಲಸ ಮುಗಿಸಿ ಯುವತಿ ತನ್ನ ಮನೆಯ ಕಡೆಗೆ ...
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂತ್ರಸ್ತ ಯುವತಿ ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಸುಧಾಕರ್ ಮಾತನಾಡಿದ್ದಾರೆ. ಈ ಪ್ರಕರಣ ನಡೆದು ಒಂದು ತಿಂಗಳು ಆದ ಮೇಲೆ ವಿಡಿಯೋ ಬಿಡುಗಡೆಯಾಗಿದೆ. ಇನ್ನು ಒಂದು ತಿಂಗಳು ಆದ ಬಳಿಕ ಆ ತಾಯಿ ಏನು ಬಿಡು...
ಮಂಗಳೂರು: ಉದ್ಯಮಿಯನ್ನು ಮತಾಂತರ ಮಾಡಿ ಲವ್ ಜಿಹಾದ್ ಮಾಡಲಾಗಿದೆ ಎಂದು ಕಳೆದ ಕೆಲವು ದಿನಗಳಿಂದ ವ್ಯಾಪಕ ಚರ್ಚೆಗೀಡಾಗಿದ್ದ ಪ್ರಕರಣದ ಅಸಲಿಯತ್ತು ಇದೀಗ ಬಯಲಾಗಿದ್ದು, ಓರ್ವ ಉದ್ಯಮಿಯ ಕಾಮಲೀಲೆಗೆ ಲವ್ ಜಿಹಾದ್ ಬಣ್ಣ ಕಟ್ಟಿರುವುದು ಇದೀಗ ಬೆಳಕಿಗೆ ಬಂದಿದೆ. ಬೋಳಾರ ನಿವಾಸಿ, ಮಂಗಳೂರಿನ ಉದ್ಯಮಿಯಾಗಿರುವ 62 ವರ್ಷ ವಯಸ್ಸಿನ ಬಿ.ಎಸ್.ಗಂಗಾಧ...
ಬೆಂಗಳೂರು: ಕೊರೊನಾ ಎರಡನೇ ಅಲೆ ಬರುತ್ತಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕೊರೊನಾ ಮಾರ್ಗ ಸೂಚಿಗಳು ಮುಂದಿನ ದಿನಗಳಲ್ಲಿ ಬರುತ್ತಿರುವ ವಿವಿಧ ಹಬ್ಬ ಹರಿದಿನಗಳಿಗೆ ಸಮಸ್ಯೆಯಾಗುವ ಸಾಧ್ಯತೆಗಳು ಕಂಡು ಬರುತ್ತಿವೆ. ದೇಶದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿರುವುದರ ನಡುವೆಯೇ ಕೊರೊನಾ ಭೀ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾಳೆ. ಈ ಬಾರಿ 13 ನಿಮಿಷಗಳ ವಿಡಿಯೋವನ್ನು ಯುವತಿ ಹರಿಯಬಿಟ್ಟಿದ್ದಾಳೆ. ವಿಡಿಯೋದಲ್ಲಿ, ನನ್ನ ತಂದೆ, ತಾಯಿಯ ಸುರಕ್ಷತೆಯೇ ನನಗೆ ಮುಖ್ಯ ಅವರ ಸುರಕ್ಷತೆಯ ಬಗ್ಗೆ ನನಗೆ ನಂಬಿಕೆ ಬಂದರೆ, ...
ಬೆಂಗಳೂರು: ಅಂಗಡಿ ಮಾಲಕನೋರ್ವ ಬಾಲಕನನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಹಾವೇರಿಯ ಉಪ್ಪಾರಸಿಯಲ್ಲಿ ನಡೆದಿದ್ದು, ಬಾಲಕ ಅಂಗಡಿಯಿಂದ ಹಣ ಕದ್ದಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಮಾರ್ಚ್ 16ರಂದು ಈ ಘಟನೆ ನಡೆದಿದೆ. ಅಂಗಡಿಯಿಂದ ಹಣ ಕದ್ದಿದ್ದಾನೆ ಎಂದು ಆರೋಪಿಸಿ ಅಂಗಡಿ ಮಾಲಕ ಥಳಿಸಿದ್ದೇ ಅಲ್ಲದೇ ಬಾ...