ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಪ್ರತೀ ದಿನ 1,471 ಟನ್ ಆಕ್ಸಿಜನ್ ಪೂರೈಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್ಗಳಷ್ಟು ರೆಮ್ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ....
ಚನ್ನಪಟ್ಟಣ: ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ಮಾರ್ಗದರ್ಶಿ ಬಿಜೆಪಿ ನಾಯಕರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿ ನಾಯಕರಿಗೇನಾದರೂ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಜಾರಿ ಮಾಡಿದೆಯೇ ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿದೆ. ಮೊನ್ನೆಯಷ್ಟೇ ಸಚಿವ ಶ್ರೀರಾಮುಲು ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ದೈಹಿಕ ಅಂತರ...
ಉಡುಪಿ: ಬಸ್ ನಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ವಿದ್ಯಾರ್ಥಿನಿಯರನ್ನು ಬಸ್ ನಿಂದ ಇಳಿಸಿದ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಕಾರ್ಯಕ್ರಮವೊಂದರಲ್ಲಿ ಮಾಸ್ಕ್ ಧರಿಸದೇ ಫೋಟೋಗೆ ಪೋಸ್ ನೀಡಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಅಧಿಕಾರಿಯೊಬ್ಬರ ಮಗಳ ಮೆಹೆಂದಿ ಕಾರ್ಯಕ್ರಮ ಎನ್ನಲಾಗಿರುವ ಕಾರ್ಯ...
ಬೆಂಗಳೂರು: ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೆಲವು ದಿನಗಳ ಹಿಂದೆಯಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನ...
ಶಿವಮೊಗ್ಗ: ಸಾಯ ಬೇಕೋ? ವ್ಯಾಪಾರ ಬೇಕೋ ಎಂದು ನೀವೇ ತೀರ್ಮಾನಿಸಿ, ಬದುಕಿದ್ದರೆ ತಾನೆ ವ್ಯಾಪಾರ ಮಾಡಲು ಆಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದು, ಈ ಮಾತನ್ನು ಅವರು ಯಾವುದೋ ಐಟಿ ಕಂಪೆನಿಗಳ ಉದ್ಯೋಗಿಗಳಿಗೆ ಹೇಳಿರೋದಲ್ಲ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುವ ಜನರಿಗೆ ಈ ಮಾತು ಹೇಳಿದ್ದಾರೆ. ಶಿವಪ್ಪನಾಯಕ ಪ್ರತಿಮ...
ಬೆಂಗಳೂರು: ಬೆನ್ನು ನೋವಿನ ಕಾರಣ ಅಪೋಲೊ ಆಸ್ಪತ್ರೆಗೆ ಆಗಮಿಸಿದ್ದ ಸಾಲುಮರದ ತಿಮ್ಮಕ್ಕ ಹಾಸಿಗೆ ಸಿಗದೆ ಎರಡು ಗಂಟೆಗಳ ಕಾಲ ಪರದಾಟ ನಡೆಸಿದ ಘಟನೆ ವರದಿಯಾಗಿದ್ದು, ಆಸ್ಪತ್ರೆ ತುಂಬಾ ರೋಗಿಗಳು ತುಂಬಿದ್ದರಿಂದಾಗಿ ಬೆಡ್ ಸಮಸ್ಯೆ ತಲೆದೋರಿದೆ. ಬಚ್ಚಲು ಮನೆಯಲ್ಲಿ ಬಿದ್ದ ಕಾರಣ ಸಾಲುಮರದ ತಿಮ್ಮಕ್ಕ ಅವರಿಗೆ ಬೆನ್ನಿನ ಶಸ್ತ್ರಚಿಕಿತ್ಸೆ ನಡೆ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರ್ನಾಟಕದಲ್ಲಿ ಸಂಪೂರ್ಣ ಬಂದ್ ವಾತಾವರಣ ಇರಲಿದೆ. ಮನೆ ಸುತ್ತ ಮುತ್ತಲಿನ ದಿನಸಿ, ಹಣ್ಣು-ತರಕಾರಿ, ಹಾಲು-ಡೈರಿ ಉತ್ಪನ್ನಗಳ ಅಂಗಡಿಗಳು ಬ...
ಕೊರೊನಾ: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ನಾಲ್ಕು ಎಕರೆ ಜಾಗದಲ್ಲಿ ಶವ ಸುಡಲು ಸ್ಥಳಾವಕಾಶ ಮಾಡಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪಗಳಿಗೆ ಉತ್ತರಿಸಿದರು. ಏಕ ಕಾಲಕ್ಕೆ 50 ಶ...
ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿರುವ ಬೆನ್ನಲ್ಲೇ ಇಂದು ಸಂಜೆ ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಘೋಷಿತ ಲಾಕ್ ಡೌನ್ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನವೇ ಏಕಾಏಕಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ...