ಯಾದಗಿರಿ: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿ ಮೃತಪಟ್ಟು, ನಾಲ್ವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ. ಗುರುಮಿಠಕಲ್ ಗೆ ಬರಲು ಬಸ್ ನಿಲ್ದಾಣದ ಮುಂದೆ ಪ್ರಯಾಣಿಕರು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಪ್ರಯಾಣಿ...
ಕೊಪ್ಪಳ: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಲು ಸರ್ಕಾರದ ತಪ್ಪುಗಳೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ಸರ್ಕಾರ ಹಣ ಹೊಡೆಯುವುದರಲ್ಲಿ ಮುಳುಗಿದೆ ಹೊರತು ಕೊರೊನಾ ನಿಯಂತ್ರಣಕ್ಕೆ ಯಾವುದೇ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕೋವಿಡ್ ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ, ಕೇರಳ...
ಬೆಳಗಾವಿ: ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಂಸತ್ ನಲ್ಲಿ ಅವರು ರಾಜ್ಯದ ಧ್ವನಿಯೆತ್ತುತ್ತಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಧ್ವನಿಯೆತ್ತುವ ಅಗತ್ಯವಿಲ್ಲ, ನಮ್ಮ ಕ್ಷೇತ್ರಕ್ಕೆ ಏನು ಬೇಕೋ ಅದನ್ನು ಪ್ರಧಾನಿ ಮೋದ...
ಬೆಳಗಾವಿ: ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನ ಇತಿಹಾಸ ತಿಳಿದುಕೊಂಡು ಬನ್ನಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಿಂದೂ ವಿರೋಧಿ ಎಂಬ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮೌಢ್ಯ ವಿರ...
ಕೊಲ್ಲಂ: 16 ವರ್ಷ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 69 ವರ್ಷ ವಯಸ್ಸಿನ ಮಹಿಳೆಯನ್ನು ಕುಲತುಪುಳ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ ಎಂದು ತಿಳಿದು ಬಂದಿದೆ. ಘಟ...
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರವು ಮುಷ್ಕರ ಹತ್ತಿಕ್ಕಲು ಪ್ರಯತ್ನಿಸುತ್ತಿ...
ಬೆಂಗಳೂರು: ಕೊವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹ...
ರಾಯಚೂರು: ಯಾರೂ ಕೂಡ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ...
ಬೆಂಗಳೂರು: ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್ ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನ...
ಬಸವಕಲ್ಯಾಣ: ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ವಿರೋಧಿ ನೀತಿ ಅನುಸರಿಸುತ್ತಿದೆ. ಆದ್ದರಿಂದ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವರ್ಷಾ ಸಭಾಂಗಣದಲ್ಲಿ ಉಪ ಚುನಾವಣೆ ಅಂಗವಾಗಿ ಶನಿವಾರ ಜೆಡಿಎಸ್ ಆಯೋಜಿಸಿದ್ದ ಗೊ...