ಕಲಬುರಗಿ: ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕಾಗಿ ಜನ್ಮ ನೀಡಿದ ತಾಯಿಯನ್ನೇ ಪಾಪಿ ಮಗನೋರ್ವ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಭೀಮಬಾಯಿ ಪೂಜಾರಿ ಹತ್ಯೆಯಾಗಿರುವ ವೃದ್ಧೆಯಾಗಿದ್ದು, ಇವರ ಕಿರಿಯ ಪುತ್ರ ಯಲ್ಲಪ್ಪ ಪೂಜಾರಿ ಹತ್ಯೆ ಮಾಡಿರುವ ವ...
ಬೆಂಗಳೂರು: ನಾನು ಅರಸಿಕೆರೆಗೆ ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅರಸೀಕೆರೆ ಹೆಂಗಸರು ನನ್ನನ್ನು ನೋಡಿದರೆ ಬೈತಾರೆ ಎಂದು ವಿಧಾನಸಭೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅರಸೀಕೆರೆಯಲ್ಲಿ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿರುವ ವಿಚಾರವಾಗಿ ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವ ಬಿ...
ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅವರ ಮನೆಯ ಮುಂದೆ ಗನ್ ಮ್ಯಾನ್ ಹಾಗೂ ಖಾಸಗಿ ಡ್ರೈವರ್ ನಡುವೆ ಮಾರಾಮಾರಿ ನಡೆದು ಕೈಕೈ ಮಿಲಾಯಿಸಿಕೊಂಡಿರುವ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಸಚಿವರ ಮನೆಯ ಖಾಸಗಿ ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗನ್ ಮ್ಯಾನ್ ತಿಮ್ಮಯ್ಯ ಎಂಬವರು ಕಾರು ಚಾಲಕ ಸೋಮಶೇಖರ್ ಎಂಬವರ ಮೇಲೆ ಹಲ್ಲೆ ನಡ...
ಬೆಂಗಳೂರು: ಝೊಮೆಟೋ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ದೊಡ್ಡ ಸುದ್ದಿಯಾಗಿರುವ ಮಾಡೆಲ್ ಹಿತಾಶಾ ಚಂದ್ರಾನೀ ಇದೀಗ ಮತ್ತೆ ಪೋಸ್ಟ್ ಹಾಕಿದ್ದು, ನನ್ನ ಸುರಕ್ಷತೆಯ ಬಗ್ಗೆ ಚಿಂತೆಗೊಳಲಾಗಿದ್ದೇನೆ ಎಂದು ಇಮ್ಮ ಇನ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿ...
ಹಾವೇರಿ: ನೀನು ನನ್ನ ಆಸೆ ಈಡೇರಿಸದೇ ಇದ್ದರೆ ನಿನ್ನನ್ನು ಫೇಲ್ ಮಾಡುತ್ತೇನೆ ಎಂದು ವಿದ್ಯಾರ್ಥಿನಿಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ರಾಣೇಬೆನ್ನೂರಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣೇಬೆನ್ನೂರು ತಾಲೂಕಿನ ಹನುಮನಟ್ಟಿ ಗ್ರಾಮದ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನೂರ್ ನವಾಜ್ ಎಂಬ...
ಚಿಕ್ಕಮಗಳೂರು: ಜಾತ್ರೆಗೆ ತೆರಳಿದ್ದ ದಂಪತಿಯ ಮೇಲೆ ದಾಳಿ ನಡೆಸಿದ ಆರು ಜನರ ತಂಡವೊಂದು ಪತಿಗೆ ಹಲ್ಲೆ ನಡೆಸಿ, ಪತ್ನಿಯನ್ನು ಅತ್ಯಾಚಾರ ನಡೆಸಲು ಯತ್ನಿಸಿದ ಅಮಾನವೀಯ ಘಟನೆ ಅಜ್ಜಂಪುರ ತಾಲೂಕಿನ ಅಂತರಘಟ್ಟೆಯಲ್ಲಿ ಬುಧವಾರ ನಡೆದಿದ್ದು, ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅಜ್ಜಾಂಪುರ ನಿವಾಸಿಗಳಾದ ಯೋಗೇಶ್, ಸಂತೋಷ್, ಮನು, ಶಿವಕ...
ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗಳಿಬ್ಬರು ಧೂಮಪಾನ ಹಾಗೂ ಮದ್ಯಪಾನ ಮಾಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ನರ್ಸ್ ಶೈಲಾ ಎಂಬವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಎಣ್ಣೆ ಪಾರ್ಟಿ ...
ಮಂಗಳೂರು: ಮಂಗಳೂರು ಸಿಟಿ ಬಸ್ ಗಳಲ್ಲಿ ಅಂಬೇಡ್ಕರ್ ವೃತ್ತವನ್ನು ಎಲ್ಲ ಬಸ್ ಗಳಲ್ಲಿಯೂ ಜ್ಯೋತಿ ಸರ್ಕಲ್ ಎಂದು ಬರೆಯಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಟ್ರಾಫಿಕ್ ಪೊಲೀಸ್, ಆರ್ ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್ ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಂಟಿಸಲಾಗಿದೆ. ಡಿಸಿಪಿ ಹರಿರಾಂ ಶಂ...
ಮಧ್ಯಪ್ರದೇಶ: ಹೆಸರಿಗೆ ಈ ವ್ಯಕ್ತಿ ಪ್ರಾಥಮಿಕ ಶಾಲೆಯ ಶಿಕ್ಷಕ ಆದರೆ, ಇದೀಗ ಆತ 125 ಕೋಟಿ ರೂಪಾಯಿ ಆಸ್ತಿಯ ಒಡೆಯ ಎನ್ನುವುದು ಬೆಳಕಿಗೆ ಬಂದಿದ್ದು, ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಇಷ್ಟೊಂದು ದೊಡ್ಡ ಮಟ್ಟದ ಆಸ್ತಿಯನ್ನು ಹೊಂದಿದ್ದಾನೆ ಎಂದು ಎಲ್ಲರೂ ಮೂಗಿನ ಮೇಲೆ ಬೆರಳಿಡುವಂತಾಗಿದೆ. ಮಧ್ಯಪ್ರದೇಶದ ಪ್ರಾಥಮಿಕ ಶಾಲಾ ಶಿಕ್ಷಕ ಪಂಕಜ್ ರ...
ಕಾಸರಗೋಡು: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚೆರ್ವತ್ತೂರಿನಲ್ಲಿ ನಡೆದಿದ್ದು, ನಿರ್ಮಾಣ ಹಂತದಲ್ಲಿರುವ ಕೋಣೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪಿಲಿಕ್ಕೋಡ್ ಮಡಿವಾಯಿಯ ಆಟೋರಿಕ್ಷಾ ಚಾಲಕ 37 ವರ್ಷ ವಯಸ್ಸಿನ ರೂಪೇಶ್, ಹಾಗೂ ಅವರ ಮಕ್ಕಳಾದ ವೈದೇಹಿ(1...