ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಟಿವಿ ಚಾನೆಲ್ ವೊಂದನ್ನು ತೆರೆಯಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಪರೀಕ್ಷೆಗಳು ಮತ್ತ...
ಬೆಂಗಳೂರು: ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಿ 10 ಗಂಟೆ ಒಳಗಾಗಿ ಮನೆ ಸೇರಿಕೊಳ್ಳಬೇಕು ಇದು ಸಾರ್ವಜನಿಕರಿಗೆ ಪೊಲೀಸರು ನೀಡಿರುವ ಎಚ್ಚರಿಕೆ! ನೈಟ್ ಕರ್ಫ್ಯೂ ಎನ್ನುವ ಸರ್ಕಾರದ ಮೂರ್ಖತನಕ್ಕೆ ಸಾರ್ವಜನಿಕರು ಮತ್ತೆ ತೊಂದರೆಗೀಡಾಗುವ ಭಯಾತಂಕದಲ್ಲಿದ್ದರೆ ಎನ್ನುವ ಆಕ್ರೋಶಗಳ ನಡುವೆಯೇ , ಇತ್ತ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ 9 ಗಂ...
ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆತ್ತಿಗೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ರಾತ್ರಿ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಸಾರಿಗೆ ನೌಕರರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ ಎಂದು ಹೇಳಲಾಗಿದೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ನಿರ್...
ಬೆಂಗಳೂರು: ಸಂಚಾರ ಪೊಲೀಸರಿಗೆ ಹೊಸ ತಲೆ ನೋವು ಆರಂಭವಾಗಿದೆ. ಬೈಕ್ ಸವಾರರನ್ನೇ ಗುರಿಯಾಗಿಸಿ, ಪೊಲೀಸರು ದಂಡ ಹಾಕುತ್ತಿದ್ದಾರೆ ಎನ್ನುವ ಆರೋಪಗಳ ನಡುವೆಯೇ ಇದೀಗ ಪೊಲೀಸರಿಗೆ ಹೊಸ ಸವಾಲೊಂದು ಎದುರಾಗಿದೆ. ಪೊಲೀಸರಿಗೆ ಸವಾಲಾಗಿರುವುದು ಬೈಕ್ ಚಾಲಕರಲ್ಲ, ಹಿಂದೆ ಕುಳಿತುಕೊಳ್ಳುತ್ತಿರುವ ಮಹಿಳೆಯರಾಗಿದ್ದಾರೆ. ರಸ್ತೆ ಬದಿಯಲ್ಲಿ ಸಂಚಾರ ನಿಯ...
ಕಲಬುರಗಿ: ಮರ ಮೈಮೇಲೆ ಬಿದ್ದು ಗಾಯಗೊಂಡಿದ್ದ ಯುವಕನನ್ನು ಸಂಸದ ಉಮೇಶ್ ಜಾಧವ್ ರಕ್ಷಿಸಿದ್ದು, ತಾವೇ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆ್ಯಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಂಸದರು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಿಂದ ಮರಳಿ ಕಲಬುರ್ಗಿಗೆ ಬರುತ್ತಿದ್ದ ವೇಳೆ ಕಮಲಾಪುರ ಸಮೀಪ ದೊಡ್ಡ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದ...
ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಏಪ್ರಿಲ್ 10ರಿಂದ 20ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಇದು ಜಾ...
ಮಡಿಕೇರಿ: ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರ ಜೊತೆಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ. ಮಲ್ಲಿಕಾರ್ಜುನ್ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಆಗಾಗ್ಗೆ ಭೇಟಿ ನೀಡಿ, ನಿಲಯದ ಶೌಚಾಲಯಗಳನ್ನು ಬಳಸ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಕರುಣೆ ಇಲ್ಲದ ನಡತೆಯ ನಡುವೆಯೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತವರು ಜಿಲ್ಲೆಯಲ್ಲಿಯೇ ಸಾರಿಗೆ ನೌಕರರೊಬ್ಬರು ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ 40 ವರ್ಷ ವಯಸ್ಸಿನ ...
ಬೆಂಗಳೂರು: ವಿವಿಧ ಕಾರಣಗಳಿಗಾಗಿ ನಾಳೆ(ಏಪ್ರಿಲ್ 10)ಯಿಂದ ಸಾಲು ಸಾಲು ರಜೆಗಳು ಬರಲಿದ್ದು, ಹೀಗಾಗಿ ಸಾರ್ವಜನಿಕರು ತಮ್ಮ ಕೆಲಸಗಳನ್ನು ಇಂದೇ ಮುಗಿಸಿಕೊಂಡರೆ ಉತ್ತಮವಾಗಿದೆ. ಬ್ಯಾಂಕ್, ಕಚೇರಿ ವ್ಯವಹಾರಗಳಿದ್ದರೆ ಸಾರ್ವಜನಿಕರು ಇಂದೇ ಮುಗಿಸಿಕೊಳ್ಳಿ ನಾಳೆಯಿಂದ 5 ದಿನಗಳ ಕಾಲ ಸಾಲು ಸಾಲು ರಜೆಗಳು ಬರಲಿವೆ. ಹಬ್ಬದ ಖರ್ಚು ವೆಚ್ಚಗಳಿಗಾಗಿ...