ಮೈಸೂರು: ಇಡೀ ಕರ್ನಾಟಕಕ್ಕೂ ಸಿದ್ದರಾಮಯ್ಯ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೇ ಇಟ್ಟು ಬಿಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸ...
ಕಲಬುರಗಿ: ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಖರ್ಗೆ ಮನೆಗೆ ಕೇಸರಿ ಪಡೆ ಮುತ್ತಿಗೆ ಹಾಕಲು ಯತ್ನ...
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ ಭಾನುವಾರ(ಜ.5) ಬೆಳಗ್ಗೆ 10:30 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ (ಶ್ರೀ ಕೃಷ್ಣರಾಜ ಪರಿಷತ್ತು ಮಂದಿರ, ಪಂಪಮಹಾಕವಿ ರಸ್ತೆ, ಚಾಮ...
ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಶಿಸ್ ಗುಂಡುರ...
ತುಮಕೂರು: ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು 11 ವರ್ಷದ ಬಾಲಕಿ ಒಬ್ಬಳು ನೆರವೇರಿಸಿರುವ ಘಟನೆ ತುಮಕೂರು ತಾಲ್ಲೂಕು ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 6ನೇ ತರಗತಿ ಓದುತ್ತಿರುವ 11ನೇ ವರ್ಷದ ಮೋನಿಷ ಎಂಬ ಹೆಣ್ಣು ಮಗುವೊಂದು ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಮಾದರಿಯಾಗಿದ್ದಾಳೆ. ಕಳೆದ ಎರಡು ದಿನಗಳ ಹಿಂದೆ ತನ್ನ ತಂದೆಯ...
ಬೆಂಗಳೂರು/ರಾಮನಗರ: ಟ್ಯೂಷನ್ ಟೀಚರ್ ವೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಬಾಲಕಿಯ ತಂದೆ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆರೋಪಿಯಾಗಿದ್ದಾನೆ. ನವೆಂಬರ್ 23ರಂದು ವಿದ್ಯಾರ್...
ಚಿಕ್ಕಮಗಳೂರು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಒಂಟಿಸಲಗವೊಂದು ರೌಂಡ್ಸ್ ಹಾಕಿದ್ದು, ಕಾಡಾನೆಯ ಓಡಾಟದಿಮದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಕಾಡಾನೆ ಓಡಾಟದಿಂದ ವಾಹನ ಸವಾರರಲ್ಲಿ ಆತಂಕ ಸೃಷ್ಟಿಯಾಗಿದೆ. ರಸ್ತೆಯಲ್ಲೇ ಕಾಡಾನೆ ಇದ್ದ ಕಾರಣ ವಾಹನ ಸವಾರರು ಕಾಡ...
ಕಡಬ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ರೂಂಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಈತ ಪುತ್ತೂರು ಬಳಿಯ ಬಾ...
ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಯೋಜನೆಯಡಿ 2023—24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಲಾಗಿದೆ. 2023—24ನೇ ಸಾಲಿಗೆ ಬ್ರಾಹ್ಮಣ ವಿದ್ಯಾರ್ಥಿಗಳಿಂದ 4,474 ಅರ್ಜಿಗಳನ್ನ ಸ್ವೀಕರಿಸಲಾಗಿತ್ತು. ಈ ಪೈಕಿ 3,958 ಮಂದಿ ಶಿಷ್ಯವೇತನ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ ಗಳು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ. ಮಹೇಶ್ ಎಂಬಾತ ಪೊಲೀಸ್ ವಶಕ್ಕೆ ಪಡೆದಿರುವ ಆರೋಪಿ ಎಂದು ಗುರುತಿಸಲಾಗಿದೆ. ಈತ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಮಹಿಳ...