ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆ ಮೃತ್ಯು ಕೂಪವಾಗಿದ್ದು, ಒಂದೇ ದಿನದಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ಮತ್ತೆ 20 ರೋಗಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ 13 ರೋಗಿಗಳು ಕೊರೊನಾ ಸೋಂಕಿತ...
ಕಲಬುರ್ಗಿ: ಕೊವಿಡ್ ನಿಂದ ಪ್ರತಿ ದಿನ ನೂರಾರು ಜನರು ಸಾಯುತ್ತಿದ್ದಾರೆ. ಆದರೆ, ರಾಜ್ಯಕ್ಕೆ ಅಗತ್ಯವಾದ ಆಕ್ಸಿಜನ್ ನ್ನು ಕೇಂದ್ರದಿಂದ ಕೊಡಿಸಬೇಕಿದ್ದ 25 ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ? ಕತ್ತೆ ಕಾಯುತ್ತಿದ್ದಾರಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ತರಾಟೆಗೆತ್ತಿಕೊಂಡಿದ್ದಾರೆ. ನಗರದಲ್ಲಿ ಶನಿವಾರ ಕರೆದ ...
ಬೆಂಗಳೂರು: ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಸಾವಿರ ಧನ ಸಹಾಯ ಹಾಗೂ ಪಡಿತರ ವಿತರಿಸಬೇಕು ಎಂದು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ತಿಂಗಳಿಗೆ ಸ್ಥಳ 10 ಕೆ.ಜಿ. ಅಕ್ಕಿ ಜೊತ...
ಬೆಂಗಳೂರು: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೇ ಅಸಹಾಯಕರಾದ ಕುಟುಂಬವೊಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಕಾವೇರಿ ನಿವಾಸಕ್ಕೆ ಬಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆಯಷ್ಟೇ ಸಿಎಂ ನಿವಾಸದ ಮುಂದೆ ಸೋಂಕಿತ ವ್ಯಕ್ತಿಯ ಕುಟುಂಬ ಪ್ರತಿಭಟನೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಸಿಎಂ ನಿವಾಸದ ಮುಂದೆ ಪ್ರತಿಭಟನೆ ...
ಹಾಸನ: ಕಾಟಾಚಾರದ ಲಾಕ್ ಡೌನ್ ಘೋಷಣೆಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ. ಮುಂಬೈ ಮಾದರಿಯ ಕಠಿಣ ಕ್ರಮಕೈಗೊಳ್ಳದಿದ್ದರೆ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರೀಕ್ಷೆ ಕಡಿಮೆ ಮಾಡುವಂತೆ ಆದೇಶಿಸಿರುವ ರಾಜ್ಯ ಸರ್ಕಾ...
ಮಂಗಳೂರು: ಕೊರೊನಾಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಅದು ಪೂರ್ವ ತಯಾರಿಗೆ ಇರುವ ಸಮಯ. ಸರ್ಕಾರ ಯಾವುದೇ ಪೂರ್ವ ತಯಾರಿಯಾಗುತ್ತಿಲ್ಲ. ಹಾಗಾಗಿ ಮುಂದಿನ ಒಂದು ತಿಂಗಳಲ್ಲಿ ರಾಜ್ಯದ ಪರಿಸ್ಥಿತಿ ಚಿಂತಾಜನಕವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್...
ಮೈಸೂರು: ಕೊರೊನಾ ಸೋಂಕಿತರ ಮನೆಯ ಮುಂದೆ ಕೊವಿಡ್ 19 ಎಂದು ಕಪ್ಪು ಮತ್ತು ಕೆಂಪು ಬಣ್ಣದಲ್ಲಿ ಬರೆದ ಬಿಳಿ ಬಾವುಟವನ್ನು ಹಾಕಲಾಗುವುದು. ಈ ಬಾವುಟವನ್ನು ತೆಗೆದರೆ ಅವರ ವಿರುದ್ಧ ಎಫ್ ಐಆರ್ ದಾಖಲಾಗುತ್ತದಂತೆ ಇಂತಹದ್ದೊಂದು ಕ್ರಮ ಮೈಸೂರಿನಲ್ಲಿ ಜಾರಿಯಾಗಿದೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಸೋಂಕಿತರಿದ್ದರೆ, ಮನೆಯವರು ತರಕಾರಿ, ದಿನಬಳಕ...
ಚಿಕ್ಕಬಳ್ಳಾಪುರ: ಕೊವಿಡ್ ಸೋಂಕಿನಿಂದ ಮೃತಪಟ್ಟ ಗರ್ಭಿಣಿಯ ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಅವಾಚ್ಯ ಪದಗಳಿಂದ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೋವಿಡ್ ಸೋಂಕಿನಿಂದ ಚಿಂತಾಮಣಿ ತಾಲ್ಲೂಕು ಮಲ್ಲಿಕಾರ್ಜುನಪುರದ ಗರ್ಭಿಣಿ ಅನುಪಮಾ ಗುರುವಾರ ಸಾವನ್ನಪ್ಪಿದ್ದರು. ನಗರದ ಹಳೇ ಜಿಲ್ಲಾಸ್ಪತ್ರ...
ಜೈಪುರ: ಕೊರೊನಾ ಸೋಂಕಿತನ ಮೃತದೇಹವನ್ನು ಸಾಗಿಸುವ ವೇಳೆ ಮುನ್ನೆಚ್ಚರಿಕೆ ವಹಿಸದೇ, ಕೊವಿಡ್ ಮಾರ್ಗಸೂಚಿ ಪಾಲಿಸದ ಕಾರಣ ಅಂತ್ಯಕ್ರಿಯೆ ನಡೆಸಿದ ಕೆಲವೇ ದಿನಗಳಲ್ಲಿ 21 ಜನರು ಕೊರೊನಾ ವೈರಸ್ ಗೆ ಬಲಿಯಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 21ರಂದು ಕೊವಿಡ್ ಸೋಂಕಿತನ ಮೃತದೇಹವನ್ನು ಖೀರ್ವಾ ಗ್ರಾಮಕ್...
ಬೆಂಗಳೂರು: ಜ್ಯೋತಿಷಿಯ ಮಾತು ನಂಬಿದ 14 ವರ್ಷದ ಬಾಲಕನೋರ್ವ ತನ್ನ ತಂದೆ ತಾಯಿಯನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ದಂಪತಿಯ ಕೊಲೆ ಪ್ರಕರಣದ ಹಿಂದಿನ ಸತ್ಯ ಇದೀಗ ಬಯಲಾಗಿದೆ. ನಿನ್ನ ತಂದೆ ತಾಯಿ ಇರುವವರೆಗೆ ನಿನಗೆ ಒಳ್ಳೆಯ ದಿನ ಬರುವುದಿಲ್ಲ ಎಂದು ಜ್ಯೋತಿಷಿ ಹೇಳಿದ್ದು, ಇದರಿಂದಾಗಿ 14 ವರ್ಷದ ಬಾಲಕನ ...