ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಏಪ್ರಿಲ್ 10ರಿಂದ 20ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಇದು ಜಾ...
ಮಡಿಕೇರಿ: ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರ ಜೊತೆಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ. ಮಲ್ಲಿಕಾರ್ಜುನ್ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಆಗಾಗ್ಗೆ ಭೇಟಿ ನೀಡಿ, ನಿಲಯದ ಶೌಚಾಲಯಗಳನ್ನು ಬಳಸ...
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಕರುಣೆ ಇಲ್ಲದ ನಡತೆಯ ನಡುವೆಯೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತವರು ಜಿಲ್ಲೆಯಲ್ಲಿಯೇ ಸಾರಿಗೆ ನೌಕರರೊಬ್ಬರು ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ 40 ವರ್ಷ ವಯಸ್ಸಿನ ...
ಬೆಂಗಳೂರು: ವಿವಿಧ ಕಾರಣಗಳಿಗಾಗಿ ನಾಳೆ(ಏಪ್ರಿಲ್ 10)ಯಿಂದ ಸಾಲು ಸಾಲು ರಜೆಗಳು ಬರಲಿದ್ದು, ಹೀಗಾಗಿ ಸಾರ್ವಜನಿಕರು ತಮ್ಮ ಕೆಲಸಗಳನ್ನು ಇಂದೇ ಮುಗಿಸಿಕೊಂಡರೆ ಉತ್ತಮವಾಗಿದೆ. ಬ್ಯಾಂಕ್, ಕಚೇರಿ ವ್ಯವಹಾರಗಳಿದ್ದರೆ ಸಾರ್ವಜನಿಕರು ಇಂದೇ ಮುಗಿಸಿಕೊಳ್ಳಿ ನಾಳೆಯಿಂದ 5 ದಿನಗಳ ಕಾಲ ಸಾಲು ಸಾಲು ರಜೆಗಳು ಬರಲಿವೆ. ಹಬ್ಬದ ಖರ್ಚು ವೆಚ್ಚಗಳಿಗಾಗಿ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಚರ್ಚ್, ಪ್ರಾರ್ಥನಾಲಯಗಳು ಮತ್ತು ಸಂಸ್ಥೆಗಳಲ್ಲಿ ಸಾರ್ವಜನಿಕ ಬಲಿ ಪೂಜೆ ಮತ್ತು ಪ್ರಾರ್ಥನ ವಿಧಿಗಳನ್ನು ನಡೆಸುವುದನ್ನು ಏಪ್ರಿಲ್ 29ವರೆಗೆ ರದ್ದುಗೊಳಿಸಿ ಬೆಂಗಳೂರಿನ ಮಹಾ ಧರ್ಮಾಧ್ಯಕ್ಷ ಡಾ.ಪೀಟರ್ ಮಚಾದೋ ತಿಳಿಸಿದ್ದಾರೆ. ಕೊರೊನಾ ವೈ...
ಬೆಂಗಳೂರು: ತಂದೆಯ ಬಳಿ ಎಲ್ಲ ಹೇಳುತ್ತಿದ್ದಳು ಎಂದು ತನ್ನ ಮಗುವನ್ನೇ ಮಹಿಳೆಯೋರ್ವಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲತ್ತಹಳ್ಳಿ ನಿವಾಸಿ ವೀರಣ್ಣ ಅವರ 3 ವರ್ಷದ ಪುತ್ರಿ ವಿನುತಾ ಹತ್ಯೆಗೀಡಾದ ಮಗುವಾಗಿದ್ದು, 28 ವರ್ಷ ವಯಸ್ಸಿನ ಸುಧಾ ಕೃತ್ಯ ಎಸಗಿದ ಆರೋಪಿಯಾಗಿದ್ದಾಳೆ. ...
ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮಂಡ್ಯದ ಪಾಂಡವಪುರದಲ್ಲಿ ವರದಿಯಾಗಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಬಾಲಕ ಈಜಲು ಕೃಷಿ ಹೊಂಡಕ್ಕೆ ತೆರಳಿದ್ದರು. ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ. ಮಹದೇವಪ್ಪ ಅವರ ಇಬ್ಬರು ಪುತ್ರರಾದ ಚಂದನ್ ಮತ್ತು...
ಕೋಲಾರ: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ತಮ್ಮ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮದುವೆ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಅವರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದ...
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ “ಕರಿಯ” ಎಂದು ಕರೆದ ವಿಚಾರವಾಗಿ ಬಹಳಷ್ಟು ಚರ್ಚೆಗಳು, ಟೀಕೆಗಳು ವ್ಯಕ್ತವಾದ ಬಳಿಕವೂ ಜಮೀರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಇರೋದೇ ಕಪ್ಪು. ಅವರನ್ನು ಕರಿಯ ಎ...
ಬೆಂಗಳೂರು: ಸಾರಿಗೆ ನೌಕರರನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದಾರಿತಪ್ಪಿಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಸದ ಪ್ರತಾಪ್ ಸಿಂಹಗೆ ಸಾರಿಗೆ ಒಕ್ಕೂಟದ ಮುಖಂಡ ಆನಂದ್ ತಿರುಗೇಟು ನೀಡಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಯಾರೋ ದಾರಿ ತಪ್ಪಿಸಲು ನಾವು ಅವಿದ್ಯಾವಂತರಲ್ಲ. ನಾವು ವಿದ್ಯಾವಂತರು ಎಂದು ಸಂಸದ ಪ್ರತಾಪ್ ಸಿಂಹ ಹ...