ಬೆಂಗಳೂರು: ಹಾಡ ಹಗಲೇ ಮಹಿಳೆಯೋರ್ವರನ್ನು ನಡು ರಸ್ತೆಯಲ್ಲಿ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ನಲ್ಲಿ ನಡೆದಿದೆ. ಮನೆಯಿಂದ ಮಹಿಳೆ ಹೊರ ಬರುತ್ತಿದ್ದಂತೆಯೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾರೆ. ಬಳಿಕ ಸ್ಥಳದಲ್ಲಿಯೇ ಚಾಕುವನ್ನು ಬಿಟ್ಟು ಓಡಿ ಹೋ...
ಮೈಸೂರು: ಮದುವೆಗೆ ಮನೆಯವರು ನಿರಾಕರಿಸಿದರು ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದ್ದು, ಘಟನೆ ಸಂಬಂಧ ಅಪ್ರಾಪ್ತ ವಯಸ್ಸಿನ ಬಾಲಕಿಯ ಪೋಷಕರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 3 ತಿಂಗಳ ಹಿಂದೆಯಷ್ಟೇ ಯುವಕನೋರ್ವನ ಪೋಷಕರು ಬಾಲಕಿಯ ಮನೆಗೆ ಬಂದು ಮಗಳನ್...
ಕೊಡಗು: ಅವದೂತ ವಿನಯ್ ಗುರೂಜಿಯ ಭೇಟಿಯ ಬಳಿಕ ವೆಂಟಿಲೇಟರ್ ನಲ್ಲಿದ್ದ ನನ್ನ ಮಗ ಚೇತರಿಸಿಕೊಂಡಿದ್ದಾನೆ. ಗುರೂಜಿಯನ್ನು ಭೇಟಿ ಮಾಡಲು ತಾನು ಬಂದಿದ್ದೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆ ಅವದೂತ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆಯಲು ಆಗಮಿಸಿದ ಅವರು, ನನ್ನ ಮಗ ಎರಡೂವರೆ ತಿಂಗಳು ವೆಂಟ...
ಚಿಕ್ಕಬಳ್ಳಾಪುರ: 9 ತಿಂಗಳ ಮಗುವಿನೊಂದಿಗೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಬ್ರಾಹ್ಮಣರ ಹಳ್ಳಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ರವಿಹಾಗೂ 9ತಿಂಗಳ ಮಗು ಸುಷ್ಟಗಂಗಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇಂದು ಬೆಳಗ್ಗೆ ಕೃಷಿ ಹೊಂಡದ ಬಳಿ ಕಾರು ಕಂಡು ಬಂದಿದ್ದು, ಇದರಿಂದ ಅನುಮಾನಗೊಂಡ ಸ್ಥಳೀಯರ...
ಕೊಡಗು: ಮಡಿಕೇರಿಯಲ್ಲಿ ಸೋಮವಾರ ನಡೆಯಬೇಕಿದ್ದ ಮದುವೆಗೆ ಕೊರೊನಾ ರೂಲ್ಸ್ ಅಡ್ಡಿಯಾಗಿದ್ದು, ಮಡಿಕೇರಿ ವಧುವಿಗೆ ಕೇರಳದ ವರನ ಜೊತೆ ವಿವಾಹ ನಿಶ್ಚಯವಾಗಿದ್ದು, ಆದರೆ ಈ ಮದುವೆಗೆ ಕೊರೊನಾ ರೂಲ್ಸ್ ಅಡ್ಡಿ ಪಡಿಸಿದ್ದು, ಇದೀಗ ಮದುವೆ ನಡೆಯುತ್ತಾ? ಇಲ್ವಾ ಎನ್ನುವ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಯಲ್ಲ...
ಚಿಕ್ಕಮಗಳೂರು: ಎಐಟಿ ಸರ್ಕಲ್ ಸಮೀಪದ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡರ ಮನೆಯಲ್ಲಿ ಇಂದು ಬೆಳಗ್ಗೆ ದರೋಡೆಗೆ ಯತ್ನಿಸಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದರೋಡೆಕೋರರನ್ನು ಬಂಧಿಸಲಾಗಿದೆ. ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡರ ಮನೆಗೆ ನುಗ್ಗಿದ ಮುಸುಕುಧಾರಿಗಳಿಬ್ಬರು ಮನೆಯ ಮಹಿಳೆಯನ್ನ ಕಟ್ಟಿಹಾಕಿ ದರೋ...
ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಂಬಿಕೆಗೆ ಅರ್ಹರಲ್ಲ. ಅವರಿಗೆ ಬದ್ಧತೆಯಿಲ್ಲ. ಅವರೊಂದಿಗೆ ಹೊಂದಾಣಿಕೆ ಮಾಡುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಗೆ ಹೇಳಿದ್ದೇನೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಯಾರಿಗೆ ಬೇಕಾದರೂ ಸೂಕ್ತರಾಗುತ್ತಾರೆ. ಅ...
ವಿಜಯನಗರ: ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿಯ 48 ವರ್ಷ ವಯಸ್ಸಿನ ವೆಂಕಟೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ ...
ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ 60 ವರ್ಷ ವಯಸ್ಸಿನ ಆರೋಪಿ ಸಿದ್ದಲಿಂಗಸ್ವಾಮಿ ಎಂಬವರನ್ನು ಬಂಧಿಸಲಾಗಿತ್...
ಯಲ್ಲಾಪುರ: 10ನೇ ತರಗತಿ ವಿದ್ಯಾರ್ಥಿಯನಿಯನ್ನು ಬೈಕ್ ನಲ್ಲಿ ಮೂವರು ಯುವಕರು ಕಿಡ್ನಾಪ್ ಮಾಡಿ ಕಾಡಿನಲ್ಲಿ ಕಟ್ಟಿ ಹಾಕಿರುವ ಪ್ರಕರಣ ಇದೀಗ ಬಯಲಾಗಿದ್ದು, ವಿದ್ಯಾರ್ಥಿನಿ ಹೊಡೆದಿರುವುದು ಠುಸ್ ಪಟಾಕಿ ಎನ್ನುವುದು ಇದೀಗ ತಿಳಿದು ಬಂದಿದೆ. ಶಾಲೆಯಲ್ಲಿ ಹೋಮ್ ವರ್ಕ್ ಸರಿಯಾಗಿ ಮಾಡಿದ್ದಾಳಾ ಎಂಬ ಬಗ್ಗೆ ವಿದ್ಯಾರ್ಥಿನಿಯ ತಾಯಿ ಆಗಾಗ ಶಾಲೆಯ...