ರಾಯಚೂರು: ಹಳೆಯ ವೈಷಮ್ಯದ ಹಿನ್ನೆಲೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಬರ್ಬರ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ. ಮಾಚನೂರು ಗ್ರಾಮದ ನಿವಾಸಿ ಸಮೀರ್(29) ಹತ್ಯೆಗೀಡಾಗಿರುವ ಯುವಕ ಎಂದು ಗುರುತಿಸಲಾಗಿದೆ. ಈ ಹಿಂದೆ ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ...
ಬಳ್ಳಾರಿ: ಹೆರಿಗೆ ಬಳಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಮತ್ತೊಂದು ಘಟನೆ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ನಡೆದಿದ್ದು, ಈ ಮೂಲಕ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮುಂದುವರಿದಿದೆ. ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮೀ(20) ಸಾವನ್ನಪ್ಪಿದ ದುರ್ದೈವಿ. ಇವರಿಗೆ ಭಾನುವಾರ ನಾರ್ಮಲ್ ಡೆಲಿವರಿಯಾಗಿತ್ತು. ಬಳಿಕ ಆರೋಗ್ಯದಲ್ಲಿ ...
ಚಿಕ್ಕಮಗಳೂರು: ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನ ಅಮಾನತು ಮಾಡಲಾಗಿದೆ.\ ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ರೇಣುಕಾ ಪ್ರಸಾದ್ ಇನ್ಸ್ ಪೆಕ್ಟರ್ ಆಗಿದ್ದರು. ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್...
ಹಾಸನ: ತಂದೆಯನ್ನು ಹತ್ಯೆ ಮಾಡಿದ್ದ ವ್ಯಕ್ತಿಯನ್ನು ಪುತ್ರ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಡದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಬಳಿ ನಡೆದಿದೆ. ನಿರ್ವಾಣಪ್ಪ ಹತ್ಯೆಗೀಡಾದ ವೃದ್ಧನಾಗಿದ್ದಾನೆ. ದಡದಹಳ್ಳಿ ಗ್ರಾಮದ ಮೂರ್ತಿ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಘಟನೆ ಹಿನ್ನೆಲೆ: ನಿರ್ವಾ...
ಮೈಸೂರು: ಶಾಲಾ ಮಕ್ಕಳ ಪ್ರವಾಸದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ನಡೆದಿದ್ದು, ಅಪಘಾತದ ಪರಿಣಾಮ 11 ಮಕ್ಕಳು ಗಾಯಗೊಂಡಿದ್ದಾರೆ. ಶಾಲಾ ಮಕ್ಕಳಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ಅಜಾರೋಕತೆಯ ಚಾಲನೆಯಿಂದಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಅಪಘಾತದ ವೇ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ, ಪ್ರಜಾಪ್ರಭುತ್ವ ದಿನದ ಯಶ...
HDFC Scholarship 2024: ಭಾರತದ ಪ್ರಮುಖ ಖಾಸಗಿ ಬ್ಯಾಂಕ್ ಎಚ್ ಡಿಎಫ್ ಸಿ(HDFC Bank) ಪ್ರತಿ ವರ್ಷವೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿ ವೇತನ ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಯಾರೆಲ್ಲ ಪಡೆಯಬಹುದು? ಹೇಗೆ ಪಡೆಯ ಬಹುದು ಎನ್ನುವ ವಿವರ ಇಲ್ಲಿದೆ. ಅರ್ಹತೆ: 1-12, ಡಿಪ್ಲೊಮಾ, ಐಟಿಐ, ಪಾಲಿ...
ಹುಬ್ಬಳ್ಳಿ: ಓದುವುದರಲ್ಲಿ ನಶೆ ಕಂಡುಕೊಳ್ಳಿ, ಮಾದಕ ವಸ್ತುವಿನ ನಶೆ ಬೇಡ ಎಂದು ನಟ ಶಿವರಾಜ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಮಾದಕ ವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪತ್ನಿ ಗೀತಾಶಿವರಾಜ್ ಕುಮಾರ್ ಅವರ ಜೊತೆಗೆ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಕಿವ...
ಬೆಂಗಳೂರು: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದಿರಾನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಮಾಯಾ ಗೊಗಾಯ್ ಹತ್ಯೆಗೀಡಾದ ಯುವತಿ ಎಂದು ಗುರುತಿಸಲಾಗಿದೆ. ಈಕೆ ಅಸ್ಸಾಂ ಮೂಲದವಳಾಗಿದ್ದು, ಇಲ್ಲಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ...