ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದು ಪೈಸೆಯೂ ಕೊಡಬೇಡಿ ಎಂದು ಮುಸ್ಲಿಮರಿಗೆ ಪಿಎಫ್ ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದು, ನಿಮ್ಮ ಮನೆಗೆ ಚಂದಾ ಸಂಗ್ರಹಕ್ಕೆ ಬಂದರೆ ಹಣ ನೀಡಬೇಡಿ ಎಂದು ಹೇಳಿದ್ದಾರೆ. ನಗರದ ಉಳ್ಳಾಲದಲ್ಲಿ ಮಾತನಾಡಿದ ಅವರು, ಅದು ರಾಮಮಂದಿರ ಅಲ್ಲ. ಅದು ಆರೆಸ್ಸೆಸ್ ಮಂದಿರ. ಪಿಎಫ್ ಐನ ಶತ್ರು ಎಂದಿದ್ದ...
ಮಡಿಕೇರಿ: ರಾಜ್ಯದ ವಿವಿಧೆಡೆಗಳಲ್ಲಿ ಮಳೆ ಬಂದು ರೈತರಿಗೆ ಸಮಸ್ಯೆ ಉಂಟಾಗಿದ್ದರೆ, ಇತ್ತ ಮಡಿಕೇರಿಯಲ್ಲಿ ಶುಕ್ರವಾರ ಆಲಿಕಲ್ಲು ಮಳೆಯಾಗಿದ್ದು, ಜೊತೆಗೆ ಜೋರಾದ ಮಳೆಗೆ ಬೆಳೆಗಳು ನೆಲ ಕಚ್ಚಿವೆ. ಶನಿವಾರ ಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದಿದ್ದು, ರೈತರ ಬೆಳೆಗಳು...
ರಾಯಚೂರು: ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆ ಮಾತನಾಡಿದರೆ, ನೆಲದ ಒಳಗೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷ...
ಗದಗ: ತನ್ನ ಮಗುವನ್ನೇ ಅಪಹರಿಸಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದ್ದು, ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತ್ ಗೌಡ ಪಾಟೀಲ್ ಮರಣ ದಂಡನೆ ಶಿಕ್ಷೆಗೊಳಗಾದವನಾಗಿದ್ದಾನೆ. 2013ರಲ್ಲಿ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗಿದ್ದ ಪ್ರಶಾಂತ್ ಗೌಡ, ಆಕೆ...
ಬೆಂಗಳೂರು: ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, 20 ವರ್ಷ ವಯಸ್ಸಿನ ಯುವಕ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ. ಗುರುನಾಥ್ ನಾರ್ವೇಕ ಮೃತಪಟ್ಟ ಯುವಕನಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಸು ಗ್ರಾಮದಿಂದ ಗುರುನಾಥ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಸುಮಾರು 3:30ರ ವೇಳೆಗೆ ಉತ್ತಮ ಮಳೆಯಾಗಿದ್ದು, ಬೆಳಗ್ಗೆ 8 ಗಂಟೆಯವರೆಗೂ ಹನಿ ಮಳೆ ಸುರಿದಿದೆ. ತಾಲೂಕಿನ ಉಜಿರೆ, ಚಾರ್ಮಾಡಿ, ಮುಂಡಾಜೆ, ಬೆಳ್ತಂಗಡಿ, ಧರ್ಮಸ್ಥಳ, ಕಲ್ಮಂಜ, ನಿಡ್ಲೆ, ಕಳೆಂಜ, ಬೆಳಾಲು, ಕಣಿಯೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗ...
ಮಂಗಳೂರು: ಬಿಜೆಪಿ ಹಾಗೂ ಎಸ್ ಡಿಪಿಐ ಅಣ್ಣ ತಮ್ಮಂದಿರು ಎಂದು ಡಿವೈಎಫ್ ಐನ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದು, ಅವರು ಚೆನ್ನಾಗಿರಲಿ ಎಂದು ವ್ಯಂಗ್ಯ ಮಾಡಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುನೀರ್ ಕಾಟಿಪಳ್ಳ ಮಾತನಾಡಿ, ಬಿಜೆಪಿ ಹಾಗೂ ಎಸ್ ಡಿಪಿಐ ತಾಂಟು(ತಾಗುವುದು ಅಥವಾ ಘರ್ಷಣೆ ನಡೆಸುವು...
ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಬರಬೇಕು ಇದು ನನ್ನ ಕೊನೆಯ ಆಸೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ತನ್ನ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಡೇರಿಸಿದ್ದಾರೆ. ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್...
ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಸಹೋದರ ಇಫ್ತಿಕಾರ್ ಅವರ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವಂತ ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು,...
ಪುತ್ತೂರು: ಬ್ಯಾಂಕ್ ಸಿಬ್ಬಂದಿ ಮನೆಯನ್ನು ಜಪ್ತಿ ಮಾಡಿದ್ದರಿಂದ ನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕೊಂದರ ಸಿಬ್ಬಂದಿ ಮನೆ ಜಪ್ತಿ ಮಾಡಿ ಹೋಗಿದ್ದರು. ಬ್ಯಾಂಕ್ ಸಿಬ್ಬಂದಿ ಹೋದ ಬೆನ್...