ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಶುಕ್ರವಾರ ದೂರುದಾರ ದಿನೇಶ್ ಕಲ್ಲಹಳ್ಳಿ ಅವರನ್ನು ಸುಮಾರು 4 ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ತನಿಖೆಗೆ ಪೂರಕವಾದ ಮಾಹಿತಿಗಳನ್ನು ನಾ...
ಬೆಳಗಾವಿ: ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವೇಳೆ ಕಾರ್ಯಕರ್ತನೋರ್ವ ಬೆಂಕಿ ಹಚ್ಚಿದ ಟೈಯರ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಇದೀಗ ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗೋಕಾಕ್ ನಗರದ ಚಿನವಾರ ಗಲ್ಲಿ ನಿವಾಸಿ 55 ವರ್ಷದ ಗಣಪತಿ ರಜಪೂತ ಗಂಭೀರ ಸ್ಥಿತಿಯಲ್ಲ...
ಬೆಂಗಳೂರು: ರಮೇಶ್ ಜಾರಕಿಹೊಳಿ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ರೇಣುಕಾಚಾರ್ಯ, ವಿಡಿಯೋದಲ್ಲಿ ಸಂಭಾಷಣೆ ಗಮನಿಸಿದರೆ, ಅದು ರೇಪ್ ಅಥವಾ ಕಿರುಕುಳ ಅಲ್ಲ ಅದು ಇಬ್ಬರ ಖಾಸಗಿ ಬದುಕು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳ ವೀಕ್ ನೆಸ್ ಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ಕ...
ಮೈಸೂರು: ರಮೇಶ್ ಜಾರಕಿಹೊಳಿ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಟ್ವಿಸ್ಟ್ ನೀಡಿದ್ದು, ರಮೇಶ್ ಜಾರಕಿಹೊಳಿ ಸಿಡಿಗೆ ಸಂಬಂಧಿಸಿದಂತೆ ಕಳೆದ 3 ತಿಂಗಳಿನಿಂದ ಡೀಲ್ ನಡೆದಿದೆ. 5 ಕೋಟಿ ರೂಪಾಯಿ ಡೀಲ್ ನಡೆದಿದ್ದು, ಈ ಕೇಸ್ ನಲ್ಲಿ ದೊಡ್ಡ ದೊಡ್ಡವರೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗ...
ಬೆಂಗಳೂರು: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋನ ಸೀಸನ್ 4ರಲ್ಲಿ ವೈಲ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದ ಮಸ್ತಾನ್ ಚಂದ್ರನನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ಗಳೊಂದಿಗೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ಗೋವಿಂದಪುರ ಠಾಣೆ ಪೊಲೀಸರು ಮಸ್ತಾನ್ ಚಂದ್ರರ ವಿಚಾರಣೆ ನಡೆಸುತ್ತಿದ್ದಾ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿ ವಿರುದ್ಧ ನಿನ್ನೆ ದೂರು ದಾಖಲಾಗಿದೆ. ಈ ದೂರಿನಲ್ಲಿ ಪ್ರಸ್ತಾಪಿಸಿದ ಮುಖ್ಯ ವಿಷಯಗಳು ದಿನೇಶ್ ಕಲ್ಲಹಳ್ಳಿ ವಿರುದ್ಧವೇ ತಿರುಗುತ್ತದೆಯೇ ಎನ್ನುವ ಅನುಮಾನಗಳು ಸದ್ಯ ಕಂಡು ಬಂದಿದೆ. ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟ ಸಂಸ್ಥಾಪಕ ಅಧ್...
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದಾಗ ನಾನು ಕಣ್ಣೀರು ಹಾಕಿದ್ದೆ. ಅವರ ಪ್ರಕರಣ ನನಗೆ ಬಹಳ ನೋವು ತಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆಯ ಕುರಿತು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಹಳ ಒಳ್ಳೆಯ ಮನುಷ್ಯ.ಅವರ ಮನೆಯವರ ಪರಿಸ್ಥಿತಿ ನೆನಪಿಸಿಕೊಂಡರೆ ನನಗೆ ನೋವಾಗುತ್ತದೆ ಎಂದು ಅವ...
ಲಕ್ನೋ: ತನ್ನ 17 ವರ್ಷದ ಮಗಳು ಪ್ರೇಮಿಯ ಜೊತೆಗೆ ಇದ್ದಳು ಎಂಬ ಕಾರಣಕ್ಕೆ ತಂದೆ ಆಕೆಯ ರುಂಡವನ್ನೇ ಕತ್ತರಿಸಿದ ಘಟನೆ ಉತ್ತರಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ನಡೆದಿದೆ. ಮಗಳ ರುಂಡವನ್ನು ಕತ್ತರಿಸಿ, ರುಂಡ ಸಹಿತ ಪೊಲೀಸ್ ಠಾಣೆಗೆ ಹೋಗಿದ್ದಾನೆ. ನಿನ್ನೆ ಸುಮಾರು 3 ಗಂಟೆಯ ವೇಳೆಗೆ ಮಗಳು ಪ್ರಿಯತಮನ ಜೊತೆಗೆ ಇರುವುದನ್ನು ಕಂಡು...
ಬೆಂಗಳೂರು: ರಮೇಶ್ ಜಾರಕಿಹೊಳಿಯ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಮಾಡಲಾಗಿದೆ. ಎಂದು ಹೇಳಲಾಗುತ್ತಿದ್ದು, ಮಂಗಳವಾರ ಮಧ್ಯಾಹ್ನ 2:20ರ ವೇಳೆಗೆ ರಷ್ಯಾದಿಂದ ವಿಡಿಯೋ ಅಪ್ ಲೋಡ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಯೂಟ್ಯೂಬ್ ಗೆ ಪತ್ರ ಬರೆದು ಮತ್ತಷ್ಟು ವಿವರಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ...
ಬೆಂಗಳೂರು: ಸೆಕ್ಸ್ ಸಿಡಿ ಬಿಡುಗಡೆ ವಿಚಾರವಾಗಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಬದುಕು ಬೀದಿಯಲ್ಲಿ ಹರಾಜಾಗಿರುವ ಬಗ್ಗೆ ಅವರು ಸಾಕಷ್ಟು ನೊಂದಿದ್ದಾರೆ ಕೂಡ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಜೊತೆಗೆ ವಿಡಿಯೋದಲ್ಲಿ ಕಾಣಿಸಿಕೊಂಡ ಯುವತಿಯ ಬಗ್ಗೆ ಒಂದಷ್ಟು ಮಾಹಿತಿಗಳು ಸದ್ಯ ಹರಿದ...