ಬೆಂಗಳೂರು: ಮೈತ್ರಿ ಸರ್ಕಾರ ಕೆಡವಿ ಸರ್ಕಾರ ರಚಿಸಿದ ಬಳಿಕ ಇದೀಗ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆಯಾಗಿದೆ. ಇದೇ ಸಂದರ್ಭದಲ್ಲಿ ಇತರ ಸಚಿವರಿಗೂ ಇದೀಗ ಸಿಡಿ ಅಥವಾ ಮಾನಹಾನಿಕರ ಸುದ್ದಿಯ ಭೀತಿ ಸೃಷ್ಟಿಯಾಗಿದೆ. ಈಗಾಗಲೇ 6 ಸಚಿವರುಗಳು ತಮ್ಮ ವಿರುದ್ಧ ಮಾನಹಾನಿಕಾರಕ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ...
ಕೋಲಾರ: ಪ್ರೀತಿಸಿದ ಯುವತಿ ಕರೆ ಸ್ವೀಕರಿಸಲಿಲ್ಲ ಎಂದು ನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೊರಟಿ ಗ್ರಾಮದ 34 ವರ್ಷ ವಯಸ್ಸಿನ ಮನೋಜ್ ಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಗುರುವಾ...
ಹಾವೇರಿ: ರಮೇಶ್ ಜಾರಕಿಹೊಳಿ ಕೇಸ್ ಪ್ರಗತಿಯಲ್ಲಿರುವಂತೆಯೇ ಕರ್ನಾಟಕ ರಾಜ್ಯ ಸಂಪುಟದ ಆರು ಸಚಿವರು ಕೋರ್ಟ್ ಮೊರೆ ಹೋಗಿದ್ದು, ತಮ್ಮ ವಿರುದ್ಧ ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಡಾ. ಕೆ. ಸುಧಾಕರ್, ಬಿ ಸಿ ಪಾಟೀಲ್, ಶಿವರಾಜ್ ಹೆಬ್ಬಾರ್, ಡಾ. ಕೆ ಸಿ ನಾರಾಯಣಗೌಡ, ಎಸ್ ಟಿ ಸೋಮಶೇ...
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಶುಕ್ರವಾರ ದೂರುದಾರ ದಿನೇಶ್ ಕಲ್ಲಹಳ್ಳಿ ಅವರನ್ನು ಸುಮಾರು 4 ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ತನಿಖೆಗೆ ಪೂರಕವಾದ ಮಾಹಿತಿಗಳನ್ನು ನಾ...
ಬೆಳಗಾವಿ: ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವೇಳೆ ಕಾರ್ಯಕರ್ತನೋರ್ವ ಬೆಂಕಿ ಹಚ್ಚಿದ ಟೈಯರ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಇದೀಗ ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗೋಕಾಕ್ ನಗರದ ಚಿನವಾರ ಗಲ್ಲಿ ನಿವಾಸಿ 55 ವರ್ಷದ ಗಣಪತಿ ರಜಪೂತ ಗಂಭೀರ ಸ್ಥಿತಿಯಲ್ಲ...
ಬೆಂಗಳೂರು: ರಮೇಶ್ ಜಾರಕಿಹೊಳಿ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ರೇಣುಕಾಚಾರ್ಯ, ವಿಡಿಯೋದಲ್ಲಿ ಸಂಭಾಷಣೆ ಗಮನಿಸಿದರೆ, ಅದು ರೇಪ್ ಅಥವಾ ಕಿರುಕುಳ ಅಲ್ಲ ಅದು ಇಬ್ಬರ ಖಾಸಗಿ ಬದುಕು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳ ವೀಕ್ ನೆಸ್ ಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ಕ...
ಮೈಸೂರು: ರಮೇಶ್ ಜಾರಕಿಹೊಳಿ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಟ್ವಿಸ್ಟ್ ನೀಡಿದ್ದು, ರಮೇಶ್ ಜಾರಕಿಹೊಳಿ ಸಿಡಿಗೆ ಸಂಬಂಧಿಸಿದಂತೆ ಕಳೆದ 3 ತಿಂಗಳಿನಿಂದ ಡೀಲ್ ನಡೆದಿದೆ. 5 ಕೋಟಿ ರೂಪಾಯಿ ಡೀಲ್ ನಡೆದಿದ್ದು, ಈ ಕೇಸ್ ನಲ್ಲಿ ದೊಡ್ಡ ದೊಡ್ಡವರೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗ...
ಬೆಂಗಳೂರು: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋನ ಸೀಸನ್ 4ರಲ್ಲಿ ವೈಲ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದ ಮಸ್ತಾನ್ ಚಂದ್ರನನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ಗಳೊಂದಿಗೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ಗೋವಿಂದಪುರ ಠಾಣೆ ಪೊಲೀಸರು ಮಸ್ತಾನ್ ಚಂದ್ರರ ವಿಚಾರಣೆ ನಡೆಸುತ್ತಿದ್ದಾ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿ ವಿರುದ್ಧ ನಿನ್ನೆ ದೂರು ದಾಖಲಾಗಿದೆ. ಈ ದೂರಿನಲ್ಲಿ ಪ್ರಸ್ತಾಪಿಸಿದ ಮುಖ್ಯ ವಿಷಯಗಳು ದಿನೇಶ್ ಕಲ್ಲಹಳ್ಳಿ ವಿರುದ್ಧವೇ ತಿರುಗುತ್ತದೆಯೇ ಎನ್ನುವ ಅನುಮಾನಗಳು ಸದ್ಯ ಕಂಡು ಬಂದಿದೆ. ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟ ಸಂಸ್ಥಾಪಕ ಅಧ್...
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದಾಗ ನಾನು ಕಣ್ಣೀರು ಹಾಕಿದ್ದೆ. ಅವರ ಪ್ರಕರಣ ನನಗೆ ಬಹಳ ನೋವು ತಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆಯ ಕುರಿತು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಹಳ ಒಳ್ಳೆಯ ಮನುಷ್ಯ.ಅವರ ಮನೆಯವರ ಪರಿಸ್ಥಿತಿ ನೆನಪಿಸಿಕೊಂಡರೆ ನನಗೆ ನೋವಾಗುತ್ತದೆ ಎಂದು ಅವ...