ಕೊಪ್ಪಳ: ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟ ಘಟನೆ ನಡೆದಿದ್ದು, ಇದರಿಂದಾಗಿ ವ್ಯಕ್ತಿಯ ವಿರುದ್ಧ ಗ್ರೂಪ್ ನಲ್ಲಿದ್ದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವ...
ಮಂಡ್ಯ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿಯಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ 45 ವರ್ಷದ ವ್ಯಕ್ತಿ ಹೊಂಬಾಳೇಗೌಡ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬ...
ನೆಲಮಂಗಲ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದರು ಎಂದು ನೊಂದ ಯುವತಿ ನೇಣಿಗೆ ಕೊರಳೊಡ್ಡಿದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಶಶಿಕಲಾ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಣಸೆಗಟ್ಟೆಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂ...
ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು ಐವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗ...
ಚಿತ್ರದುರ್ಗ: ಪೀಠಾಧಿಕಾರ ಕೈತಪ್ಪಿದ ಬೇಸರದಲ್ಲಿ ಸಚಿವ ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಘಟನೆಯಿಂದ ಕೆಲ ಸಚಿವ ಶ್ರೀರಾಮುಲು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ...
ಅರ್ಜೆಂಟ್ ಹಣ ಬೇಕಿತ್ತು ಆದರೆ, ಎಟಿಎಂ ಕಾರ್ಡ್ ತಂದಿಲ್ಲ ಎಂದು ಚಿಂತಿಸುವ ಅಗತ್ಯ ಇನ್ನು ಮುಂದೆ ಇಲ್ಲ. ಎಟಿಎಂ ಕಾರ್ಡ್ ಇಲ್ಲದಿದ್ದರೂ ಈಗ ನೀವು ಹಣ ಡ್ರಾ ಮಾಡಬಹುದು. ಈ ಹೊಸ ತಂತ್ರಜ್ಞಾನ ಸದ್ಯದಲ್ಲಿಯೇ ಬರಲು ಸಿದ್ಧವಾಗಿದ್ದು, ಬ್ಯಾಂಕ್ ಗ್ರಾಹಕರ ವ್ಯವಹಾರವನ್ನು ಸುಲಭಗೊಳಿಸಲು ಬ್ಯಾಂಕ್ ಗಳು ಚಿಂತನೆ ನಡೆಸಿವೆ. ಎಟಿಎಂ ಕಾರ್ಡ್ ಬಳಸದೇ ...
ಮಂಡ್ಯ: ಭಾರತದಲ್ಲಿ ಕನ್ನಡವನ್ನು ಪಕ್ಕಕ್ಕೆ ಸರಿಸಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೆ, ರಕ್ತಪಾತವಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು, ಕನ್ನಡಕ್ಕೆ ಪ್ರಥಮ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿ ಎಂದಿಗೂ ರಾಷ್ಟ್ರ ಭಾಷೆಯಾಗಲು ಸಾ...
ಬೆಂಗಳೂರು: ಪ್ರೇಮಿಗಳ ದಿನವಾಗಿ ಆಚರಿಸಲ್ಪಡುತ್ತಿರುವ ಫೆಬ್ರವರಿ 14 ದಿನವನ್ನು ಮಾತಾ-ಪಿತಾ ಪೂಜೆ ಆಚರಿಸುವುದಾಗಿ ಹೇಳಿರುವ ಶ್ರೀರಾಮ ಸೇನೆ, ಪ್ರತಿ ವರ್ಷ ನಾವು ರಾಜ್ಯದಾದ್ಯಂತ 'ಮಾತಾ-ಪಿತಾ' ಪೂಜೆಯನ್ನು ಆಯೋಜಿಸುತ್ತೇವೆ ಎಂದು ಹೇಳಿದೆ. ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಶ್ಲೀಲ ಚಟುವಟಿಕೆಗಳು ನಡೆಯದಂತೆ ತಡೆಯಲು ...
ಕೊಪ್ಪಳ: ಹಣ್ಣಿನಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿ ಹತ್ತಿಕೊಂಡ ವೇಳೆ ಅಂಗಡಿಯೊಳಗೆ 18 ವರ್ಷದ ವಯಸ್ಸಿನ ಎಳೆಯ ಯುವಕ ವೀರೇಶ್ ಮುಂಡರಗಿ ಮಾತ್ರ ಇದ್ದ. ಯುವ...
ಮಂಗಳೂರು: ನಗರದ ಲಾಲ್ ಭಾಗ್ ಬಳಿಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಫೆ.7ರಂದು ರಾತ್ರಿ ಸುಮಾರು 9:20ರ ವೇಳೆಗೆ ದೀಪಕ್ ಕುಮಾರ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರ...