ಉಳ್ಳಾಲ: ಈತ ಆಸ್ಪತ್ರೆಯಲ್ಲಿ ಕೂಡ ತನ್ನ ಕಾಮುಕ ಬುದ್ಧಿಯನ್ನು ಬಿಡಲಿಲ್ಲ. ಖಾಸಗಿ ಆಸ್ಪತ್ರೆಯ ಕೊಠಡಿಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಅಲ್ಲಿಂದ ಪರಾರಿಯಾಗಿದ್ದ ಕಾಮುಕನನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮದನಿನಗರ ನಿವಾಸಿ ಅಬ್ದುಲ್ ಮುನೀರ್(40) ಬಂಧಿತ ಆರೋಪಿಯಾಗಿದ್ದಾನೆ...
ಮಂಗಳೂರು: ಭಾರೀ ಗಾತ್ರದ ಮೀನೊಂದು ಆಳ ಸಮುದ್ರದಲ್ಲಿ ಬೋಟ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೀನು ಡಿಕ್ಕಿ ಹೊಡೆದ ಪರಿಣಾಮ ಬೋಟ್ ಗೆ ಹಾನಿಯಾಗಿದೆ. ಮಂಗಳೂರಿನ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಗೆ ಬೃಹತ್ ಮೀನೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೀನಿಗೂ ಏಟು ತಗಲಿದ್ದು, ಮೀನಿನ ಬಾಯಿ...
ಉತ್ತರ ಕನ್ನಡ: ದೇಶದಲ್ಲಿ, ರಾಜ್ಯದಲ್ಲಿ ಇಷ್ಟೊಂದು ಆಧುನಿಕತೆಗಳು ಬಂದರು ಕೂಡ ಈ ಗ್ರಾಮಗಳಿಗೆ ಇನ್ನೂ ಮೂಲಭೂತ ಸೌಕರ್ಯವನ್ನು ಕೂಡ ಒದಗಿಸಲು ಸಾಧ್ಯವಾಗಿಲ್ಲ. ಇಲ್ಲಿ ಯಾರಿಗಾದರೂ ಅನಾರೋಗ್ಯ ಕಾಡಿದರೆ, ಅವರನ್ನು ಆಸ್ಪತ್ರೆಗೆ ಸಾಗಿಸಬೇಕಾದರೆ, ರಸ್ತೆ ಸೌಕರ್ಯ ಕೂಡ ಇಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಗುಡ್ಡಳ್ಳಿ ಎಂಬ ಗ್ರಾಮದ ದುಸ್ಥಿತಿಯಾ...
ವಿಜಯಪುರ: ಭಿಕ್ಷುಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ವಿಶ್ವೇಶ್ವರ ಕಾಲನಿಯ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದ್ದು, ಕಳೆದ ಮೂರು ನಾಲ್ಕು ತಿಂಗಳಿನಿಂದ ಇದೇ ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನನ್ನು ಹತ್ಯೆ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ರಕ್ತದ ಮಡುವಲ್ಲಿ ಭಿಕ್ಷುಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ...
ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪ...
ಹಾವೇರಿ: ತಮ್ಮ ಮಗನ ಮದುವೆಗೆ ಶ್ರಮಿಕ ವರ್ಗವನ್ನು ಗೌರವಯುತವಾಗಿ ಆಹ್ವಾನಿಸುವ ಮೂಲಕ ಇಲ್ಲೊಬ್ಬರು ಜನಪ್ರತಿನಿಧಿ ಗಮನ ಸೆಳೆದಿದ್ದು, ಸಾಮಾನ್ಯವಾಗಿ ಗಣ್ಯರ ಮನೆಯ ಮದುವೆ ಎಂದರೆ, ಬಡವರ ನೆರಳು ಕೂಡ ತಾಗದಂತೆ ನಡೆಯುತ್ತದೆ. ಆದರೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಅವರು ಕಾರ್ಮಿಕರಿಗೆ ಅದ್ದೂರಿ ಆಹ್ವಾನ ನೀಡಿದ್ದಾರೆ....
ವಾಡಿ: ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಸಾಹೇಬ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿರುವುದಕ್ಕೆ ಬಿಜೆಪಿ, ಆರೆಸ್ಸೆಸ್ ಬಜರಂಗದಳದಂತಹ ಸಂಘಟನೆಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದ ...
ಮಂಗಳೂರು: ಬಿಲ್ಲವರ ಮೂಲಪುರುಷರಾದ ಕೋಟಿ ಚೆನ್ನಯರು ಹಾಗೂ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್...
ಬೆಂಗಳೂರು: ನನ್ನ ಮಗಳು ಹುಟ್ಟಿದಾಗಲೇ ಸತ್ತು ಹೋಗಿದ್ದರೆ ಚೆನ್ನಾಗಿತ್ತು ಎಂದು ಅನ್ನಿಸುತ್ತಿದೆ ಎಂದು ಚಿತ್ರ ನಟ ಸತ್ಯಜಿತ್ ಕಣ್ಣೀರು ಹಾಕಿದ್ದು, ಮಗಳು ತನ್ನ ವಿರುದ್ಧ ದೂರು ನೀಡಿರುವುದರ ವಿರುದ್ಧ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾಯಿಲೆಗೆ ಇನ್ಸೂಲಿನ್, ಇಂಜೆಕ್ಷನ್ ತೆಗೆದುಕೊಳ್ಳಲು ಹಣ ನೀಡಲಿಲ್ಲ. ಸಂಘ ಸಂಸ್ಥೆಗಳು ಸನ್...
ಶಿವಮೊಗ್ಗ: ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಮಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜ...