ಚಿಕ್ಕಮಗಳೂರು: ಹೊಸ ವರ್ಷದ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. 31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವ...
ಚಿಕ್ಕಮಗಳೂರು: ನಾಯಿಯನ್ನು ಬೈಕ್ ನಲ್ಲಿ ಸ್ನೇಹಿತನಂತೆ ಹಿಂದೆ ಕೂರಿಸಿಕೊಂಡು ವ್ಯಕ್ತಿಯೊಬ್ಬ ಪ್ರಯಾಣಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ನಡೆದಿದೆ. ಮಾಲೀಕ ಸುಮಾರು 3 ಕಿ.ಮೀ, ವರೆಗೆ ನಾಯಿಯನ್ನ ಬೈಕ್ ನಲ್ಲಿ ನಿಲ್ಲಿಸಿಕೊಂಡು ಹೋಗಿದ್ದಾನೆ. ವೇಗವಾಗಿ ಹೋಗುತ್ತಿದ್ದ ಬೈಕ್ ನ ಹಿಂದೆ ನಾಯಿ ಬ್ಯಾಲೆನ್ಸ್ ಮಾಡಿಕೊಂಡು ನಿಂತು ಪ್ರಯ...
ಮಂಗಳೂರು: ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಿದ ವ್ಯಕ್ತಿಯೊಬ್ಬರು, ತಾನೇ ಸಮುದ್ರದ ಅಲೆಗಳಿಗೆ ಸಿಲುಕಿ ಬಲಿಯಾದ ಹೃದಯ ವಿದ್ರಾವಕ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.29ರಂದು ಮಧ್ಯಾಹ್ನ ನಡೆದಿದೆ. ಕೆ.ಎಂ. ಸಜ್ಜದ್ ಅಲಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಶಿವಾಜಿನಗರದ ಎಚ...
ಮಂಗಳೂರು: ಹೊಸ ವರ್ಷ ಸಂದರ್ಭದಲ್ಲಿ ಸಾರ್ವಜನಿಕರು ಸೈಬರ್ ವಂಚಕರ(Cyber Crime )ಬಗ್ಗೆ ಎಚ್ಚರಿಕೆ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ. ಹೊಸ ವರ್ಷ(New Year-- 2025)ದ ಸಂದರ್ಭವನ್ನ ಬಳಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆ ಇದೆ ಎಂದಿರುವ ಅವರು, 2025ನೇ ಹೊಸ ವರ...
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ನಡುವೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ನೋವನ್ನು ಹೇಳತೀರದು. ಈ ಪೈಕಿ 16 ವರ್ಷದ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿಯನ್ನು ಕಳೆದುಕೊಂಡು ತಾಯಿ ಮಲ್ಲವ್ವ ಕಂಗಾಲಾಗಿದ್ದಾರೆ. ಭಾನುವಾರ ಮಗನ ಮೂರನೇ ದಿನದ ತಿಥಿ ಕಾರ...
ಮೈಸೂರು: ಕೆ.ಆರ್.ಎಸ್. ರಸ್ತೆಗೆ ಸಿಎಂ ಹೆಸರು ಸಮರ್ಥಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ವಲಯದಲ್ಲಿ ವ್ಯಕ್ತವಾದ ವಿರೋಧಗಳ ಬೆನ್ನಲ್ಲೇ ಯು ಟರ್ನ್ ಹೊಡೆದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ರಸ್ತೆಗೆ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ಎಂದು ಹೆಸರಿದ್ದರೆ, ಬದಲಾವಣೆ ಮಾಡುವುದು ಬೇಡ....
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯಲ್ಲಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಂಜುನಾಥ ವಾಗ್ಮೋಡೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ. ಹುಬ್ಬಳ್ಳಿಯ ಸಾಯಿನ...
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾವರಕ್ಕೆ ಕಾರು ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರಾಗಿದ್ದಾರೆ. ಕಳೆದ 7 ದಿನಗಳಿಂದ ಇವರು ಹುಬ್ಬಳ್ಳಿ ಆಸ್ಪತ್ರೆಯಲ್ಲಿ ತೀವ್...
ಹಾಸನ: ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್ ಸೇರಿದಂತೆ 8 ಜನ ರೈತರಿಗೆ ಸೇರಿದ ಭತ್ತ ಆನೆಗಳಿಗೆ ಆಹಾರವಾಗಿದೆ. ಭತ್ತ ಕಟಾವು ಮಾಡಿ ಟ್ರ್ಯಾಕ್ಟರ್ ಮೂಲಕ ಸಾಗಿಸಲು ಗೋಣಿಗಳಲ್ಲಿ ಭತ...